Hardik Pandya: ಬಿಸಿಸಿಐ ಬುಧವಾರ ಕೇಂದ್ರ ಒಪ್ಪಂದವನ್ನು ಪ್ರಕಟಿಸಿತ್ತು.. ಇದು ಹಲವು ಹಿರಿಯ ಆಟಗಾರರಿಗೆ ದೊಡ್ಡ ಶಾಕ್ ನೀಡಿದ್ದು.. ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಈ ಒಪ್ಪಂದದಿಂದ ಹೊರಗುಳಿದಿದ್ದಾರೆ.. ಆದರೆ ಇದೀಗ ಬಿಸಿಸಿಐ ಹಾರ್ದಿಕ್ ಪಾಂಡ್ಯ ಅವರನ್ನು ಈ ಒಪ್ಪಂದದಿಂದ ದೂರ ಇಡದೇ ಇರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ..
BCCI Central Contract 4 Players Team India Doors Closed: ಅಂದಹಾಗೆ ಈ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಇದುವರೆಗೆ 4 ಆಟಗಾರರಿಗೆ ಪದಾರ್ಪಣೆ ಮಾಡಲು ಅವಕಾಶ ನೀಡಿದೆ. ಆದರೆ ಕಳೆದ ದಿನ ಪ್ರಕಟಗೊಂಡ ಬಿಸಿಸಿಐ ವಾರ್ಷಿಕ ಒಪ್ಪಂದದ ಪಟ್ಟಿಯಲ್ಲಿ ಟೀಂ ಇಂಡಿಯಾದ ನಾಲ್ವರು ದಿಗ್ಗಜ ಭಾರತೀಯ ಆಟಗಾರರನ್ನು ಹೊರಗಿಡಲಾಗಿದೆ.
BCCI Annual Contract: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ವಾರ್ಷಿಕ ಒಪ್ಪಂದದ ಪಟ್ಟಿಯನ್ನು ಬಿಡುಗಡೆ ಮಾಡಿದೆ.. ಇದರಿಂದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಪಡೆಯುವ ಹಣವೆಷ್ಟು ಎನ್ನುವುದರ ಮಾಹಿತಿ ಇದೀಗ ಲಭ್ಯವಾಗಿದೆ..
BCCI annual Player contract: ಈ ಇಬ್ಬರು ಆಟಗಾರರನ್ನು ವಾರ್ಷಿಕ ಒಪ್ಪಂದದಿಂದ ಬಿಸಿಸಿಐ ಹೊರಗಿಟ್ಟಿದೆ. ಇಶಾನ್ ಕಿಶನ್ ಡಿಸೆಂಬರ್’ನಲ್ಲಿ ದಕ್ಷಿಣ ಆಫ್ರಿಕಾ ಸರಣಿಯಿಂದ ವಿರಾಮ ತೆಗೆದುಕೊಂಡಿದ್ದರು. ಅಂದಿನಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ.
BCCI Annual Contract List: ಬ್ಯಾಟ್ಸ್ಮನ್ ಮಯಾಂಕ್ ಅಗರ್ವಾಲ್ ಬಿಸಿಸಿಐ ವಾರ್ಷಿಕ ಒಪ್ಪಂದದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಮಯಾಂಕ್ ಅಗರ್ವಾಲ್ ದೀರ್ಘಕಾಲದವರೆಗೆ ಟೀಮ್ ಇಂಡಿಯಾದ ಭಾಗವಾಗಿರಲು ಸಾಧ್ಯವಾಗಲಿಲ್ಲ. ಈಗ ಅವರನ್ನು ವಾರ್ಷಿಕ ಒಪ್ಪಂದದಿಂದಲೂ ಕೈಬಿಡಲಾಗಿದೆ. ಕಳೆದ ವರ್ಷದ ಆರಂಭದಲ್ಲಿ ಶ್ರೀಲಂಕಾ ವಿರುದ್ಧ ಮಯಾಂಕ್ ಕಳಪೆ ಪ್ರದರ್ಶನ ನೀಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.