ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ವೆಂಟಿಲೇಟರ್ ಕಾರ್ಯ ಸ್ಥಗಿತವಾಗಿ ಸಾವನ್ನಪ್ಪಿದ್ದ ಮೂವರು ರೋಗಿಗಳ ಕುಟುಂಬಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.