By-Election Results 2024: ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಅಂತಾ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಕೃತಜ್ಞತೆ ಅರ್ಪಿಸಿದ್ದಾರೆ.
By-Election Results 2024: ರಾಜ್ಯ ಬಿಜೆಪಿಯಲ್ಲಿ ಒಗ್ಗಟ್ಟಿಲ್ಲದ ಕಾರಣ ಕಾರ್ಯಕರ್ತರು ಬಲಿಪಶುವಾಗುತ್ತಿದ್ದಾರೆ. ಬಿಜೆಪಿಯಲ್ಲಿನ ಎಲ್ಲಾ ನಾಯಕರು ಒಕ್ಕಟ್ಟಾಗಬೇಕಿದೆ ಎಂದು ಬಿಜೆಪಿ ಕಾರ್ಯಕರ್ತ ವೀರಭದ್ರಪ್ಪ ಹೇಳಿದ್ದಾರೆ.
Karnataka By-Election Results 2024: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಬಾರಿಸಿದ್ದು, ಗೆಲುವು ಸಾಧಿಸಿದ ಮೂವರಿಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
By-Election Results 2024: ಚುನಾವಣಾ ಚತುರ ಡಿಕೆಶಿಯವರ ರಣತಂತ್ರದಿಂದಲೇ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಅವರೇ ಮುಂದಿನ ಸಿಎಂ ಎಂದು ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು.
Shiggaon By-election 2024 : ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಗೆ ತೀವ್ರ ಮುಖಭಂಗವಾಗಿದೆ. ಭರತ್ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಭಾರೀ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
Karnataka by poll elections : ಇಂದು(ನವೆಂಬರ್ 23) ರಾಜ್ಯದ 3 ಕ್ಷೇತ್ರಗಳ ಬೈ ಎಲೆಕ್ಷನ್ ರಿಸಲ್ಟ್ ಪ್ರಕಟವಾಗಲಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಶುರುವಾಗಲಿದ್ದು, ಮಧ್ಯಾಹ್ನದ ವೇಳೆಗೆ ಅಭ್ಯರ್ಥಿಗಳ ಭವಿಷ್ಯ ಬಹಿರಂಗವಾಗಲಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಬೈ ಎಲೆಕ್ಷನ್ ರಿಸಲ್ಟ್ ಇದಾಗಿದ್ದು, ಜನರ ಒಲವು ಯಾರ ಕಡೆಗೆ ಎಂಬುದು ಇನ್ನು ಕೆಲವೇ ತಾಸುಗಳಲ್ಲಿ ತಿಳಿದು ಬರಲಿದೆ.
ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ನಮ್ಮ ತಂದೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ವಿಶೇಷವಾಗಿ ವರದಾ ಮೂಲಕ ಏತ ನೀರಾವರಿ ಮಾಡಿ ನೂರಕ್ಕು ಹೆಚ್ಚು ಕೆರೆಗಳು ತುಂಬಿವೆ. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಭರತ್ ಬೊಮ್ಮಾಯಿ ಹೇಳಿದರು.
ಕಾವೇರಿದ ಶಿಗ್ಗಾಂವಿ ಉಪ ಸಮರದ ಅಖಾಡ. ಬೊಮ್ಮಾಯಿ ಆ್ಯಂಡ್ ಸನ್ ವಿರುದ್ದ ಕೈ ಗ್ಯಾರಂಟಿ ಅಸ್ತ್ರ . ಮಹಿಳಾ ಮತದಾರರ ಓಲೈಕೆಗಿಳಿದ ಕಾಂಗ್ರೆಸ್ ನಾಯಕರು
ಗೃಹ ಲಕ್ಷ್ಮಿ ಯೋಜನೆ ಹಣ ಪಡೆದ ಮಹಿಳೆಯರೇ ಟಾರ್ಗೆಟ್. ಸರ್ಕಾರದ ʻಗ್ಯಾರಂಟಿʼ ಮನವರಿಕೆ ಮಾಡ್ತಿರೋ ಕಾಂಗ್ರೆಸ್ ಪಡೆ.ಶಿಗ್ಗಾಂವಿಯಲ್ಲಿ ಇಂದು 'ಕೈ' ಪಡೆ ಮಹಿಳಾ ಬೃಹತ್ ಸಮಾವೇಶ .
Karnataka bypoll: ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ. ಕಾಂಗ್ರೆಸ್ ಅಭ್ಯರ್ಥಿ ಯಾರೇ ನಿಂತರೂ ಕೂಡ ನಾವು ಚುನಾವಣೆಯನ್ನು ಅತ್ಯಂತ ಸ್ಪರ್ಧಾತ್ಮಕವಾಗಿ ಮಾಡುತ್ತೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.