Beauty Parlour: ಮಹಿಳೆಯರು ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಪಾರ್ಲರ್ಗಳಿಗೆ ಹೋಗುತ್ತಾರೆ. ಆದರೆ, ಅಂದ ಹೆಚ್ಚಿಸಲೆಂದು ಹೋದ ಬ್ಯೂಟಿ ಪಾರ್ಲರ್ನಲ್ಲಿ ಕೆಲವು ವಿಚಾರಗಳ ಬಗ್ಗೆ ಸರಿಯಾದ ನಿಗಾ ವಹಿಸದಿದ್ದರೆ ಇದು ನಿಮ್ಮ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು.
Eyeliner Tips: ಐಲೈನರ್ ಮುಖದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಆದರೆ, ನಮ್ಮಲ್ಲಿ ಸಾಕಷ್ಟು ಮಂದಿಗೆ ಐಲೈನರ್ ಅನ್ನು ಸರಿಯಾಗಿ ಅನ್ವಯಿಸುವ ರೀತಿ ತಿಳಿದಿರುವುದಿಲ್ಲ. ನೀವು ಹಂತವರಲ್ಲಿ ಒಬ್ಬರಾಗಿದ್ದರೆ ನಿಮಗಾಗಿ ಇಲ್ಲಿದೆ ಸಿಂಪಲ್ ಸಲಹೆ.
ಕಹಿ ರುಚಿಯನ್ನು ಹೊಂದಿರುವ ಬೇವಿನ ರಸವು ಮಧುಮೇಹಕ್ಕೆ ರಾಮಬಾಣ. ಬೇವಿನ ರಸವನ್ನು ಸೇವಿಸುವುದು ಅಷ್ಟು ಸುಲಭವಲ್ಲ. ಆದರೆ ನಿಧಾನವಾಗಿ ಅಭ್ಯಾಸ ಮಾಡಿದರೆ ಮಧುಮೇಹವನ್ನು ನಿರ್ಮೂಲನೆ ಮಾಡಬಹುದು.
Basalle Soppu: ಬಸಳೆ ಒಂದು ಬಾರಿ ಚಪ್ಪರದಲ್ಲಿ ಹಬ್ಬಿದರೆ ಕಡಿಮೆ ಅಂದರೂ ಎರಡು ತಿಂಗಳ ಮಟ್ಟಿಗೆ ಹಾಗೆ ಇರುತ್ತದೆ. ಬಸಳೆ ಸಾಂಬಾರಿಗೆ ರುಚಿ ಮಾತ್ರವಲ್ಲದೇ ಇದು ಆರೋಗ್ಯದ ದೃಷ್ಠಿಯಿಂದ ತುಂಬಾನೆ ಪ್ರಯೋಜನಕಾರಿಯಾಗಿದೆ
Basale Soppu: ಬಸಳೆ ಒಂದು ಬಾರಿ ಚಪ್ಪರದಲ್ಲಿ ಹಬ್ಬಿದರೆ ಕಡಿಮೆ ಅಂದರೂ ಎರಡು ತಿಂಗಳ ಮಟ್ಟಿಗೆ ಹಾಗೆ ಇರುತ್ತದೆ. ಬಸಳೆ ಸಾಂಬಾರಿಗೆ ರುಚಿ ಮಾತ್ರವಲ್ಲದೇ ಇದು ಆರೋಗ್ಯದ ದೃಷ್ಠಿಯಿಂದ ತುಂಬಾನೆ ಪ್ರಯೋಜನಕಾರಿಯಾಗಿದೆ.
ಪ್ರತಿಯೊಬ್ಬರೂ ಫೇರ್ ಮತ್ತು ಕಾಂತಿಯುತ ತ್ವಚೆಯನ್ನು ಪಡೆಯಲು ಬಯಸುತ್ತಾರೆ. ಅದಕ್ಕಾಗಿಯೇ ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಉತ್ಪನ್ನಗಳನ್ನು ಖರೀದಿಸಿ ಬಳಸುತ್ತಾರೆ. ಎಷ್ಟು ದುಡ್ಡಾದ್ರೂ ಪರವಾಗಿಲ್ಲ ಮುಖ ಕಾಂತಿಯುತವಾಗಿ ಕಾಣಲು ಚಿಕಿತ್ಸೆ ಮೊರೆ ಕೂಡಾ ಹೋಗ್ತಾರೆ. ನೆನಪಿಟ್ಟುಕೊಳ್ಳಿ ಇವುಗಳು ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳನ್ನು ಬಿರುತ್ತವೆ. ಇಂತಹ ಪರಿಸ್ಥಿತಿಯಲ್ಲಿ ನಾವು ನಿಮಗಾಗಿ ಕ್ಯಾರೆಟ್ ಫೇಸ್ ಪ್ಯಾಕ್ ಬಗ್ಗೆ ಹೇಳಲೇಬೇಕು. ಕ್ಯಾರೆಟ್ ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿದೆ, ಇದು ನಿಮ್ಮ ಚರ್ಮದಲ್ಲಿ ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
Dark Circles Home Remedies : ತಡರಾತ್ರಿಯವರೆಗೆ ಮೊಬೈಲ್ ಬಳಸುವುದರಿಂದ ಅಥವಾ ಕಂಪ್ಯೂಟರ್ ಪರದೆಯ ಮುಂದೆ ದೀರ್ಘಕಾಲ ಕುಳಿತುಕೊಳ್ಳುವುದರಿಂದ ಜನರು ಸಾಮಾನ್ಯವಾಗಿ ಡಾರ್ಕ್ ಸರ್ಕಲ್ಗೆ ತೊಂದರೆಗೆ ಒಳಗಾಗುತ್ತಾರೆ. ಈ ಡಾರ್ಕ್ ಸರ್ಕಲ್ಗಳು ನಿಮ್ಮ ಮುಖದ ಅಂದವನ್ನು ಕೆಡಿಸುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಅವುಗಳನ್ನು ತೊಡೆದುಹಾಕಲು ಮನೆಮದ್ದುಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ.
ಹಸಿ ಹಾಲನ್ನು ಮುಖಕ್ಕೆ ಹಚ್ಚುವುದರಿಂದ ಹಲವಾರು ಪ್ರಯೋಜನಗಳಿವೆ. ನಿಮ್ಮ ತ್ವಚೆಯ ಆರೈಕೆಗೆ ಹಸಿ ಹಾಲು ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಹಸಿ ಹಾಲನ್ನು ಬಳಸಲು ನೀವು ಕಷ್ಟಪಡಬೇಕಾಗಿಲ್ಲ. ಇದು ತ್ವಚೆಗೆ ಉತ್ತಮವಾದ ಮನೆಮದ್ದು ಎಂದು ಕೂಡ ಕರೆಯಲ್ಪಡುತ್ತದೆ. ಇದನ್ನು ಮುಖಕ್ಕೆ ಹಚ್ಚುವುದರಿಂದ ಕಪ್ಪು ಕಲೆಗಳು ಸಹ ಕಡಿಮೆಯಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.