ಬಿಹಾರ ವಿಧಾನಸಭೆ ಚುನಾವಣೆಗೆ ಇದೇ ನವೆಂಬರ್ 7(ಶನಿವಾರ)ರಂದು 3ನೇ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಹಾರ ರಾಜ್ಯದ ಜನತೆಗೆ ಬಹಿರಂಗ ಪತ್ರ ಬರೆದಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಗೆ (Bihar Election) ವೇದಿಕೆ ಸಜ್ಜಾಗಿದೆ. ಬುಧವಾರ ಮೊದಲ ಹಂತದ ಚುನಾವಣೆಯ ಮತದಾನ (voting) ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದ್ದು, ಜನರು ಸರತಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.
ಕೊವಿಡ್ ಕರಾಳ ಛಾಯೆ (COVID-19 )ಆವರಿಸಿರುವಂತೆಯೆ, ಬಿಹಾರ ವಿಧಾನಸಭಾ ಚುನಾವಣೆಗೆ (Bihar Election) ವೇದಿಕೆ ಸಜ್ಜಾಗಿದೆ. ಬುಧವಾರ ಮೊದಲ ಹಂತದ ಚುನಾವಣೆಯ ಮತದಾನ ನಡೆಯಲಿದೆ, 243 ವಿಧಾನ ಸಭಾ ಕ್ಷೇತ್ರಗಳ ಪೈಕಿ 71 ಕ್ಷೇತ್ರಗಳ ಮತದಾರರು 1066 ಅಭ್ಯರ್ಥಿಗಳ ಮತ ಭವಿಷ್ಯ ಬರೆಯಲಿದ್ದಾರೆ.
ಬಿಹಾರದಲ್ಲಿ ಉಚಿತ COVID-19 ಲಸಿಕೆ ನೀಡುವ ಮತದಾನದ ಭರವಸೆಯ ಬಗ್ಗೆ ವಾಗ್ದಾಳಿ ನಡೆಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ವಾಗ್ದಾಳಿ ನಡೆಸಿದ್ದಾರೆ, ಇತರ ರಾಜ್ಯಗಳವರು ಬಾಂಗ್ಲಾದೇಶ ಅಥವಾ ಕಜಕಿಸ್ತಾನ್ ಮೂಲದವರು ಎಂದು ಪಕ್ಷ ಭಾವಿಸಿದೆ ಎಂದು ಕಿಡಿ ಕಾರಿದ್ದಾರೆ.
ಭಗವಾನ್ ರಾಮ್ ಸೀತಾ ದೇವಿಯಿಲ್ಲದೆ ಅಪೂರ್ಣ ಮತ್ತು ಬಿಹಾರದ ಸೀತಮಾರ್ಹಿಯಲ್ಲಿ ಸೀತೆಗಾಗಿ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಎಂದು ಹೇಳಿದರು.ಸೀತಾ ಅವರ ಜನ್ಮಸ್ಥಳವೆಂದು ನಂಬಲಾದ ಸೀತಾಮರ್ಹಿ ರಾಜ್ಯದ ಯಾತ್ರಿಕರಿಗೆ ದೊಡ್ಡ ಸ್ಥಳವಾಗಿದೆ.
ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ನವೆಂಬರ್ 9 ರಂದು ಜೈಲಿನಿಂದ ಹೊರಬರಲಿದ್ದು, ಅದಾದ ಒಂದು ದಿನದ ನಂತರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ವಿದಾಯ ಹೇಳಲಿದ್ದಾರೆ ಎಂದು ರಾಷ್ಟ್ರೀಯ ಜನತಾದಳದ ನಾಯಕ ತೇಜಶ್ವಿ ಯಾದವ್ ಶುಕ್ರವಾರ ಹೇಳಿದ್ದಾರೆ.
ಮುಂದಿನ ವಾರ ಚುನಾವಣೆಗೆ ಮುನ್ನ ಬಿಹಾರದಲ್ಲಿ ಬಿಜೆಪಿಯು ಎಲ್ಲರಿಗೂ ಉಚಿತ ಕೊರೊನಾವೈರಸ್ ಲಸಿಕೆ ನೀಡುವುದಾಗಿ ತನ್ನ ಪ್ರನಾಳಿಕೆಯಲ್ಲಿ ನೀಡಿರುವ ಭರವಸೆಯು ಈಗ ಭಾರಿ ವಿವಾಧಕ್ಕೆ ಕಾರಣವಾಗಿದೆ.ಕೊರೊನಾ ಲಸಿಕೆಯನ್ನು ಬಿಜೆಪಿ ರಾಜಕೀಯ ಅಜೆಂಡಾಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಗಳು ವ್ಯಕ್ತವಾಗಿವೆ.
ನವದೆಹಲಿ: ಪಾಟ್ನಾದಲ್ಲಿ ಮಂಗಳವಾರ ಬಿಜೆಪಿ ಬಿಹಾರದ 27 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು.
ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪಕ್ಷದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.
ಮುಂಬರುವ ವಿಧಾನಸಭಾ ಚುನಾವಣೆಗೆ ನಿತೀಶ್ ಕುಮಾರ್ ಅವರ ನಾಯಕತ್ವವನ್ನು ಕಿತ್ತುಹಾಕುವ ಚಿರಾಗ್ ಪಾಸ್ವಾನ್ ಅವರ ಕ್ರಮವನ್ನು ಬಿಹಾರದ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಮೋದಿ ಇಂದು ಖಂಡಿಸಿದ್ದಾರೆ.
ಬಿಹಾರದಲ್ಲಿ ಸ್ಥಾನ ಹಂಚಿಕೆ ಬಗ್ಗೆ ಎನ್ಡಿಎನಲ್ಲಿ ಒಮ್ಮತದ ಹಿಂದಿನ ಪ್ರಮುಖ ಕಾರಣ ಎಲ್ಜೆಪಿಯ ನಿರ್ಧಾರ. ರಾಜ್ಯ ಮಟ್ಟದಲ್ಲಿ ಜನತಾದಳ (ಯುನೈಟೆಡ್) ಜೊತೆಗಿನ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಅವರು ಪ್ರತ್ಯೇಕವಾಗಿ ಸ್ಪರ್ಧಿಸಲು LJP ನಿರ್ಧರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.