Bengaluru Crime News: ಕಾರು ಚಾಲಕನ ಮೇಲೆ ಪುಂಡರು ದಾಳಿ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಈ ವಿಡಿಯೋವನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ವರ್ತೂರು ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
BMRCL RECRUITMENT 2023: BMRCL ಸಂಸ್ಥೆಯ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಇದರ ಅಂಗವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜುಲೈ 22, 23 ಮತ್ತು 30ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ.
ಆವತ್ತು ರಸ್ತೆಯುದ್ದಕ್ಕೂ ಅಟ್ಟಾಡಿಸಿ ಅಟ್ಟಹಾಸ ಮೆರೆದ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 11 ರ ಮಂಗಳವಾರ ಡಿಜೆ ಹಳ್ಳಿಯ ಕೆಹೆಚ್ ಬಿ ರಸ್ತೆಯಲ್ಲಿರುವ ಡಿ ಮಾರ್ಟ್ ಮುಂಭಾಗದ ರಸ್ತೆಯಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಟೀ ಕುಡಿಯಲು ಮಡಿವಾಳ ಪೊಲೀಸ್ ಠಾಣೆ ರೌಡಿ ಶೀಟರ್ ಕಪಿಲ್ ಬಂದಿದ್ದ. ಎರಡು ಬೈಕ್ ನಲ್ಲಿ ಬಂದಿದ್ದ 4 ಜನ ಆರೋಪಿಗಳು ಕಪಿಲ್ ನನ್ನ ಕೊಚ್ಚಿ ಕೊಲೆ ಮಾಡಿ ನಂತರ ಎಸ್ಕೇಪ್ ಆಗಿದ್ರು.
ಬೆಂಗಳೂರಿನಲ್ಲಿ ಹಳೆ ದ್ವೇಷದ ಹಿನ್ನೆಲೆ ಮಂಗಳವಾರ(ಜುಲೈ 11) ಒಂದೇ ದಿನ ಐವರನ್ನು ಹತ್ಯೆ ಮಾಡಲಾಗಿತ್ತು. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯೇ ಎಂಬ ಪ್ರಶ್ನೆ ಮೂಡಿದೆ.
Bank of Maharashtra Recruitment 2023: ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ 414 ಆಫೀಸರ್ ಮತ್ತು ಪ್ರೊಡಕ್ಷನ್ ಸಪೋರ್ಟ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Crime News: ಆಗಾಗ ಸ್ನೇಹಿತರನ್ನ ಭೇಟಿಯಾಗಿ ಟೀ ಕುಡಿಯಲು ಬರ್ತಿದ್ದ ಕಪಿಲ್, ಅದೇ ರೀತಿ ನೆನ್ನೆ ರಾತ್ರಿ ಕೂಡ ಟೀ ಕುಡಿಯಲು ಬಂದಿದ್ದ. ಈ ವೇಳೆ ಎರಡು ಬೈಕ್ ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು, ಹೆಲ್ಮೆಟ್ ಹಾಗೂ ಪುಲ್ ಓವರ್ ಧರಿಸಿದ್ರು. ಬೈಕ್ವೊಂದರ ನಂಬರ್ ಪ್ಲೇಟ್ ಮೇಲೆ ಅನುಮಾನ ಪಟ್ಟಿದ್ದು, ಸ್ನೇಹಿತನನ್ನ ಕಪಿಲ್ ಕಳುಹಿಸಿದ್ದ.
Kasthuri Rangan: ಕಸ್ತೂರಿ ರಂಗನ್ ಅವರಿಗೆ ಲಘು ಹೃದಯಾಘಾತವಾಗಿರುವ ವಿಷಯ ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ‘ಶೀಘ್ರವಾಗಿ ಅವರು ಗುಣಮುಖರಾಗಲಿದೆ’ ಎಂದು ಹಾರೈಸಿದ್ದಾರೆ.
ಆರೋಪಿ ಶಿವಾಜಿನಗರದ ರಸೆಲ್ ಮಾರ್ಕೆಟ್ ಹಿಂಭಾಗದಲ್ಲಿರುವ ಆಜಾಂ ಮಸೀದಿ ಬಳಿ ಬದು ಚಂದಾ ಪಡೆದಿದ್ದ. ಬಳಿಕ ರಾತ್ರಿ ಮಸೀದಿಯಲ್ಲಿ ತಂಗಲು ಅವಕಾಶ ಕೇಳಿದ್ದ. ಇದಕ್ಕೆ ಮಸೀದಿ ಸಿಬ್ಬಂದಿ ಇಲ್ಲಿ ತಂಗಲು ಅವಕಾಶವಿಲ್ಲ ಎಂದಿದ್ದರು.
Bengaluru Crime News: ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 5ರಂದು ಯುವತಿಯ ಶವ ಪತ್ತೆಯಾಗಿದೆ. ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.
Drug Peddlers Arrested: ಗಿರಿನಗರ ಪೊಲೀಸರು ಆರೋಪಿಗಳ ಬಂಧನಕ್ಕೆ ತೆರಳಿದಾಗ ಪ್ರತಿರೋಧ ಎದುರಿಸಿದ್ದರು. ಬಂಧಿತರ ಕುಟುಂಬ ಸದಸ್ಯರು ತಮ್ಮನ್ನು ಯಾರೋ ದುಷ್ಕರ್ಮಿಗಳು ಅಪಹರಣ ಮಾಡಲು ಯತ್ನಿಸುತ್ತಿದ್ದಾರೆ ಅಂತಾ ಮಹಾರಾಷ್ಟ್ರ ಪೊಲೀಸರಿಗೆ ದೂರು ನೀಡಿದ್ದರಂತೆ.
Guru Purnima 2023: ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸಲಾಯ್ತು.
Talaghattapura Murder Case: ಬೆಂಗಳೂರಿನ ತಲಘಟ್ಟಪುರದಲ್ಲಿ ಜೂ.28ರಂದು ನಡೆದಿದ್ದ ಅರುಣ್ ಎಂಬಾತನ ಕೊಲೆ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಿಯಕರನೊಂದಿಗೆ ಸೇರಿಕೊಂಡು ಪತಿ ಅರುಣ್ ಕೊಲೆ ಮಾಡಿದ್ದ ಪತ್ನಿ ರಂಜಿತಾ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.
Sandalwood Producer KCN Mohan Death: ಬೆಂಗಳೂರಿನ ನವರಂಗ್ ಚಿತ್ರಮಂದಿರದ ಮಾಲೀಕರಾಗಿದ್ದ ಕೆಸಿಎನ್ ಮೋಹನ್, ಇತ್ತೀಚೆಗಷ್ಟೇ ಅದನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನವೀಕರಣ ಮಾಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.