Bhairati Rangal: ಭೈರತಿ ರಣಗಲ್ ಸಿನಿಮಾದಲ್ಲಿ ಶಿವರಾಜ್ಕುಮಾರ್ ಅವರಿಗೆ ನಾಯಕಿ ಯಾರೆಂದು ಎಲ್ಲರಿಗೂ ಕುತೂಹಲ ಮೂಡಿಸಿದೆ. ಆಕ್ಷನ್ ಥ್ರಿಲ್ಲರ್ ಮಫ್ತಿ ನಂತರ ನರ್ತನ್ - ಶಿವಣ್ಣ ಜೋಡಿ ಮತ್ತೊಮ್ಮೆ ಕೈಜೋಡಿಸಿದ್ದಾರೆ. ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿ ಈ ಸಿನಿಮಾ ನಿರ್ಮಾಣವಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.