ತಾಲ್ಲೂಕಿನ ಸಂಗನಕಲ್ಲಿನ ಸಣ್ಣ ರಾಚಮ್ಮ ಗುಡ್ಡದಲ್ಲಿರುವ ಶಿಲಾಯುಗದ ರೇಖಾಚಿತ್ರಗಳ ಹತ್ತಿರದಲ್ಲಿನ ಬಂಡೆಯನ್ನು ಯಾರೋ ದುಷ್ಕರ್ಮಿಗಳು ಕತ್ತರಿಸಿ ತೆಗೆದುಕೊಂಡು ಹೋಗಿದ್ದು, ಈ ಕುರಿತು ಬಳ್ಳಾರಿಯ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kannada Actor Dwarakish Passes Away: ಕೆಲ ವರ್ಷಗಳ ಹಿಂದಷ್ಟೇ ದ್ವಾರಕೀಶ್ ಅವರು ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ತಮ್ಮ ಮನೆಯನ್ನು ಮಾರಿದ್ದರು. ಅವರು ಯಾಕೆ ತಮ್ಮ ಮನೆಯನ್ನು ಮಾರಿದ್ದರು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.
ನಗರದಲ್ಲಿ ಸುಮಾರು 4,500 ಐಟಿ-ಬಿಟಿ ಸಂಸ್ಥೆಗಳಿದ್ದು, ಎಲ್ಲಾ ಸಂಸ್ಥೆಗಳಿಗೂ ಮತದಾನದ ದಿನವಾದ ಏಪ್ರಿಲ್ 26ರಂದು ರಜೆ ನೀಡಿ ಎಲ್ಲಾ ಮತದಾರರಿಗೆ ಮತ ಚಲಾಯಿಸಲು ಅನುಕೂಲ ಮಾಡಿಕೊಡಲು ಮನವಿ ಮಾಡಲಾಗಿದೆ. ಜೊತೆಗೆ ಎಲ್ಲಾ ಸಿಬ್ಬಂದಿಗಳಿಗೆ ಮೇಲ್ ಮೂಲಕವೂ ಮತದಾನ ಮಾಡಲು ಅರಿವು ಮೂಡಿಸಲು ತಿಳಿಸಲಾಗಿದೆ ಎಂದು ತುಷಾರ್ ಗಿರಿ ನಾಥ್ ಹೇಳಿದರು.
IPL 2024, RCB vs SRH: ಹೈದರಾಬಾದ್ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಹೈದರಾಬಾದ್ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 277 ರನ್ಗಳ ಬೃಹತ್ ಮೊತ್ತ ಪೇರಿಸಿ ದಾಖಲೆ ನಿರ್ಮಿಸಿತ್ತು.
Producer Soundarya Jagadish: ಕನ್ನಡದ ಚಿತ್ರನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ ಇಂದು ಮಹಾಲಕ್ಷ್ಮಿ ಲೇಔಟ್ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್ ಸಾವಿಗೆ ಕಾರಣ ಏನು ಅನ್ನೋದು ನಿಗೂಢವಾಗೇ ಉಳಿದಿದೆ.
Gold Price Today: ವಾರಾಂತ್ಯದಲ್ಲಿ ಚಿನ್ನದ ದರ ಕಡಿಮೆಯಾಗಬಹುದು ಎಂದು ನಿರೀಕ್ಷಿಸಿದವರೆಲ್ಲರಿಗೂ ನಿರಾಸೆಯುಂಟಾಗಿದೆ.. ನಿನ್ನೆಗಿಂತ ಮೂರು ಪಟ್ಟು ಹೆಚ್ಚಾದ ಬಂಗಾದ ಬೆಲೆ ಆಭರಣ ಪ್ರಿಯರಿಗೆ ಬಿಗ್ಶಾಕ್ ನೀಡಿದೆ.. ಹಾಗಾದ್ರೆ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆ ಹೇಗಿದೆ ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ..
Bengaluru Viral Video: ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದು, ರಸ್ತೆಯಲ್ಲಿ ಓಡಾಡಬೇಕಾದರೆ ತುಂಬಾ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಕಾಮೆಂಟ್ ಮಾಡಿದ್ದಾರೆ.
ಆನಿಯು ಪ್ರಪಂಚದ ಮೊದಲ ಸಮಗ್ರ ಬ್ರೈಲ್ ಸ್ವಯಂ-ಕಲಿಕೆಯ ಸಾಧನವೆಂದು ಗುರುತಿಸಲ್ಪಟ್ಟಿದೆ, ಇದನ್ನು ಅಂಧ ವಿದ್ಯಾರ್ಥಿಗಳಿಗೆ ಕಲಿಕೆಯನ್ನು ಆನಂದದಾಯಕ, ತೊಡಗಿಸಿಕೊಳ್ಳುವ ಮತ್ತು ಅರ್ಥಗರ್ಭಿತ ಪ್ರಯಾಣವನ್ನಾಗಿ ಮಾಡುವ ದೃಷ್ಟಿಯೊಂದಿಗೆ ರಚಿಸಲಾಗಿದೆ.
DK Shivakumar : ಕಾಂಗ್ರೆಸ್ ಪಕ್ಷ ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದು, ಒಕ್ಕಲಿಗರೂ ಸೇರಿದಂತೆ ಎಲ್ಲಾ ವರ್ಗದ ಜನ ಕಾಂಗ್ರೆಸ್ ಗೆ ಬೆಂಬಲ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
Drinking water problem: ಜಲಕ್ಷಾಮದ ಮಧ್ಯೆ ಎಚ್ಚರಿಕೆ ವಹಿಸದೆ ಕುಡಿಯುವ ನೀರಿನಲ್ಲಿ ಬೈಕ್ ತೊಳೆಯುತ್ತಿದ್ದ ವ್ಯಕ್ತಿಗೆ ದಂಡ ಹಾಕಲಾಗಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Karnataka IMD weather report: ಏಪ್ರಿಲ್ 13ರಿಂದ ಕೆಲವು ಜಿಲ್ಲೆಗಳಲ್ಲಿ ಮಳೆ ಶುರುವಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯನಗರದಲ್ಲಿ 3 ದಿನ ಮಳೆಯಾಗಲಿದೆ ಅಂತಾ ಹೇಳಲಾಗಿದೆ.
ಲೆನ್ಸ್ ಕಾರ್ಟ್ ಉನ್ನತಾಧಿಕಾರಿ ಪೀಯೂಷ್ ಬನ್ಸಾಲ್ 'ಎಕ್ಸ್'ನಲ್ಲಿ ತಮ್ಮ ಅಗತ್ಯದ ಬಗ್ಗೆ ಒಂದು ಪೋಸ್ಟ್ ಹಾಕಿದ್ದರು.ಅದರಲ್ಲಿ ಅವರು, ಯಾವುದಾದರೂ ಉದ್ಯಮ ಸಂಸ್ಥೆಗೆ ಜಮೀನು ಮಾರಾಟ ಮಾಡಲು ಆಸಕ್ತಿ ಇದ್ದರೆ ತಮಗೆ ಇ-ಮೇಲ್ ಕಳಿಸುವಂತೆ ಕೋರಿದ್ದರು.
Gold Price Today: ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಕಳೆದ 15 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ 3,422 ರೂ. ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಆದರೆ ಇಂದು ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್ನಲ್ಲಿ ಚಿನ್ನದ ಬೆಲೆ ಶೇ.0.06ರಷ್ಟು ಕಡಿಮೆಯಾಗಿದ್ದು, ಪ್ರತಿ 10 ಗ್ರಾಂಗೆ 69,666 ರೂ.ನಂತೆ ಮಾರಾಟವಾಗುತ್ತಿದೆ. ಇದಲ್ಲದೇ ಬೆಳ್ಳಿಯ ದರದಲ್ಲಿ ಶೇ.0.70ರಷ್ಟು ಇಳಿಕೆಯಾಗಿ ಪ್ರತಿ ಕೆಜಿಗೆ 79,421 ರೂ.ನಂತೆ ಮಾರಾಟವಾಗುತ್ತಿದೆ.
Complaint against Kannada Actor Shivaraj KR Pete: ಕಾರು ಟಚ್ ಮಾಡಿದ್ದಲ್ಲದೇ ʼಯಾವಳೇ ನೀನುʼ ಅಂತಾ ನಟ ಶಿವರಾಜ್ ಕೆಆರ್ ಪೇಟೆ ಅವಾಚ್ಯ ಶಬ್ದ ಬಳಸಿದ್ದಾರೆಂದು ಮಹಿಳೆ ಆರೋಪ ಮಾಡಿದ್ದಾಳೆ.
BMRCL Update: ಬೆಂಗಳೂರಿನ ಬನ್ನೇರುಘಟ್ಟ ಮುಖ್ಯ ರಸ್ತೆ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಸುಮಾರು ಒಂದು ಕಿ.ಲೋ ಮೀಟರ್ ಉದ್ದ ರಸ್ತೆಯಷ್ಟು ಇದೇ ಏಪ್ರಿಲ್ 1 ರಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Gold Silver Price Today: ವಾರಾಂತ್ಯದಲ್ಲಿ ಚಿನ್ನಾಭರಣ ಪ್ರಿಯರಿಗೆ ಸಂತಸದ ಸುದ್ದಿಯಿದೆ.. ಒಂದೇ ದಿನದಲ್ಲಿ ಭರ್ಜರಿಯಾಗಿ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ತುಸು ಇಳಿಕೆಯಾಗಿದೆ.. ಬೆಳ್ಳಿ ದರ ತಟಸ್ಥವಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ ಎನ್ನುವುದನ್ನು ಇದೀಗ ತಿಳಿಯೋಣ..
ಇತ್ತೀಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಮೋಸ್ಟ್ ಕಾಮನ್ ಅಂತಾಗಿ ಬಿಟ್ಟಿದೆ. ವಯಸ್ಸು ೩೦ ದಾಟ್ಟಿರಲ್ಲ ಅದಾಗಲೇ ಹಾರ್ಟ್ ನೊಳಗೆ ಸ್ಟಂಟ್ ಕೂತ್ತಿರುತ್ತೆ..ಕಳೆದ ೧೦ ವರ್ಷಗಳ ಪೈಕಿ ಹೃದಯಾಘಾತದ ಪ್ರಕರಣಗಳು ಸರಾಸರಿ 23% ಹೆಚ್ಚಳ ಕಂಡಿರುವ ಮಧ್ಯೆ ರಾಜಧಾನಿಯಲ್ಲಿ ಮೊಟ್ಟ ಮೊದಲ ಬಾರಿಗೆ ರೋಗಿಯೊಬ್ಬರಿಗೆ ಆರ್ಟಿಫಿಶಿಯಲ್ ಹಾರ್ಟ್ ಹಾಕಲಾಗಿದೆ. ಈ ಕುರಿತ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.