Bihar CM Nitish Kumar : ದೆಹಲಿಯಲ್ಲಿ ಇಂದು ನಡೆಯಲಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಚಿರಾಕ್ ಪಾಸ್ವಾನ್ ಮತ್ತು ಬಿಜೆಪಿಯ ಮೈತ್ರಿ ಪಕ್ಷದ ಹಲವು ನಾಯಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಪ್ರತಿಪಕ್ಷಗಳ 'ಮಹಾಮೈತ್ರಿ' ಸಭೆಗೂ ಮುನ್ನವೇ ಭಿನ್ನರಾಗ ಇದೇ 23ಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಸಭೆ ಸಭೆಗೂ ಮುನ್ನ ಪ್ರತಿಪಕ್ಷಗಳ ರಾಜಕೀಯ ತಂತ್ರಗಾರಿಕೆ ಬದಲು ಕಾಂಗ್ರೆಸ್, ಆಪ್, ಪ್ರಾದೇಶಿಕ ಪಕ್ಷಗಳ ನಾಯಕರ ಕಿತ್ತಾಟ ಪ್ರತಿಪಕ್ಷಗಳ ಒಗ್ಗಟ್ಟಿಗೆ ಕೊಡಲಿ ಪೆಟ್ಟಾಗುವ ಅಪಾಯ
Nitish Kumar Meets Aravind Kejriwal: ಕರ್ನಾಟಕದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಒಂದು ದಿನದ ನಂತರ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಹಾರ ಸಿಎಂ ನಿತಿಶ್ ಕುಮಾರ್ ಭೇಟಿ ನಡೆಸಿ ಮಾತುಕತೆ ನಡೆಸಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಳಂದಾದಿಂದ ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯನ್ನು ಅಲ್ಲಗಳೆದಿದ್ದಾರೆ. ಸತತ ಮೂರನೇ ಅವಧಿಗೆ ಸೇವೆ ಸಲ್ಲಿಸುತ್ತಿರುವ ಹಾಲಿ ಸಂಸದ ಕೌಶಲೇಂದ್ರ ಕುಮಾರ್, ತಮ್ಮ ಆಪ್ತರು ಚುನಾವಣಾ ಕಣಕ್ಕೆ ಇಳಿಯಲು ಬಯಸಿದರೆ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧ ಎಂದು ಶನಿವಾರ ಹೇಳಿದ್ದಾರೆ.
Bihar Political Crisis: ಇಂದು ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಮುರಿದು ಬಿದ್ದಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಜನತಾ ದಳ ಯುನೈಟೆಡ್ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳು ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ. ನಿತೀಶ್ ಕುಮಾರ್ ಬಿಜೆಪಿ ತೊರೆಯುತ್ತಾರೆ ಎಂಬ ಊಹಾಪೋಹಗಳು ನಿರಂತರವಾಗಿ ಹರಿದಾಡುತ್ತಿದೆ. ಆದರೆ, ಜೆಡಿಯು ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.