Bigg Boss Winner Second Marriage: ಬಿಗ್ ಬಾಸ್ 17 ರ ವಿನ್ನರ್ ಮತ್ತು ಪ್ರಸಿದ್ಧ ಹಾಸ್ಯನಟ ಮುನಾವರ್ ಫರುಕಿ ಅವರು ಕೆಲವು ಕಾರಣಗಳಿಂದಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ... ಇತ್ತೀಚೆಗಷ್ಟೇ ತಾವು ಆಸ್ಪತ್ರೆಗೆ ದಾಖಲಾಗಿರುವುದಾಗಿ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದರು. ಇದೇ ವೇಳೆ ಇದೀಗ ಮುನವ್ವರ್ ಫಾರೂಕಿ ಬಗ್ಗೆ ಶಾಕಿಂಗ್ ನ್ಯೂಸ್ವೊಂದು ಹೊರಬಿದ್ದಿದೆ..
Bigg Boss Contestant: ಮುನಾವರ್ ಫಾರೂಕಿ ಹಿಂದಿ ಬಿಗ್ ಬಾಸ್ 17ರ ವಿನ್ನರ್ ಪ್ರಶಸ್ತಿ ಗೆದ್ದರೆ, ಹೈದರಾಬಾದಿ ಅರುಣ್ ಶ್ರೀಕಾಂತ್ ಮಾಶೆಟ್ಟಿ ಟಾಪ್ 5 ರಲ್ಲಿದ್ದರು. ಯೂಟ್ಯೂಬರ್ ಆಗಿ ಬಹಳ ಫೇಮಸ್ ಆಗಿರುವ ಅರುಣ್ ಶ್ರೀಕಾಂತ್ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ..
Bigg Boss Winner: ಬಿಗ್ ಬಾಸ್ ಮನೆಯಲ್ಲಿ ಮನ್ನಾರಾ ಚೋಪ್ರಾ ಮತ್ತು ಮುನಾವರ್ ಫರುಕಿ ಅವರ ಬಾಂಧವ್ಯವನ್ನು ಅಭಿಮಾನಿಗಳು ತುಂಬಾ ಇಷ್ಟಪಟ್ಟಿದ್ದಾರೆ. ಸದ್ಯ ಮುನವ್ವರ್ ಆ ಸಂಬಂಧದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ..
Highest Paid Contestants in Bigg Bosss: ಕಳೆದ ವಾರ ತಮಿಳು ಬಿಗ್ ಬಾಸ್ ಸೀಸನ್ 7 ಮುಕ್ತಾಯಗೊಂಡಂಡಿದೆ.. ಅತಿ ಹೆಚ್ಚು ಮೊತ್ತದೊಂದಿಗೆ ಹೊರನಡೆದ ಟಾಪ್ 5 ಸ್ಪರ್ಧಿಗಳ ಪಟ್ಟಿ ಇಲ್ಲಿದೆ...
Bigg Boss Winner: ಜನಪ್ರಿಯ ರಿಯಾಲಿಟಿ ಶೋ ತಮಿಳು ಬಿಗ್ ಬಾಸ್ ಇತ್ತೀಚೆಗೆಷ್ಟೇ ಫಿನಾಲೆ ಮುಗಿಸಿತು.. ಆದರೆ ಇದೀಗ ಬವಸೀಸನ್ 7 ವಿನ್ನರ್ ಪಟ್ಟ ಪಡೆದುಕೊಂಡ ನಟಿ ಅರ್ಚನಾ ಅವರ ಕುರಿತಾಗಿ ಅನೇಕ ಟೀಕೆಗಳು ಹರಿದುಬರುತ್ತಿವೆ..
Bigg Boss Viral News: ಬಿಗ್ ಬಾಸ್ ಶೋನಲ್ಲಿ ಶೋಭಾ ಶೆಟ್ಟಿ ಪಯಣ ಅಂತ್ಯಗೊಂಡಿದೆ... ದೊಡ್ಮನೆಯಿಂದ ಹೊರ ಬಂದ ಶೋಭಾ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಆದರೆ ಅದೇ ಸಮಯದಲ್ಲಿ ಸಾರ್ವಜನಿಕವಾಗಿ ಕಹಿ ಅನುಭವವೂ ಸಹ ನಡೆದಿದ್ದು.. ಸದ್ಯ ವಿಡಿಯೋ ವೈರಲ್ ಆಗಿದೆ..
Bigg Boss Kannada Season 10: ಈ ಬಾರಿಯ ಬಿಗ್ಬಾಸ್ ರಿಯಾಲಿಟಿ ಶೋನಲ್ಲಿಯೂ 17 ಸ್ಪರ್ಧಿಗಳು ಇರುತ್ತಾರೆ. ಈ ಬಾರಿ ನೀವು ಟಿವಿ ಜೊತೆಗೆ ಜಿಯೋ ಸಿನಿಮಾದಲ್ಲಿಯೂ 24/7 ಬಿಗ್ಬಾಸ್ ಶೋವನ್ನು ವೀಕ್ಷಿಸಬಹುದು.
Bigg Boss Kannada Season 10: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ದಿನದ ಎಪಿಸೋಡಿನ ಹೊರತಾಗಿಯೂ ಹಲವು ವೈವಿಧ್ಯದ ಎಕ್ಸ್ಕ್ಯೂಸಿವ್ ಮತ್ತು ಅನ್ಸೀನ್ ಮನರಂಜನಾ ಕಂಟೆಂಟ್ಗಳು Jio Cinemaದಲ್ಲಿ ಇರಲಿವೆ.
Bigg Boss OTT 2 : ವಯಸ್ಕ ಚಲನಚಿತ್ರ ತಾರೆ ಮಿಯಾ ಖಲೀಫಾ ತಮ್ಮ ಸಿನಿಮಾಗಳ ಮೂಲಕ ಜಗತ್ತಿಗೆ ಪರಿಚಯವಾಗಿದ್ದಾರೆ. ಅಲ್ಲದೆ, ಸೋಷಿಯಲ್ ಮೀಡಿಯಾದಲ್ಲಿಯೂ ಸಹ ಉತ್ತಮ ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ಇದೀಗ ಮಿಯಾ ಈ ಬಾರಿಯ ಬಿಗ್ ಬಾಸ್ ಒಟಿಟಿ 2 ಸೀಸನ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.