Bharat Rice : ಭಾರತ್ ಅಕ್ಕಿ ಯೋಜನೆಗೆ ಇಂದು ಸಂಜೆ ಚಾಲನೆ ಸಿಗಲಿದೆ. ಇದಕ್ಕಾಗಿ ಗೋಡಾನ್ ನಿಂದ ಅಕ್ಕಿ ಪ್ಯಾಕೇಟ್ ಗಳನ್ನು ಲೋಡ್ ಮಾಡಲಾಗುತ್ತಿದೆ. 100 ಗಾಡಿಯಲ್ಲಿ ಅಕ್ಕಿ ಲೋಡ್ ಮಾಡಲಾಗುತ್ತಿದೆ.
Preamble of Constitution: ದೇಶದಲ್ಲಿ ಸನಾತನ ಧರ್ಮ ಮತ್ತು ಹಿಂದುತ್ವದ ವಿಷಯಗಳ ಬಗ್ಗೆ ಕೇಂದ್ರವು ಆಕ್ರಮಣಕಾರಿಯಾಗಿ ಮುನ್ನಡೆಯುತ್ತಿರುವ ಸಮಯದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ನಾವು ಭಾರತ್ ಜೋಡೋ ನಡೆಸಿದವರು. ನಮಗೆ ಭಾರತ-ಇಂಡಿಯಾ ಬಗ್ಗೆ ಪಾಠ ಹೇಳುವ ಮೂರ್ಖತನಕ್ಕೆ ಬಿಜೆಪಿ ಪರಿವಾರ ಮುಂದಾಗಿದೆ. ಇವರಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ, ಇಂಡಿಯಾದ ಘನತೆಯೂ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇಂಡಿಯಾ ಹೆಸರಿನ ಬದಲಿಗೆ ಭಾರತ ಎಂದು ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಪ್ರಕ್ರಿಯೆಯಲ್ಲಿರುವಾಗಲೇ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಕುಳಿತಿದ್ದ ಆಸನದ ಎದುರಿದ್ದ ʼಭಾರತʼ ಬೋರ್ಡ್ ಚರ್ಚೆಗೆ ಗ್ರಾಸವಾಗಿದೆ.
Mohammed Shami wife urges Viral Post: ‘ಇಂಡಿಯಾ’ ಬದಲು ‘ಭಾರತ್’ ಎಂದು ಹೆಸರಿಡಲು ಕೇಂದ್ರ ಸರ್ಕಾರ ಚಿಂತನೆ ರೂಪಿಸಿದೆ. ಕೇಂದ್ರ ಸರ್ಕಾರ ಸೆಪ್ಟೆಂಬರ್ 18 ರಿಂದ 22ರ ವರೆಗೆ ವಿಶೇಷ ಅಧಿವೇಶನ ಕರೆದಿದ್ದು, ಇಲ್ಲಿ ‘ಇಂಡಿಯಾ’ ಬದಲು ‘ಭಾರತ್ ‘ಎಂದು ಅಧಿಕೃತ ನಾಮಕರಣ ಆಗಲಿದೆಯಾ ಎಂಬ ಮಾತುಗಳು ಸದ್ಯ ಕೇಳಿ ಬರುತ್ತಿವೆ.
ICC World Cup 2023: ಈ ವಿಶ್ವಕಪ್ನಲ್ಲಿ ನಾವು ಕೊಹ್ಲಿ, ರೋಹಿತ್, ಬುಮ್ರಾ, ಜಡ್ಡು ಅವರನ್ನು ಹುರಿದುಂಬಿಸುತ್ತೇವೆ. ನಮ್ಮ ಹೃದಯದಲ್ಲಿ ಭಾರತವಿರಲಿ ಮತ್ತು ಆಟಗಾರರು “ಭಾರತ್” ಇರುವ ಜೆರ್ಸಿಯನ್ನು ಧರಿಸಲಿ’ ಎಂದು ಜಯ್ ಶಾರಿಗೆ ಸೆಹ್ವಾಗ್ ಸಲಹೆ ನೀಡಿದ್ದಾರೆ.
ಚಾಮರಾಜನಗರದ ಡಿಪ್ಲೊಮ ಪದವೀಧರ ಭರತ್(29 ವರ್ಷ) ಎಂಬವರು ದುಬಾರಿ ಟೆಲಿಸ್ಕೋಪ್ ಕೊಳ್ಳಲು ಆರ್ಥಿಕ ಶಕ್ತಿ ಇಲ್ಲದ ಕಾರಣ ಸ್ವತಃ ದೂರದರ್ಶಕ ತಯಾರು ಮಾಡಿದ್ದು ನಿತ್ಯ ಖಗೋಲ ವೀಕ್ಷಣೆ ಮಾಡುವ ಮೂಲಕ ತಮ್ಮ ವಿಜ್ಞಾನಾಸಕ್ತಿಯನ್ನು ತಣಿಸಿಕೊಳ್ಳುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.