Sudeep Remuneration For Bigg Boss : ಬಿಗ್ ಬಾಸ್ ಕನ್ನಡ ಸೀಸನ್ 11 ರ ಹೋಸ್ಟ್ ಕಿಚ್ಚ ಸುದೀಪ್ ಎಂಬುದು ಪಕ್ಕಾ ಆಗಿದೆ. ಈ ಬೆನ್ನಲ್ಲೇ ಸುದೀಪ್ ಸಂಭಾವನೆ ವಿಚಾರವೂ ಭಾರೀ ಚರ್ಚೆಯಾಗುತ್ತಿದೆ....
Bigg Boss Kannada 11: ಬಿಗ್ ಬಾಸ್ ಕನ್ನಡ ಸೀಸನ್ 11 ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್ನ್ಯೂಸ್ ಒಂದು ಸಿಕ್ಕಿದೆ.. ಇದೀಗ ಈ ಸಂಬಂಧ ಪ್ರೋಮೋ ಕೂಡ ರಿಲೀಸ್ ಆಗಿದ್ದು, ಯಾರು ಹೋಸ್ಟ್ ಎನ್ನುವುದು ಕೂಡ ಬಹಿರಂಗವಾಗಿದೆ..
bigg boss kannada season 11: ಸುದೀಪ್ ಬಿಗ್ ಬಾಸ್ ನಡೆಸಿಕೊಡುವುದಿಲ್ಲ ಎಂಬ ಸಂಗತಿ ವೈರಲ್ ಆಗಿತ್ತು. ಆ ಬಳಿಕ ಸುದೀಪ್ ಪ್ರೋಮೋ ಶೂಟ್ ಮುಗಿಸಿದ್ದಾರೆ ಎಂದು ಹೇಳಲಾಯಿತು. ದೀಗ ಈ ಬಗ್ಗೆ ಖುದ್ದು ಸುದೀಪ್ ಅವರೇ ಉತ್ತರಿಸಿದ್ದಾರೆ.
Bigg Boss kannada 11 Set Photo Leak: ಬಿಗ್ ಬಾಸ್ ಕನ್ನಡ ಸೀಸನ್ 11 ಸೆಟ್ನ ಕೆಲವು ಫೋಟೋಗಳು ಲೀಕ್ ಆಗಿವೆ. ಅಲ್ಲದೇ, ಬಿಗ್ ಬಾಸ್ ಕನ್ನಡ ಕಂಟೆಸ್ಟಂಟ್ಗಳ ಪಟ್ಟಿ ಕೂಡ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.