ಕನ್ನಡ ಗಾದೆಯನ್ನು ಬಳಸಿದ್ದಕ್ಕಾಗಿ ಅರ್ಜಿದಾರರ ವಿರುದ್ಧ ಸುಳ್ಳು ದೂರು ನೀಡಲಾಗಿದೆ. ಕ್ಷುಲ್ಲಕ ಮತ್ತು ಪ್ರಚಾರಕ್ಕಾಗಿ ದೂರನ್ನು ದಾಖಲಿಸಲಾಗಿದೆ. ಅರ್ಜಿದಾರರು ದಲಿತರು ಅಥವಾ ಎಸ್ಸಿ ಮತ್ತು ಎಸ್ಟಿಎಸ್ಗೆ ಸೇರಿದ ವ್ಯಕ್ತಿಗಳನ್ನು ಅವಮಾನಿಸಿಲ್ಲ ಎಂದು ನಟ ಉಪೇಂದ್ರ ಅವರು ತಮ್ಮ ವಿರುದ್ಧದ ಎಫ್ಐಆರ್ ರದ್ದತಿ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಎಲೆಕ್ಷನ್ ಟೈಮಲ್ಲಿ ರೇಡ್ ಮಾಡಿ ವಾರ್ನಿಂಗ್ ಕೊಟ್ಟಿದ್ದ ಪೊಲೀಸರು ಎಲೆಕ್ಷನ್ ಟೈಮಲ್ಲಿ ಜೈಲಿಗೆ ಕಳಿಸಿದ್ದೋರನ್ನೆಲ್ಲಾ ಚುನಾವಣೆ ಮುಗಿದ ಮೇಲೆ ಬಿಡುಗಡೆಗೊಳಿಸಿ ವಾರ್ನ್ ಮಾಡಿದ್ದರು. ಆದರೆ, ನಗರದ ಕೆಲವೆಡೆ ರೌಡಿ ಆಸಾಮಿಗಳ ಪುಂಡಾಟ ಶುರುವಾಗಿತ್ತು.. ಅಲ್ಲದೇ ಗಾಂಜಾ ಘಾಟು, ಡ್ರಗ್ ಗಮ್ಮತ್ತು ಮತ್ತೆ ಶುರುವಾಗಿತ್ತು.
ಮಲಯಾಳಂನ ಖ್ಯಾತ ಥ್ರಿಲ್ಲರ್ ಸಿನಿಮಾ 'ಕೋಲ್ಡ್ ಕೇಸ್'ನ ಕಥಾಹಂದರ ನೆನಪಿಸುವಂತೆ ನಿರ್ಜನ ಪ್ರದೇಶದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ಅಸ್ಥಿಪಂಜರದ ಮೂಲವನ್ನು ಹುಳಿಮಾವು ಪೊಲೀಸರು ಪತ್ತೆ ಹಚ್ಚಿದ್ದಾರೆ.
ವರ್ಗಾವಣೆ ಮಾಡಿ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ. ಇದ್ರಲ್ಲಿ 1749 ಕಾನ್ಸ್ ಟೇಬಲ್, 1292 ಹೆಡ್ ಕಾನ್ಸ್ಟೇಬಲ್, 43 ಎಎಸ್ಐ ಹಾಗೂ 163 ಪಿಎಸ್ಐಗಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.