ಇಲ್ಲಿಯವರೆಗೆ 42 ಕೋಟಿಗೂ ಅಧಿಕ ಮಂದಿ ಜನ್ ಧನ್ ಖಾತೆಯನ್ನು ಹೊಂದಿದ್ದಾರೆ. ಈ ಯೋಜನೆಯ ಯಶಸ್ಸನ್ನು ನೋಡಿದ ಸರ್ಕಾರವು ತನ್ನ ಎರಡನೇ ಆವೃತ್ತಿಯನ್ನು 2018 ರಲ್ಲಿ ಆರಂಭಿಸಿ ಹೆಚ್ಚಿನ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳನ್ನು ಪ್ರಾರಂಭಿಸಿತು.
ಸರ್ಕಾರದ ವಿಶೇಷ ಯೋಜನೆಯಾದ ಜನ್ ಧನ್ ಯೋಜನೆಯ ಖಾತೆದಾರರು ಹಲವು ಸೌಲಭ್ಯಗಳ ಜೊತೆಗೆ 1 ಲಕ್ಷ ರೂ.ಗಳ ಅಪಘಾತ ವಿಮೆಯನ್ನೂ ಪಡೆಯುತ್ತಾರೆ. ಆದರೆ ಖಾತೆಯನ್ನು ಆಧಾರ್ನೊಂದಿಗೆ ಲಿಂಕ್ ಮಾಡದಿದ್ದರೆ, ಈ ಪ್ರಯೋಜನವನ್ನು ಪಡೆಯುವುದು ಸಾಧ್ಯವಾಗುವುದಿಲ್ಲ.
ಪಿಎಂ ಜನ್ ಧನ್ ಖಾತೆ (PM Jan dhan Account) : ನಿಮ್ಮ ಖಾತೆಯಲ್ಲಿ ಹಣವಿಲ್ಲದಿದ್ದರೂ, ನೀವು ಜನ್ ಧನ್ ಖಾತೆಯನ್ನು ಹೊಂದಿದ್ದರೆ, ಓವರ್ಡ್ರಾಫ್ಟ್ ಮೂಲಕ ನಿಮ್ಮ ಖಾತೆಯಿಂದ ಹೆಚ್ಚುವರಿ 10,000 ರೂ.ಗಳನ್ನು ಹಿಂಪಡೆಯಬಹುದು.
Pradhan Mantri Jan Dhan Yojana : ಪ್ರಧಾನ್ ಮಂತ್ರಿ ಜನ ಧನ್ ಖಾತೆ ಎಂದರೆ, ಬ್ಯಾಂಕುಗಳು, ಅಂಚೆ ಕಚೇರಿಗಳು ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಶೂನ್ಯ ಬ್ಯಾಲೆನ್ಸ್ ನೊಂದಿಗೆ ದೇಶದ ಬಡವರಿಗಾಗಿ ಖಾತೆ ತೆರೆಯುವ ಯೋಜನೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.