ತೆರಿಗೆ ಬಾಕಿಯಿದ್ದ 6 ಆಸ್ತಿಗಳ ಹರಾಜಿಗೆ ಮುಂದಾದ BBMP
ಆಸ್ತಿ ಮಾಲೀಕರಿಗೆ ಈಗಾಗಲೇ ಹರಾಜು ನೋಟಿಸ್ ರವಾನೆ
ಫೆ. 5, 6, 7ರಂದು ನಡೆಯಲಿರುವ 6 ಆಸ್ತಿ ಹರಾಜು ಪ್ರಕ್ರಿಯೆ
ಆರು ಆಸ್ತಿಗಳಿಗೆ 140 ಕೋಟಿ. ರೂ. ನಿಗದಿ ಮಾಡಿರುವ ಪಾಲಿಕೆ.
ಮತ್ತಷ್ಟು ಹಸಿರಾಗಲಿದೆ ಸಿಲಿಕಾನ್ ಸಿಟಿ ಬೆಂಗಳೂರು
ಈಗಲೇ ಬೆಂಗಳೂರು ಉದ್ಯಾನನಗರಿ ಎಂದೇ ಹೆಸರು ವಾಸಿ
ಇದಕ್ಕೆ ಮತ್ತಷ್ಟು ಪುಷ್ಠಿ ಕೊಡೋದಕ್ಕೆ ಬಿಬಿಎಂಪಿ ಮುಂದು
ಬೆಂಗಳೂರಿನಾದ್ಯಂತ 20,000 ಗಿಡ ನೆಡಲು ಬಿಬಿಎಂಪಿ ಪ್ಲಾನ್
ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ವಿಚಾರವಾಗಿ ಒಟಿಎಸ್ ಅವಕಾಶ ಕಲ್ಪಿಸಬೇಕು ಎಂದು ಶಾಸಕರು ಸಲಹೆ ನೀಡಿದ್ದರು. ಒಟಿಎಸ್ ವ್ಯವಸ್ಥೆಯಿಂದ 3 ಲಕ್ಷ ಆಸ್ತಿಗಳು ಹೊಸದಾಗಿ ತೆರಿಗೆ ವ್ಯಾಪ್ತಿಯೊಳಗೆ ಸೇರ್ಪಡೆಯಾಗಿವೆ. ಇನ್ನೂ 2.26 ಲಕ್ಷ ಆಸ್ತಿಗಳು ಬಾಕಿ ಇವೆ. ಈ ಅವಕಾಶವನ್ನು 2024ರ ನವೆಂಬರ್ 30ರವರೆಗೆ ವಿಸ್ತರಣೆ ಮಾಡಲಾಗಿತ್ತು. ಇದರಿಂದ ಪ್ರಸಕ್ತ ಸಾಲಿನಲ್ಲಿ ದಾಖಲೆ ಪ್ರಮಾಣದಲ್ಲಿ ಒಟ್ಟು 4284 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ.
ಇಂದು ಶೇಷಾದ್ರಿಪುರಂನಲ್ಲಿ ಅಕ್ರಮ ಕಟ್ಟಡ ಒಂದನ್ನ ಅಧಿಕಾರಿಗಳ ತಂಡ ಸರ್ವೇ ನಡೆಸಿತು. ಈ ವೇಳೆ ನಿರ್ಮಾಣ ಹಂತದ ಹಾಗೂ ಮತ್ತೊಂದು ಬೃಹತ್ ವಸತಿ ಕಟ್ಟಡದ ಮಾಲೀಕರ ನಡುವೆ ತೀವ್ರ ವಾಗ್ವಾದ ಉಂಟಾಗಿತ್ತು.
ಬೆಂಗಳೂರಲ್ಲಿ ಕಟ್ಟಡ ಕುಸಿತ ಪ್ರಕರಣ ದಾಖಲು ಹಿನ್ನೆಲೆ , ಪಶ್ಚಿಮ ವಲಯದಲ್ಲಿ ಮಾತ್ರ ಕಡಿಮೆ ಗುರುತಿಸಿರುವ ಪಾಲಿಕೆ. ಅನಧಿಕೃತ ಕಟ್ಟಡಗಳಿಗೆ ನೋಟಿಸ್ ನೀಡಿ, ತೆರವು ಕಾರ್ಯ. BBMP ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸೂಚನೆ
ಕಾವೇರಿ 5ನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ
ಇಂದು ಬೆಳಗ್ಗೆ 11:30ಕ್ಕೆ ಚಾಲನೆ ನೀಡಲಿರುವ ಸಿಎಂ-ಡಿಸಿಎಂ
ಮಂಡ್ಯ ಜಿಲ್ಲೆ ಮಳವಳ್ಳಿ ತಾ. ಟಿ.ಕೆ.ಹಳ್ಳಿಯಲ್ಲಿ ಕಾರ್ಯಕ್ರಮ
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ
ಇಂದಿನಿಂದ BBMP ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಸರಬರಾಜು
ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿಯ ಹೆಸರಿನಲ್ಲಿ ನಿಂದಿಸುವುದು ಕಾನೂನು ರೀತಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
ಪೌರಕಾರ್ಮಿಕರನ್ನು ಅವರ ವೃತ್ತಿಯನ್ನು ಗೌರವಿಸಿ, ಅವರು ಸಮಾಜದಲ್ಲಿ ಘನತೆಯಿಂದ ಬದುಕಲು ಸಹಕರಿಸಲು, ಪೌರಕಾರ್ಮಿಕರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಬಿಎಂಪಿಗೆ ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯ
ಮಧ್ಯರಾತ್ರಿ ಡಿಸಿಎಂ ಡಿಕೆಶಿಯಿಂದ ಬೆಂಗಳೂರು ರೌಂಡ್ಸ್
ರಸ್ತೆ ಗುಂಡಿ ಮುಚ್ಚಿರುವ ಕಾರ್ಯದ ಪ್ರಗತಿ ಪರೀಶೀಲನೆ
14 ಸಾವಿರಕ್ಕೂ ಹೆಚ್ಚು ಗುಂಡಿ ಕ್ಲೋಸ್ ಮಾಡಿದ್ದೀವೆಂದ ಡಿಕೆಶಿ
ಕಾಮಗಾರಿಯ ಗುಣಮಟ್ಟ ಪರೀಕ್ಷೆ ಮಾಡಿದ ಡಿಸಿಎಂ ಡಿಕೆಶಿ
8ನೇ ದಿನವೂ ನಗರದಲ್ಲಿ ಗುಂಡಿ ಮುಚ್ಚುವ ಕಾರ್ಯ ಚುರುಕು
ಇಂದು ಬೊಮ್ಮನಹಳ್ಳಿಯಲ್ಲಿ ಗುಂಡಿಮುಕ್ತ ಕಾರ್ಯಕ್ಕೆ ಚಾಲನೆ
ಡಿಕೆಶಿ ಕೊಟ್ಟ ಒಂದೇ ಒಂದು ಸಂದೇಶಕ್ಕೆ ಬೆದರಿರೋ ಬಿಬಿಎಂಪಿ
ಸೆ.15ಕ್ಕೆ ಗುಂಡಿಮುಕ್ತ ನಗರ ಆಗಿರಬೇಕೆಂದು ವಾರ್ನ್ ಮಾಡಿದ್ದ ಡಿಕೆ
ಬೆಂಗಳೂರಿನಲ್ಲಿ ಗುಂಡಿ ಹಾವಳಿಗೆ ಬೇಸತ್ತಿರುವ ವಾಹನ ಸವಾರರು
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 8 ರಂದು ಸಂಚಾರಿ ಅಥವಾ ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 83404 ಗಣೇಶ ಮೂರ್ತಿಗಳನ್ನು ನಿಮಜ್ಜನೆ ಮಾಡಲಾಗಿದೆ.
ಜನರೇ ತಮ್ಮ ಕಟ್ಟಡ ನಕ್ಷೆಯನ್ನು ಅನುಮೋದಿತ ಕಟ್ಟಡ ವಿನ್ಯಾಸಕಾರರು ಅಥವಾ ಎಂಜಿನಿಯರ್ ಗಳ ಬಳಿ ಅನುಮೋದಿಸಿಕೊಂಡು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳುವ ಯೋಜನೆ ಇದಾಗಿದೆ.
ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಇಲ್ಲಿಯೂ ಸಹ ದೂರುಗಳು ಬರುತ್ತಿವೆ. ಮಳೆಗಾಲದ ಕಾರಣಕ್ಕೂ ರಸ್ತೆ ಗುಂಡಿಗಳು ಬೀಳುತ್ತಿರಬಹುದು. ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಆದ್ಯ ಗಮನ ಹರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಸೂಚನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.