ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಐದನೇ ಸುತ್ತಿನ ಮಾತುಕತೆ ವಿಫಲವಾಗಿದೆ, ರೈತರು ನೂತನ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವ ವಿಚಾರವಾಗಿ ಹೌದು ಅಥವಾ ಇಲ್ಲ ಎನ್ನುವ ಉತ್ತರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪಟ್ಟು ಹಿಡಿದ ಬೆನ್ನಲ್ಲೇ ಮಾತುಕತೆ ಪ್ರಯತ್ನ ಮತ್ತೆ ವಿಫಲವಾಗಿದೆ.
ನವೆಂಬರ್ 26 ರಂದು ಹತ್ತು ಕೇಂದ್ರ ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದ್ದು, ದೇಶಾದ್ಯಂತ ಸುಮಾರು 25 ಕೋಟಿ ಕಾರ್ಮಿಕರ ಭಾಗವಹಿಸುವಿಕೆಯ ನಿರೀಕ್ಷೆಯಿದೆ ಎಂದು ಪಿಟಿಐ ವರದಿ ಮಾಡಿದೆ.
ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಕರಾಳ ಕೃಷಿ ಮಸೂದೆಗಳ ಬಗ್ಗೆ ಒಟ್ಟು 29 ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಅಷ್ಟೂ ಸಂಘಟನೆಗಳು ಐಕ್ಯ ಹೋರಾಟ ಸಮಿತಿ ಕರೆ ನೀಡಿರುವ ಭಾರತ್ ಬಂದ್ ಗೆ ತಾತ್ವಿಕ ಒಪ್ಪಿಗೆ ನೀಡಿವೆ.
ಭಾರತ ಬಂದ್ಗೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬೆಂಬಲ ಘೋಷಿಸಿದ್ದು, ರಾಜ್ಯಾದ್ಯಂತ ಸರ್ಕಾರಿ ಬಸ್, ಆಟೋ, ಟ್ಯಾಕ್ಸಿ ಸೇವೆ ವ್ಯತ್ಯಯವಾಗಲಿದೆ. ವೈದ್ಯಕೀಯ ಸೇವೆಗಳು ಎಂದಿನಂತೆ ಮುಂದುವರಿಯಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.