ಸಾಯುವ ಮುನ್ನ ನೀರು ಕೊಡಿ ಎಂದು ಅಂಗಲಾಚುತ್ತಿರುವ ರೈತರು
ರೈತರಿಗೆ ಮರೀಚಿಕೆಯಾದ ಬಸವೇಶ್ವರ ಏತ ನೀರಾವರಿ ಯೋಜನೆ
ಬೆಳಗಾವಿ ಜಿಲ್ಲೆ ಅಥಣಿ ಕಾಗವಾಡ ಭಾಗದ ನೀರಾವರಿ ಯೋಜನೆ
ಕಳೆದ ಏಳು ವರ್ಷಗಳಿಂದ ನಡೆಯುತ್ತಿರುವ ನೀರಾವರಿ ಕಾಮಗಾರಿ
ಇನ್ನು ಶೇಕಡಾ 30ರಷ್ಟು ಕೆಲಸವನ್ನು ಬಾಕಿ ಉಳಿಸಿದ ಅಧಿಕಾರಿಗಳು
ಅಧಿಕಾರಿಗಳು ಜನಪ್ರತಿನಿಧಿಗಳ ಸಮನ್ವಯ ಕೊರತೆಯಿಂದ ಬಾಕಿ
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕೈಗಾರಿಕಾ ಪ್ರದೇಶದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದ ಬಾಯ್ಲರ್ (ಉಪ್ಪಿನಕಾಯಿ ತೈಯಾರಿಕೆ) ಸ್ಪೋಟಗೊಂಡು ಅಥಣಿ ತಾಲೂಕಿನ ಸತ್ತಿ ಗ್ರಾಮದ ಮಹಿಳೆ ಸುನಂದಾ ಸಿದಪ್ಪ ತೇಲಿ (36) ಸಾವು ಸಂಭವಿಸಿದೆ.
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಹದಿನೆಂಟು ಮತಕ್ಷೇತ್ರಗಳ ಮತಗಟ್ಟೆಗಳಿಗೆ ನಿಯೋಜನೆಗೊಂಡಿರುವ ಇಪ್ಪತ್ತು ಸಾವಿರಕ್ಕೂ ಅಧಿಕ ಚುನಾವಣಾ ಸಿಬ್ಬಂದಿಯು ವಿದ್ಯುನ್ಮಾನ ಮತಯಂತ್ರಗಳು ಹಾಗೂ ಇತರೆ ಸಾಮಗ್ರಿಗಳ ಜತೆಗೆ ಮತಗಟ್ಟೆಗಳಿಗೆ ತೆರಳಿದರು.
Ex-Minister DB Inamdar passed away: ಈವರೆಗೆ 9 ಚುನಾವಣೆ ಎದುರಿಸಿದ್ದ ಡಿ.ಬಿ.ಇನಾಂದಾರ್ 1983, 1985ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು.
ಜೂನ್ 20ರ ಬೆಳಗ್ಗೆ 10ಕ್ಕೆ ಬೆಳಗಾವಿ ಕೋಟೆ ಬಳಿ ಜಮಾವಣೆಗೊಳ್ಳುವಂತೆ ಕರೆಯ ವಾಟ್ಸಪ್ ಮೂಲಕ ನೂರಾರು ಯುವಕರಿಂದ ಅನಾಮಧೇಯ ಸಂದೇಶ ಒಂದು ಹರಿದಾಡುತ್ತಿದೆ. ಇದು ಸಧ್ಯ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.