Hugging Benefits: ಪ್ರೀತಿ ಮತ್ತು ವಾತ್ಸಲ್ಯದಿಂದ ಒಬ್ಬರನ್ನೊಬ್ಬರು ತಬ್ಬಿಕೊಳ್ಳುವುದು ಸಾಮಾನ್ಯ. ಹೀಗೆ ಅಪ್ಪಿಕೊಳ್ಳುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎನ್ನುತ್ತಾರೆ ಆರೋಗ್ಯ ತಜ್ಞರು. ಅಪ್ಪುಗೆಯ ಪ್ರಯೋಜನಗಳು ಇಲ್ಲಿವೆ ತಿಳಿಯಿರಿ..
ಇಂದಿನ ದಿನಗಳಲ್ಲಿ ಎಲ್ಲರೂ ಒತ್ತಡದ ಜೀವನದಿಂದ ಕಂಗೆಟ್ಟಿದ್ದಾರೆ. ಇದರ ಹಿಂದೆ ಅನೇಕ ಕಾರಣಗಳಿರಬಹುದು, ಅದು ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇತ್ತೀಚೆಗೆ ಸಂಶೋಧನೆಯಲ್ಲಿ ಅಚ್ಚರಿಯ ವಿಷಯವೊಂದು ಬೆಳಕಿಗೆ ಬಂದಿದೆ. ಒಬ್ಬರನ್ನೊಬ್ಬರು ತಬ್ಬಿಕೊಳ್ಳುವುದರಿಂದ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ಸಂಶೋಧನೆಗಳು ತೋರಿಸಿವೆ. ಇದು ಒತ್ತಡವನ್ನು ಕಡಿಮೆ ಮಾಡಲು, ಭಾವನಾತ್ಮಕ ಬಂಧವನ್ನು ಕಡಿಮೆ ಮಾಡಲು ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.