Bigg Boss Kannada Season 9 : ಬಿಗ್ ಬಾಸ್ ಕನ್ನಡ ಸೀಸನ್ 9 ಮನೆಯಲ್ಲಿ ಸ್ಪರ್ಧಿಗಳು ಒಂದು ವಾರ ಕಳೆದಿದ್ದಾರೆ. ಜೊತೆಗೆ ಮೊದಲ ಎಲಿಮಿನೇಷನ್ ಕೂಡ ನಡೆದಿದ್ದು, ರೇಸರ್ ಐಶ್ವರ್ಯ ಪಿಸ್ಸೆ ಹೊರಬಂದಿದ್ದಾರೆ.
Bigg Boss Kannada Season 9 : ಬಿಗ್ ಬಾಸ್ ಕಾರ್ಯಕ್ರಮದ ವೀಕೆಂಟ್ ಹೈಲೈಟ್ಸ್ ಅಂದ್ರೆ ಅದು ಕಿಚ್ಚನ ಮೆಚ್ಚುಗೆಯ ಚಪ್ಪಾಳೆ. ವಾರ ಪೂರ್ತಿ ಸೂಪರ್ ಆಗಿ ಆಟ ಆಡುವ ಸ್ಪರ್ಧಿಗೆ ಇದು ಸಿಗುತ್ತದೆ.
Bigg Boss Kannada Season 9 : ಬಹು ನಿರೀಕ್ಷಿತ ಕನ್ನಡ ಟಿವಿ ರಿಯಾಲಿಟಿ ಶೋ, ಬಿಗ್ ಬಾಸ್ ಕನ್ನಡ ಸೀಸನ್ 9 ಸೆಪ್ಟೆಂಬರ್ 24 (ಇಂದು) ರಂದು ಸಂಜೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅದ್ದೂರಿಯಾಗಿ ಆರಂಭಗೊಳ್ಳಲಿದೆ.
Bigg Boss Kannada Season 9 : ಬಹು ನಿರೀಕ್ಷಿತ ಕನ್ನಡ ಟಿವಿ ರಿಯಾಲಿಟಿ ಶೋ, ಬಿಗ್ ಬಾಸ್ ಕನ್ನಡ ಸೀಸನ್ 9 ಸೆಪ್ಟೆಂಬರ್ 24 ರಂದು ಸಂಜೆ 6 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅದ್ದೂರಿಯಾಗಿ ಆರಂಭಗೊಳ್ಳಲಿದೆ.
Bigg Boss Kannada Season 9 : ಬಿಗ್ ಬಾಸ್ ಕನ್ನಡ ಓಟಿಟಿ ಮುಕ್ತಾಯವಾಯಿತು. ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 9 ಕೂಡ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಬಾರಿಯ ಬಿಗ್ ಬಾಸ್ ಸೀಸನ್ 9 ಮಸಾಲಾದಾರ್ ಆಗಿರೋದಂತೂ ಪಕ್ಕಾ. ಅದಕ್ಕೆ ಕಾರಣ ಏನು ಗೊತ್ತಾ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.