ಶಿವಸೇನಾ ಶಾಸಕ ಮತ್ತು ಸಚಿವ ಏಕನಾಥ್ ಶಿಂಧೆ ಸರ್ಕಾರದ ವಿರುದ್ದ ಬಂಡಾಯವೆದ್ದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಪಡಿಸುವ ಸಂದರ್ಭ ಎದುರಾಗಬಹುದು. ಬಹುಮತ ಸಾಬೀತಿಗೆ ರಾಜ್ಯಪಾಲರು ಒಪ್ಪಿಗೆ ನೀಡುತ್ತಾರೆ.
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರು ಮಹಾರಾಷ್ಟ್ರ ವಿಧಾನ ಪರಿಷತ್ತಿನ ಖಾಲಿ ಇರುವ ಒಂಬತ್ತು ಸ್ಥಾನಗಳಿಗೆ ಬೇಗನೆ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗವನ್ನು ಕೋರಿದ್ದಾರೆ.
ಕಳೆದ ವಾರ ನಡೆದ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಮತ್ತು ಎನ್ಸಿಪಿಯ ಅಜಿತ್ ಪವಾರ್ ಅವರನ್ನು ಸರ್ಕಾರಕ್ಕೆ ರಚನೆಗೆ ಆಹ್ವಾನಿಸಿದ ನಡೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಟೀಕಾ ಪ್ರಹಾರ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.