Fuel Price: ದೇಶದ ಬೇರೆ ಬೇರೆ ನಗರಗಳ ಇಂಧನ ಬೆಲೆಯನ್ನು ಪರಿಷ್ಕರಿಸಲಾಗುತ್ತಿದ್ದು, ಇಂದು ಬೆಳಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ನಿಮ್ಮ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ನ ದರವನ್ನು ಪರಿಶೀಲಿಸಿ.
Petrol and Diesel Price: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಇಂದು ಬೆಳಗ್ಗೆ 6 ಗಂಟೆಗೆ ಪರಿಷ್ಕರಣ್ ಮಾಡಲಾಗಿದೆ. ಹಾಗಾದ್ರೆ ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತಾ, ಮತ್ತು ಚೆನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ತಿಳಿಯೋಣ.
Petrol-Disel Price: ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸ್ವಲ್ಪ ಬದಲಾವಣೆ ಕಂಡುಬಂದಿದೆ. ಖಾಸಗಿ ವಲಯದ ಚಿಲ್ಲರೆ ವ್ಯಾಪಾರ ಮಾಡುವ ಕಂಪನಿ ನಯಾರಾ ಎನರ್ಜಿ ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳಿಗಿಂತ 1 ರೂಪಾಯಿ ಅಗ್ಗದ ದರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಪ್ರಾರಂಭಿಸಿದೆ.
ಎಲ್ಪಿಜಿ ಗ್ರಾಹಕರಿಗೆ ತಮ್ಮ ಎಲ್ಪಿಜಿ ರೀಫಿಲ್ ಬುಕಿಂಗ್ ಯಾವ ವಿತರಕರು ಬೇಕು ಬೇಡ ಎಂಬುದನ್ನು ನಿರ್ಧರಿಸುವ ಆಯ್ಕೆಯನ್ನು ಮಾಡಲು ಕೇಂದ್ರ ಸರ್ಕಾರ ಇತ್ತೀಚೆಗೆ ನೀಡಿದೆ. ಈ ಉದ್ದೇಶಕ್ಕಾಗಿ, ಚಂಡೀಗಡ, ಕೊಯಮತ್ತೂರು, ಗುರಗಾಂವ್, ಪುಣೆ ಮತ್ತು ರಾಂಚಿಯಲ್ಲಿ ಈ ವಿಶಿಷ್ಟ ಸೌಲಭ್ಯದ ಪ್ರಾಯೋಗಿಕ ಪ್ರಯೋಗವನ್ನು ಸರ್ಕಾರ ಪ್ರಾರಂಭಿಸುತ್ತಿದೆ.
ಸಾರ್ವಜನಿಕ ವಲಯದ ಕಂಪನಿಯಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ಖಾಸಗೀಕರಣಗೊಂಡ ನಂತರವೂ ಅದರ 7.3 ಕೋಟಿ ದೇಶೀಯ ಎಲ್ಪಿಜಿ ಗ್ರಾಹಕರು ಸಬ್ಸಿಡಿಯ ಲಾಭವನ್ನು ಪಡೆಯಬಹುದಾಗಿದೆ. ಸಬ್ಸಿಡಿಯನ್ನು ಹೇಗೆ ಪಡೆಯುವುದು ಎಂದು ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.