ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು,ಇದು ಕ್ರಿಮಿನಲ್ ಸ್ವರೂಪದ ಅಪರಾಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸದನದಲ್ಲಿ ಗುರುವಾದಂದು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಈಗ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
Dinesh Gundu Rao: ಆರೋಗ್ಯ ಇಲಾಖೆ ಕುರಿತು ಬಿಜೆಪಿ ಶಾಸಕ ಅಶ್ವತ್ ನಾರಾಯಣ್ ಬರೀ ಸುಳ್ಳುಗಳನ್ನ ಹೇಳಿ ಜನರಿಗೆ ತಪ್ಪು ಮಾಹಿತಿ ನೀಡುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ವಿಧೇಯಕ ಪಾಸ್
RDPR ವಿವಿ ತಿದ್ದುಪಡಿಗೆ ಒಂದು ಮತದಿಂದ ಮೇಲ್ಮನೆಯಲ್ಲಿ ಪಾಸ್
ಧ್ವನಿಮತದ ಮೂಲಕ ಮಸೂದೆ ಪರ 26, ವಿರುದ್ಧವಾಗಿ 25 ಮತ
RDPR ವಿವಿಯಲ್ಲಿ ಸಿಎಂಗೆ ಕುಲಪತಿಯಾಗಿಸುವ ವಿಧೇಯಕ ಪಾಸ್
ಸುವರ್ಣ ವಿಧಾನ ಸೌಧದ ಮುಂಭಾಗ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದಾರೆ. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾವಿರಾರು ಸಂಖ್ಯೆಯಲ್ಲಿ ಸೇರಿ ಧರಣಿ ನಡೆಸುತ್ತಿದ್ದರು.
ದಿವ್ಯ ನಿರ್ಲಕ್ಷ್ಯದಿಂದ ನಗೆಪಾಟಲಿಗೀಡಾದ ಬೆಳಗಾವಿ ಜಿಲ್ಲಾಡಳಿತ
ಕುಮಾರಸ್ವಾಮಿ, ಬೊಮ್ಮಾಯಿ ಹೆಸರಲ್ಲಿ ಆಸನ ಮೀಸಲು
ಇಂದು ಮೂವರು ನೂತನ ಶಾಸಕರ ಪ್ರಮಾಣ ವಚನ
ಉಪಚುನಾವಣೆ ಗೆದ್ದ ಮೂವರು ಶಾಸಕರ ಪ್ರಮಾಣ
ಯಾಸೀರ್ಖಾನ್ ಪಠಾಣ್, ಅನ್ನಪೂರ್ಣ ತುಕಾರಾಂ,
ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡುತ್ತದೆ. ವರದಿ, ಶಿಫಾರಸ್ಸುಗಳಿಗೆ ಸಂಬಂಧಿಸಿದಂತೆ ರಾಜ್ಯಗಳ ಅಭಿಪ್ರಾಯ ಪಡೆದು, ನಂತರ ಉತ್ಪಾದನಾ ವೆಚ್ಚದ ಮೇಲೆ ಶೇ.50 ರಷ್ಟು ಸೇರಿಸಿ ಬೆಂಬಲ ಬೆಲೆಯನ್ನು ನಿಗದಿಪಡಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ.
ಇಂದಿನಿಂದ ನಡೆಯೋ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ, ಜೆಡಿಎಸ್ ನಾಯಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇತ್ತ ಸರ್ಕಾರ ಕೂಡಾ ಬಿಜೆಪಿ ಅವಧಿಯ ಹಗರಣಗಳ ತನಿಖೆಯನ್ನು ಮುಂದಿಟ್ಟು ಕೌಂಟರ್ ಕೊಡಲು ಪ್ಲ್ಯಾನ್ ಮಾಡಿಕೊಂಡಿದೆ... ಉಪ ಚುನಾವಣೆ ಗೆಲುವನ್ನು ಮುಂದಿಟ್ಟು ಕಮಲ-ದಳಕ್ಕೆ ಟಕ್ಕರ್ ಕೊಡಲು ಯೋಜನೆ ಹಾಕಿಕೊಂಡಿದ್ದಾರೆ...
Session: ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣಸೌಧದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.ಈ ಅಧಿವೇಶನದ ಸ್ಪೀಕರ್ ಯು ಟಿ ಖಾದರ್ ರವರು ಸುದ್ದಿಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದ್ದಾರೆ.
ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡಲು ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಆದರೆ ಈವರೆಗೆ ಯಾವುದೇ ಯೋಜನೆಯ ಕಾರ್ಯಾದೇಶವಾಗಿಲ್ಲ ಎಂದು ದೂರಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
ವಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ಇಂದು ಸಭೆ
ಬೆಳಗಾವಿ ಅಧಿವೇಶನದಲ್ಲಿ ಗುಡುಗಲು ನಡೆದಿದೆ ಪ್ಲಾನ್
ಉತ್ತರ ಕರ್ನಾಟಕ ಭಾಗದ ಬಿಜೆಪಿ ಶಾಸಕರ ಜೊತೆ ಚರ್ಚೆ
ಮಧ್ಯಾಹ್ನ 1.30ಕ್ಕೆ ಸಭೆ ಕರೆದ ಆರ್.ಅಶೋಕ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.