Fig Benefits: ಅಂಜೂರ ಹಣ್ಣು ಹೆಚ್ಚು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದ್ದು, ಇದನ್ನು ಒಣ ಹಣ್ಣಿನ ರೂಪದಲ್ಲಿ ಸೇವಿಸಲಾಗುತ್ತದೆ. ಇನ್ನು ಮುಖ್ಯವಾಗಿ ಈ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಭಾರೀ ಪ್ರಯೋಜನವಿರುತ್ತದೆ. ವಿಟಮಿನ್ ಎ, ವಿಟಮಿನ್ ಬಿ, ಫೈಬರ್, ಪ್ರೊಟೀನ್, ಆ್ಯಂಟಿಆಕ್ಸಿಡೆಂಟ್ಗಳು ಇದರಲ್ಲಿ ಸಾಕಷ್ಟು ಕಂಡುಬರುತ್ತವೆ. ಖ್ಯಾತ ಆಹಾರ ತಜ್ಞೆ ಆಯುಷಿ ಯಾದವ್ ಅವರು, ಈ ಹಣ್ಣನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಿದ್ದಾರೆ.
Benefits of Anjeer: ಪ್ರತಿನಿತ್ಯ ಅಂಜೂರದ ಹಣ್ಣುಗಳನ್ನು ತಿನ್ನುವುದರಿಂದ ನೀವು ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಅಂಜೂರದ ಹಣ್ಣುಗಳನ್ನು ತಿನ್ನುವುದರ ಮೂಲಕ ಕೂಡ ನೀವು ನಿಮ್ಮ ತೂಕ ಇಳಿಕೆ ಮಾಡಿಕೊಳ್ಳಬಹುದು.
Food For Men's Health: ದೇಹದಲ್ಲಿ ದೌರ್ಬಲ್ಯದ ಸಮಸ್ಯೆ ಹೆಚ್ಚಾದಾಗ, ಪುರುಷರಲ್ಲಿ ವೀರ್ಯಾಣುಗಳ ಸಮಸ್ಯೆ ವೇಗವಾಗಿ ಹೆಚ್ಚಾಗಲು ಆರಂಭವಾಗುತ್ತದೆ. ಈ ಸಂದರ್ಭದಲ್ಲಿ, ನೀವು ಒಣದ್ರಾಕ್ಷಿ, ಖರ್ಜೂರ ಮತ್ತು ಅಂಜೂರದ ಹಣ್ಣುಗಳನ್ನು ತಿನ್ನುವುದು ಹೆಚ್ಚು ಪ್ರಯೋಜನಕಾರಿ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.