Kiccha sudeep : ಕಿಚ್ಚ ಸುದೀಪ್ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಕಿಚ್ಚನ ನೇರವಾಗಿ ನೋಡಬೇಕು ಒಂದೇ ಒಂದು ಫೋಟೋ ತಗೋಬೇಕು ಅಂತ ಸಹಸ್ರ ಅಭಿಮಾನಿಗಳು ಕಾದುಕುಳಿತಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ ಬಳಿಕ ಕಿಚ್ಚನ ಮುಂದಿನ ಸಿನಿಮಾಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.
Bigg Boss Kannada 9 Grand Finale : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್ 9 ಗೆ ಇಂದು ತೆರೆ ಬಿದ್ದಿದೆ. 100 ದಿನಗಳ ಆಟದಲ್ಲಿ ದೊಡ್ಮನೆಯೊಳಗೆ ತಮ್ಮದೇ ಶೈಲಿಯಲ್ಲಿ ಆಡಿ ಇದೀಗ ಒಬ್ಬರು ವಿನ್ನರ್ ಆಗಿದ್ದಾರೆ. ರೂಪೇಶ್ ಶೆಟ್ಟಿ ಬಿಗ್ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.
Bigg Boss Kannada 9 Grand Finale: ಪ್ರತಿವಾರ ಶನಿವಾರ ಮತ್ತು ಭಾನುವಾರ ಅತ್ಯಂತ ಉತ್ಸಾಹದಿಂದ ವೇದಿಕೆಗೆ ಬರುತ್ತಿದ್ದ ಕಿಚ್ಚ ಸುದೀಪ್, ಮನೆಯಲ್ಲಿದ್ದ ಸ್ಪರ್ಧಿಗಳ ಸರಿ ತಪ್ಪುಗಳನ್ನು ಹೇಳುತ್ತಿದ್ದರು. ಆತಂಕಗಳನ್ನು ನಿವಾರಿಸುತ್ತಿದ್ದರು.
Deepika Das Eliminated : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಕನ್ನಡ ಸೀಸನ್ 9 ಗೆ ಇಂದು ತೆರೆ ಬೀಳುತ್ತಿದೆ. ಈಗ ಬಿಗ್ ಬಾಸ್ ಮನೆಯಿಂದ ದೀಪಿಕಾ ದಾಸ್ ಔಟ್ ಆಗಿದ್ದಾರೆ. ಈ ಮೂಲಕ ಎರಡನೇ ರನ್ನರ್ ಅಪ್ ಆಗಿದ್ದಾರೆ.
Roopesh Rajanna : ಎಲ್ಲಾ ಹಿರಿಯ ಅಭ್ಯರ್ಥಿಗಳ ನಡುವೆ ಬಿಗ್ ಬಾಸ್ ಕನ್ನಡ ಸೀಸನ್ 9 ರ ಗ್ರ್ಯಾಂಡ್ ಫಿನಾಲೆಗೆ ಬಂದ ಏಕೈಕ ನವೀನ ಅಂದ್ರೆ ಅದು ರೂಪೇಶ್ ರಾಜಣ್ಣ. ಹೋರಾಟದ ಮನೋಭಾವದಿಂದಲೇ ಎಲ್ಲರ ಗಮನಸೆಳೆದಿದ್ದಾರೆ. ಆದರೆ ಇದೀಗ ಮೂರನೇ ರನ್ನರ್ ಅಪ್ ಆಗಿ ಮನೆಯಿಂದ ಹೊರಬಂದಿದ್ದಾರೆ.
Bigg Boss Kannada Season 9 Grand Finale : ರಿಯಾಲಿಟಿ ಶೋಗಳ ಅಭಿಮಾನಿಗಳು ಇಂದು ರಾತ್ರಿ ಸಂಭ್ರಮಿಸಲು ಒಂದಲ್ಲ ಎರಡು ಕಾರಣಗಳಿರುತ್ತವೆ. 2023 ಅನ್ನು ಸ್ವಾಗತಿಸುವುದರ ಜೊತೆಗೆ, ಕಿಚ್ಚ ಸುದೀಪ್ ಅವರು ಹೋಸ್ಟ್ ಮಾಡಿದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 9 ರ ವಿಜೇತರನ್ನು ಸಹ ಪ್ರೇಕ್ಷಕರು ತಿಳಿಯುತ್ತಾರೆ.
BBK 9 Finale: ಬಿಗ್ ಬಾಸ್ ಕನ್ನಡ ಸೀಸನ್ 9 ಫಿನಾಲೆಯಲ್ಲಿ ಒಬ್ಬರ ಆಟ 99ನೇ ದಿನಕ್ಕೆ ಮುಕ್ತಾಯವಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 9 ರ ಗ್ರ್ಯಾಂಡ್ ಫಿನಾಲೆಯಿಂದ ಒಬ್ಬ ಸ್ಪರ್ಧಿ ಔಟ್ ಆಗಿದ್ದಾರೆ. ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದೀಪಿಕಾ ದಾಸ್, ರೂಪೇಶ್ ರಾಜಣ್ಣ ಮತ್ತು ದಿವ್ಯಾ ಉರುಡುಗ ಮೊದಲ ಐದು ಫೈನಲಿಸ್ಟ್ಗಳಾಗಿದ್ದು, ಅಂತಿಮ ವಾರಕ್ಕೆ ಕಾಲಿಟ್ಟಿದ್ದರು.
BBK 9 Winner : ಬಿಗ್ ಬಾಸ್ ಸೀಸನ್ 9 ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಬಿಗ್ ಬಾಸ್ ಕನ್ನಡ ಸೀಸನ್ 9 ವಿನ್ನರ್ ಯಾರು ಎಂಬ ಕುತೂಹಲಕ್ಕೆ ಇನ್ನೇನೂ ಕೆಲವೇ ಗಂಟೆಗಳಲ್ಲಿ ತೆರೆ ಬೀಳಲಿದೆ. ಪ್ರೇಕ್ಷಕರು ಬಿಗ್ ಬಾಸ್ ಕನ್ನಡ ಸೀಸನ್ 9 ಫಲಿತಾಂಶಗಳಿಗಾಗಿ ಕಾಯುತ್ತಿದ್ದಾರೆ.
Rakesh Adiga : ಬಿಗ್ ಬಾಸ್ ವೀಕ್ಷಕರು ಬಿಗ್ ಬಾಸ್ ಕನ್ನಡ 9 ಟ್ರೋಫಿ ಯಾರ ಪಾಲಾಗುತ್ತ ಎಂದು ತಿಳಿಯಲು ಕುತೂಹಲ ಹೊಂದಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಹಾಡು ಹಾಡಿ, ಹೆಜ್ಜೆ ಹಾಕಿ, ಕೂಲ್ ಆಂಡ್ ಕಾಮ್ ಆಗಿ ರಾಕೇಶ್ ಅಡಿಗ ಇದ್ದರು.
Bigg Boss Kannada Season 9: ಬಿಗ್ ಬಾಸ್ ಕನ್ನಡ ಸೀಸನ್ 9 ಫಿನಾಲೆ ಆರಂಭವಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 9 ರ ಗ್ರ್ಯಾಂಡ್ ಫಿನಾಲೆ ಶುರುವಾಗಲಿದೆ. ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದೀಪಿಕಾ ದಾಸ್, ರೂಪೇಶ್ ರಾಜಣ್ಣ ಮತ್ತು ದಿವ್ಯಾ ಉರುಡುಗ ಮೊದಲ ಐದು ಫೈನಲಿಸ್ಟ್ಗಳಾಗಿದ್ದು, ಅಂತಿಮ ವಾರಕ್ಕೆ ಕಾಲಿಟ್ಟಿದ್ದಾರೆ.
Bigg Boss Kannada Season 9 : ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದೀಪಿಕಾ ದಾಸ್, ರೂಪೇಶ್ ರಾಜಣ್ಣ ಮತ್ತು ದಿವ್ಯಾ ಉರುಡುಗ ಮೊದಲ ಐದು ಫೈನಲಿಸ್ಟ್ಗಳಾಗಿದ್ದು, ಅಂತಿಮ ವಾರಕ್ಕೆ ಕಾಲಿಟ್ಟಿದ್ದಾರೆ. ಗ್ರ್ಯಾಂಡ್ ಫಿನಾಲೆ ಅದ್ಧೂರಿಯಾಗಿ ನಡೆಯಲಿದೆ ಇಂದು ಸಂಜೆ ನಡೆಯಲಿದೆ.
Roopesh Rajanna : ಎಲ್ಲಾ ಹಿರಿಯ ಅಭ್ಯರ್ಥಿಗಳ ನಡುವೆ ಬಿಗ್ ಬಾಸ್ ಕನ್ನಡ ಸೀಸನ್ 9 ರ ಗ್ರ್ಯಾಂಡ್ ಫಿನಾಲೆಗೆ ಬಂದ ಏಕೈಕ ನವೀನ ಅಂದ್ರೆ ಅದು ರೂಪೇಶ್ ರಾಜಣ್ಣ. ಹೋರಾಟದ ಮನೋಭಾವದಿಂದಲೇ ಎಲ್ಲರ ಗಮನಸೆಳೆದಿದ್ದಾರೆ ರೂಪೇಶ್ ರಾಜಣ್ಣ.
Bigg Boss Kannada Season 9 : ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದೀಪಿಕಾ ದಾಸ್, ರೂಪೇಶ್ ರಾಜಣ್ಣ ಮತ್ತು ದಿವ್ಯಾ ಉರುಡುಗ ಮೊದಲ ಐದು ಫೈನಲಿಸ್ಟ್ಗಳಾಗಿದ್ದು, ಅಂತಿಮ ವಾರಕ್ಕೆ ಕಾಲಿಟ್ಟಿದ್ದಾರೆ. ಗ್ರ್ಯಾಂಡ್ ಫಿನಾಲೆ ಅದ್ಧೂರಿಯಾಗಿ ನಡೆಯಲಿದೆ ಇಂದು ಸಂಜೆ ನಡೆಯಲಿದೆ.
Bigg Boss Kannada 9 Winner : ಇದೀಗ ಐವರು ಫೈನಲಿಸ್ಟ್ಗಳು ಮನೆಯಲ್ಲಿದ್ದೂ, ಇವರಲ್ಲಿ ಯಾರು ವಿನ್ನರ್ ಆಗಲಿದ್ದಾರೆ ಎಂಬ ಕಾತುರ ಹೆಚ್ಚಾಗಿದೆ. ರಾಕೇಶ್ ಅಡಿಗ, ರೂಪೇಶ್ ಶೆಟ್ಟಿ, ರೂಪೇಶ್ ರಾಜಣ್ಣ, ದೀಪಿಕಾ ದಾಸ್, ದಿವ್ಯಾ ಉರುಡುಗ ಇವರಲ್ಲಿ ಯಾರು ಬಿಗ್ ಬಾಸ್ ಟ್ರೋಪಿ ಎತ್ತಲಿದ್ದಾರೆ ಎಂಬ ಕುತೂಹಲ ಎಲ್ಲರನ್ನೂ ಕಾಡುತ್ತಿದೆ.
BBK9 Finale : ಬಿಗ್ ಬಾಸ್ ಕನ್ನಡ ಸೀಸನ್ 9 ಕೊನೆಯ ಹಂತ ತಲುಪಿದೆ. ಡಿಸೆಂಬರ್ 30 ಮತ್ತು 31ರಂದು ಬಿಗ್ ಬಾಸ್ ಕನ್ನಡ ಸೀಸನ್ 9 ರ ಫಿನಾಲೆ ಅದ್ಧೂರಿಯಾಗಿ ನಡೆಯಲಿದೆ. ಇದೀಗ ಐವರು ಫೈನಲಿಸ್ಟ್ಗಳು ಮನೆಯಲ್ಲಿದ್ದೂ, ಇವರಲ್ಲಿ ಯಾರು ವಿನ್ನರ್ ಆಗಲಿದ್ದಾರೆ ಎಂಬ ಕಾತುರ ಹೆಚ್ಚಾಗಿದೆ.
Bigg Boss Kannada season 9 : ಬಿಗ್ ಬಾಸ್ ಕನ್ನಡ ಸೀಸನ್ 9 ರ ಫೈನಲಿಸ್ಟ್ಗಳು ಫಿನಾಲೆಗಾಗಿ ಕಾಯುತ್ತಿದ್ದಾರೆ. ಸ್ಯಾಂಡಲ್ವುಡ್ ಸೆಂಚುರಿ ಸ್ಟಾರ್ ಶಿವ ರಾಜ್ಕುಮಾರ್ ಅವರನ್ನು ಬಿಗ್ ಬಾಸ್ ಕನ್ನಡ 9 ಫೈನಲ್ಗೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲು ಯೋಜಿಸುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಊಹಾಪೋಹಗಳು ಹರಿದಾಡುತ್ತಿವೆ.
Bigg Boss Kannada Season 9 : ಬಿಗ್ ಬಾಸ್ ಕನ್ನಡ ಸೀಸನ್ 9 ಅಂತಿಮ ಹಂತ ತಲುಪಿದ್ದು, ಸೋಮವಾರ ರಾತ್ರಿ ಸರ್ಪ್ರೈಸ್ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ. ಬಿಗ್ ಬಾಸ್ ಮನೆಯಿಂದ ಆರ್ಯವರ್ಧನ್ ಗುರೂಜಿ ಎಲಿಮಿನೇಟ್ ಆಗಿದ್ದಾರೆ. ಮಿಡ್ನೈಟ್ ಎಲಿಮಿನೇಷನ್ನಲ್ಲಿ ಗುರೂಜಿ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ.
Bigg Boss Kannada Season 9 : ಬಿಗ್ ಬಾಸ್ ಕನ್ನಡ ಸೀಸನ್ 9 ಈ ವಾರ ಮುಕ್ತಾಯಗೊಳ್ಳಲಿದೆ. ಸ್ಪರ್ಧಿಗಳು ಫಿನಾಲೆಯತ್ತ ಸಾಗುತ್ತಿದ್ದಾರೆ. ಪ್ರೇಕ್ಷಕರನ್ನು ಮೆಚ್ಚಿಸಲು ಮತ್ತು ಬಿಗ್ ಬಾಸ್ ಕನ್ನಡ 9 ಟ್ರೋಫಿಯನ್ನು ಪಡೆಯಲು ಹವಣಿಸುತ್ತಿದ್ದಾರೆ. ರೂಪೇಶ್ ಶೆಟ್ಟಿ ಮತ್ತು ರಾಕೇಶ್ ಅಡಿಗ ಅವರು ವಿಜೇತ ಮತ್ತು ರನ್ನರ್ ಅಪ್ ಆಗುತ್ತಾರೆ ಎಂದು ವ್ಯಾಪಕವಾಗಿ ನಿರೀಕ್ಷಿಸಲಾಗಿದೆ.
BBK 9 Finale Date : ಎಂಟು ಸ್ಪರ್ಧಿಗಳು ಉಳಿದಿದ್ದಾರೆ ಮತ್ತು ಅಂತಿಮ ಹಂತದಲ್ಲಿ ಐದು ಮಂದಿಗೆ ಮಾತ್ರ ಅವಕಾಶವಿದೆ. ಈ ವಾರ ಡಬಲ್ ಎಲಿಮಿನೇಷನ್ಗೆ ಸಾಕ್ಷಿಯಾಗಲಿದೆ. ಅಮೂಲ್ಯ ಗೌಡ, ರಾಕೇಶ್ ಅಡಿಗ, ಅರುಣ್ ಸಾಗರ್, ದೀಪಿಕಾ ದಾಸ್, ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ, ಆರ್ಯವರ್ಧನ್ ಮತ್ತು ದಿವ್ಯಾ ಉರುಡುಗ ಸದ್ಯ ಮನೆಯಲ್ಲಿದ್ದಾರೆ.
Rakesh Adiga: ವಾರದ ಟಾಸ್ಕ್ಗಳಲ್ಲಿ ರಾಕೇಶ್ ಅವರ ಕಾರ್ಯಕ್ಷಮತೆಯನ್ನು ಪರಿಗಣಿಸಿ ಈ ಕಳಪೆ ಪಟ್ಟ ಸಿಕ್ಕಿದೆ. ರಾಕೇಶ್ಗೆ ಸ್ಪರ್ಧಾತ್ಮಕ ಮನೋಭಾವದ ಕೊರತೆಯನ್ನು ಕಳಪೆಗೆ ವೋಟ್ ಮಾಡುವ ವೇಳೆ ಉಲ್ಲೇಖಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.