Bengaluru News: ಈಗಾಗಲೇ ಹಾಲಿ ಇದ್ದ 5 ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ.
Cirme News: ಸೌಂದರ್ಯದಲ್ಲಿ ರೂಪವತಿ ಆಗಿದ್ದ ಐಶ್ವರ್ಯ ಕಳೆದ ಐದು ವರ್ಷದ ಹಿಂದೆ ರಾಜ್ಯದ ಪ್ರತಿಷ್ಟಿತ ಐಸ್ ಕ್ರೀಂ ಕಂಪನಿ ಮಾಲೀಕ ಗಿರಿಯಪ್ಪ ಗೌಡನ ಪುತ್ರ ರಾಜೇಶ್ ಎಂಬಾತನನ್ನು ಮದುವೆಯಾಗಿದ್ದಳು.
ಆನೆಕಲ್ ಬಳಿ ಮತ್ತೆ ಚಿರತೆ ಪ್ರತ್ಯಕ್ಷ ಹೆಚ್ಚಿದ ಆತಂಕ... ಕೃಷ್ಣಾರೆಡ್ಡಿ ಬಡಾವಣೆಯಲ್ಲಿ ರಾತ್ರಿ ಮತ್ತೆ ಚಿರತೆ ಓಡಾಟ... ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ ಚಿರತೆ ಸಂಚಾರ..
Bisiuta Naukarara Protest: ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಯೂಟ ನೌಕರರು ಪ್ರತಿಭಟನೆ ನಡೆಸಲಿದ್ದು, ರಾಜಧಾನಿ ಜನರಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ.
Baby Shower in Police Station : ಸಿಲಿಕಾನ್ ಸಿಟಿ ಪೊಲೀಸ್ ಠಾಣೆಯಲ್ಲಿ ವಿಶೇಷ ಕಾರ್ಯಕ್ರಮವೊಂದು ನಡೆದಿದೆ. ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಮಡಿಲಕ್ಕಿ ತುಂಬಿ ಸೀಮಂತ ಕಾರ್ಯ ಮಾಡಿದ್ದಾರೆ.
Leo Ticket Cost: ಸದ್ಯ ಲಿಯೋ ಚಿತ್ರದ ಟಿಕೆಟ್ ಪ್ರೀಬುಕಿಂಗ್ ಚೆನ್ನೈನಲ್ಲಿ ಪ್ರಾರಂಭವಾಗುವುದಕ್ಕಿಂತ ಮುಂಚೆ ಬೆಂಗಳೂರಿನಲ್ಲಿ ಓಪನ್ ಆಗಿದೆ. ಬೆಂಗಳೂರಿನಲ್ಲಿ ಈಗಾಗಲೇ 900 ಹೆಚ್ಚು ಶೋಗಳು ಈ ಸಿನಿಮಾಗೆ ಸಿಕ್ಕಿದ್ದು, ಅದರಲ್ಲಿ 80% ಶೋಗಳು ಭರ್ತಿಯಾಗಿವೆ.
ಸೈಬರ್ ವಂಚಕರಿಂದ ಹಣ ಕಳೆದುಕೊಂಡರೆ ಹೀಗೆ ಮಾಡಿ.. RBIನ 114448 ಟೋಲ್ ಫ್ರಿ ಸಂಖ್ಯೆಗೆ ಕರೆ ಮಾಡಿ.! ಬೆಂಗಳೂರು ಪೊಲೀಸರಿಂದ “ಗೋಲ್ಡನ್ ಅವರ್” ಸೌಲಭ್ಯ.. ಪೊಲೀಸ್ ಕಂಟ್ರೋಲ್ ರೂಮ್ 1930 ಗೆ ಕರೆ ಮಾಡಿದ್ರೆ ಹಣ ಸಿಗುತ್ತೆ
ರಾಜ್ಯದಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಿದೆ. ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಗ್ಗಟ್ಟು ಪ್ರದರ್ಶನಕ್ಕಾಗಿ ಈ ಹೋರಾಟ. ಪ್ರತಿಭಟನೆ, ಬಂದ್ ಗೆ ದೊಡ್ಡ ಶಕ್ತಿ ಇದೆ. ನಾನು ಯಾವುದೇ ಪಕ್ಷದ ಪರ, ವಿರೋಧವಾಗಿ ಬಂದಿಲ್ಲ. ಒಬ್ಬ ಕನ್ನಡತಿಯಾಗಿ ಬಂದಿರುವೆ ಎಂದು ನಟಿ ಶ್ರುತಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.