BCCI Secretary: ಬಿಸಿಸಿಐನ 93ನೇ ವಾರ್ಷಿಕ ಮಹಾಸಭೆ ಭಾನುವಾರ ನಡೆಯಿತು. ಈ ವೇಳೆ ಸದಸ್ಯರು ಜಯ್ ಶಾ ಅವರಿಗೆ ನೂತನ ಕಾರ್ಯದರ್ಶಿ ಹುಡುಕಾಟಕ್ಕೆ ವೇಗ ನೀಡುವಂತೆ ಮನವಿ ಮಾಡಿದ್ದಾರೆ. ಅಂದಹಾಗೆ ಜಯ್ ಶಾ ನವೆಂಬರ್ ಅಂತ್ಯದವರೆಗೆ ಅಧಿಕಾರದಲ್ಲಿ ಇರಲಿದ್ದಾರೆ.
rohan jaitely: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯ (ಡಿಡಿಸಿಎ) ಪ್ರಸ್ತುತ ಅಧ್ಯಕ್ಷ ರೋಹನ್ ಜೇಟ್ಲಿ ಅವರು ಬಿಸಿಸಿಐನ ಮುಂದಿನ ಕಾರ್ಯದರ್ಶಿಯಾಗಲು ಸಾಲಿನಲ್ಲಿದ್ದಾರೆ ಎಂದು ವರದಿಯಾಗಿದೆ.
ICC Chairman Election: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಐಸಿಸಿ ಅಧ್ಯಕ್ಷರಾಗಿ ಪ್ರಮುಖ ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ತೋರುತ್ತದೆ. ಜಯ್ ಶಾ ಆಯ್ಕೆ ಅವಿರೋಧವಾಗಿ ನಡೆಯಲಿದೆ ಎಂದು ವರದಿಯಾಗಿದೆ.
BCCI secretary Jay Shah : ಬಾರ್ಕ್ಲೇ ಅವರ ಅವಧಿ 2 ವರ್ಷಗಳವರೆಗಿದೆ. ಜಿಂಬಾಬ್ವೆಯ ತವೆಂಗ್ವಾ ಮುಕುಹ್ಲಾನಿ ಹಿಂದೆ ಸರಿದ ನಂತರ ಬಾರ್ಕ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಐಸಿಸಿ ಮಂಡಳಿಯು ಬಾರ್ಕ್ಲಿಯ ಸಂಪೂರ್ಣ ಬೆಂಬಲವನ್ನು ದೃಢಪಡಿಸಿದ್ದರು.
ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ ನಂತರ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸೌರವ್ ಗಂಗೂಲಿಯನ್ನು ಗೇಲಿ ಮಾಡಿದರು. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡಬೇಕು ಎಂದು ಹಲವು ಅಭಿಮಾನಿಗಳು ಒತ್ತಾಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.