ಕೂದಲಿಗೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಒಮ್ಮೆ ಕಾಣಿಸಿಕೊಂಡರೆ ಅವುಗಳನ್ನು ಸರಿಪಡಿಸುವುದು ಕಷ್ಟ. ಇಂತಹ ಸಮಸ್ಯೆಗಳಲ್ಲಿ ಸಣ್ಣ ವಯಸ್ಸಿನಲ್ಲಿ ಕೂದಲು ಬಿಳಿಯಾಗುವುದು ಕೂಡಾ ಒಂದು. ಆದರೆ ಕೆಲವು ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಇದನ್ನು ನಿಯಂತ್ರಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.