Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಬಿಸಿಲಿನ ತಾಪದಿಂದ ಜನರು ಕಂಗಾಲಾಗಿದ್ದಾರೆ. ಬಿಪರ್ಜೋಯ್ ಚಂಡಮಾರುತದೊಂದಿಗೆ ಹಲವು ಪ್ರದೇಶಗಳಲ್ಲಿ ಮಾನ್ಸೂನ್ ಶೀಘ್ರದಲ್ಲೇ ಅಪ್ಪಳಿಸಲಿದೆ. ಇದರಿಂದ ಪೂರ್ವ ಭಾರತಕ್ಕೆ ಸುಡುವ ಬಿಸಿಲಿನ ತಾಪದಿಂದ ಮುಕ್ತಿ ಸಿಗುವ ಭರವಸೆ ಇದೆ.
ಬಿಪರ್ಜಾಯ್ ಚಂಡಮಾರುತ 125 ಕಿ.ಮೀ ವೇಗದಲ್ಲಿ ಗುಜರಾತ್ ಕರಾವಳಿಗೆ ಅಪ್ಪಳಿಸಿದ್ದು ಮಧ್ಯರಾತ್ರಿ ನಂತರ ಇದರ ತೀವ್ರತೆ ಕಡಿಮೆಯಾಗಲಿದೆ. ಬಿಪರ್ಜೋಯ್ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಗತ್ಯೆ ಕ್ರಮಗಳನ್ನು ಕೈಗೊಂಡಿದೆ.
Biporjoy Cyclone: ಗುರುವಾರ ಸಂಜೆ ಗುಜರಾತ್ ನ ಕರಾವಳಿ ಪ್ರದೇಶಗಳಿಗೆ 'ಅತ್ಯಂತ ತೀವ್ರ' ಚಂಡಮಾರುತ ಅಪ್ಪಳಿಸಿದ್ದರಿಂದ ಕನಿಷ್ಠ 22 ಜನರು ಗಾಯಗೊಂಡಿದ್ದಾರೆ. ಮಧ್ಯಾಹ್ನ 2.30 ರವರೆಗೆ ನಲಿಯಾದಿಂದ ಉತ್ತರಕ್ಕೆ 30 ಕಿಮೀ ದೂರದಲ್ಲಿರುವ ಸೌರಾಷ್ಟ್ರ-ಕಚ್ ಪ್ರದೇಶದ ಮೇಲೆ ಬಿಪರ್ಜೋಯ್ ಕೇಂದ್ರೀಕೃತವಾಗಿತ್ತು.
Biparjoy Latest Update: ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಚಂಡಮಾರುತ 'ಬಿಪರ್ ಜಾಯ್' ಜೂನ್ 15 ರ ಸಂಜೆ "ಅತ್ಯಂತ ತೀವ್ರವಾದ ಚಂಡಮಾರುತ" ವಾಗಿ ಜಖೌ ಬಂದರಿನ ಬಳಿ ಸೌರಾಷ್ಟ್ರ ಮತ್ತು ಕಛ್ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ. ಈ ಸಮಯದಲ್ಲಿ, ಗಾಳಿಯು ಗಂಟೆಗೆ 125-135 ಕಿಲೋಮೀಟರ್ನಿಂದ ಗರಿಷ್ಠ 150 ಕಿಮೀ ವೇಗದಲ್ಲಿ ಬೀಸುವ ನಿರೀಕ್ಷೆಯಿದೆ ಎನ್ನಲಾಗಿದೆ.
Biparjoy Update: ಬಿಪರ್ಜೋಯ್ ಚಂಡಮಾರುತ ಅಪಾಯಕಾರಿ ಸ್ವರೂಪ ಪಡೆದುಕೊಳ್ಳುತ್ತಿದೆ. ಗುಜರಾತ್ ಕರಾವಳಿ ಪ್ರದೇಶದ ದಕ್ಷಿಣ ಮತ್ತು ಉತ್ತರ ಭಾಗದಲ್ಲಿ ಮೀನುಗಾರಿಕೆಯ ಮೇಲೆ ನಿರ್ಬಂಧ ವಿಧಿಸಲಾಗಿದೆ.
IMD Warning :ಚಂಡಮಾರುತದ ಹಿನ್ನೆಲೆಯಲ್ಲಿ ಕೊಂಕಣ-ಗೋವಾ-ಮಹಾರಾಷ್ಟ್ರ ಕರಾವಳಿಯಲ್ಲಿ ಜೂನ್ 8 ರಿಂದ 10 ರವರೆಗೆ ಅತಿ ಎತ್ತರದ ಅಲೆಗಳು ಏಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿದ ಮೀನುಗಾರರು ಮರಳುವಂತೆ ಸೂಚಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.