ಮಾಜಿ ಸಚಿವ ಶ್ರೀರಾಮುಲು ಅವರು ನಮ್ಮ ಪಕ್ಷಕ್ಕೆ ಬಂದರೆ, ಅವರನ್ನು ಪಕ್ಷಕ್ಕೆ ಸ್ವಾಗತಿಸುವುದು ಪಕ್ಷದ ಅಧ್ಯಕ್ಷರು ಹಾಗೂ ಹೈಕಮಾಂಡ್ ಗೆ ಬಿಟ್ಟ ವಿಚಾರ. ವೈಯಕ್ತಿಕವಾಗಿ ರಾಮುಲು ಕಾಂಗ್ರೆಸ್ ಗೆ ಸೇರ್ಪಡೆಗೊಂಡರೆ ಸ್ವಾಗತ ಎಂದರು.
ಆಂತರಿಕ ಕಿತ್ತಾಟದಿಂದ ಬೇಯುತ್ತಿದೆ ಕಮಲ ಪಕ್ಷ..!
ಯತ್ನಾಳ್-ಬಿವೈವಿ ಬಳಿಕ ಮತ್ತೊಂದು ಕದನ..!
ರಾಮುಲು, ಜನಾರ್ದನ ರೆಡ್ಡಿ ಮಧ್ಯೆ ಭುಗಿಲೆದ್ದ ವಾಕ್ಸಮರ..!
ಸುದ್ದಿಗೋಷ್ಠಿಯಲ್ಲಿ ರೆಡ್ಡಿ ವಿರುದ್ಧ ರಾಮುಲು ಆಕ್ರೋಶ..!
ನಾನು ಸ್ವಂತ ಶಕ್ತಿಯಿಂದ ಬೆಳೆದಿದ್ದೇನೆ ಎಂದ ರಾಮುಲು
ನಿಮ್ಮ ಕುಕೃತ್ಯವನ್ನು ನಾನೂ ಬಿಚ್ಚಿಡುವೆ -ಶ್ರೀರಾಮುಲು
ಜನಾರ್ದನ ರೆಡ್ಡಿಗೆ ಮಾಜಿ ಸಚಿವ ಶ್ರೀರಾಮುಲು ವಾರ್ನಿಂಗ್
ಶ್ರೀರಾಮುಲು ವಿರುದ್ದ ಜನಾರ್ದನ ರೆಡ್ಡಿ ಗುಡುಗು..!
ಡಿ.ಕೆ.ಶಿವಕುಮಾರ ವಿರುದ್ದ ಹೊಸ ಬಾಂಬ್..!
ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ರೆಡ್ಡಿ..!
ರಾಮುಲರನ್ನು ಕಾಂಗ್ರೆಸ್ಗೆ ಸೆಳೆಯಲು ಡಿಕೆಶಿ ಯತ್ನ
ಸತೀಶ್ ಮಣಿಸಲು ರಾಮುಲು ಅಸ್ತ್ರ ಬಳಸುತ್ತಿದ್ದಾರೆ
ಸತೀಶ್ ಜಾರಕಿಹೊಳಿ ಕಂಟ್ರೋಲ್ ಮಾಡಲು ಡಿಕೆಶಿ ಯತ್ನ
ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಹೊಸ ಬಾಂಬ್
ರಾಜ್ಯ ಬಿಜೆಪಿ ಮನೆಯಲ್ಲಿ ಮತ್ತಷ್ಟು ಬುಗಿಲೆದ್ದ ಭಿನ್ನಮತ
ಯತ್ನಾಳ್ ಬಣಕ್ಕೆ ಸೇರ್ಪಡೆಯಾದ ಮತ್ತಷ್ಟು ಅಸಮಾಧಾನಿತರು
ಮಾಜಿ ಸಚಿವ ಶ್ರೀರಾಮುಲು, ರಾಜುಗೌಡ ಯತ್ನಾಳ್ ಬಣ ಸೇರ್ಪಡೆ
ಕೋರ್ ಕಮಿಟಿ ಸಭೆಯಲ್ಲಿ ರಾಮುಲು ವಿರುದ್ಧ ಅಸಮಾಧಾನ ಹಿನ್ನೆಲೆ
ಶಾಸಕ ಯತ್ನಾಳ್ ಬಣದ ಜೊತೆ ಸೇರಿದ ಮಾಜಿ ಸಚಿವ ಶ್ರೀರಾಮುಲು
ಪಕ್ಷ ಸಂಘಟನೆಯಲ್ಲಿ ಎಲ್ಲರಿಗೂ ಶಕ್ತಿಯಿದೆ.ಎಲ್ಲರೂ ಕೂಡಿದಾಗಲೇ ಒಗ್ಗಟ್ಟಿನ ಶಕ್ತಿ ಆಗುತ್ತದೆ.ಒಬ್ಬಂಟಿಯಾಗಿ ಪಕ್ಷ ಕಟ್ಟುವ ಭ್ರಮೆ ನಮ್ಮಲ್ಲಿ ಇಲ್ಲ. ಎಲ್ಲರೂ ಸೇರಿ ಮಾಡಿದಾಗ ಶಕ್ತಿ ಬರುತ್ತದೆ.ಬಿಜೆಪಿ ಜನಮಾನಸದಲ್ಲಿ ಇರುವಂತ ಪಕ್ಷ.ಅದಕ್ಕಾಗಿ ಒಮ್ಮೊಮ್ಮೆ ಪೈಪೋಟಿ ಇರುತ್ತದೆ.
R. Ashoka: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಬಿವೈವಿ - ಯತ್ನಾಳ್ ಸಂಘರ್ಷದ ಮಧ್ಯೆ ಬಳ್ಳಾರಿ ಬಡಿದಾಟ
ರಾಮುಲು ವಿರುದ್ದ ಉಸ್ತುವಾರಿ ಗರಂ, ಕೆರಳಿದ ರಾಮುಲು..!
ನಾನು ರಾಜೀನಾಮೆ ಕೊಟ್ಟು ಹೋಗ್ತೇನೆ ಎಂದ ಶ್ರೀರಾಮುಲು
BJPಗೆ ಮಾಜಿ ಸಚಿವ ಶ್ರೀರಾಮುಲು ಗುಡ್ ಬೈ..?
ಕೋರ್ ಕಮಿಟಿ ಸಭೆಯಲ್ಲಿ ಶ್ರೀರಾಮುಲುಗೆ ರಾಧಾಮೋಹನ್ ದಾಸ್ ಕ್ಲಾಸ್
ಬಂಗಾರು ಹನುಮಂತು ಸೋಲಿನ ಬಗ್ಗೆ ಶ್ರೀರಾಮುಲುಗೆ ಉಸ್ತುವಾರಿ ಕ್ಲಾಸ್
ಚುನಾವಣೆಯ ಫಲಿತಾಂಶದ ಬಳಿಕ ದೂರು ನೀಡಿದ್ದ ಬಂಗಾರು ಹನುಮಂತು
ದೂರು ಆಧರಿಸಿ ಸಭೆಯಲ್ಲಿ ರಾಧಾಮೋಹನ್ ದಾಸ್ ಅಗರ್ವಾಲ್ ಪ್ರಶ್ನೆ
R. Ashoka: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಪ್ರವಾಸಿ ಮಂದಿರದಿಂದ ಜಾಥಾ ಹೊರಟ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಕೆಎಸ್ಆರ್ಸಿಟಿ ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸಚಿವ ಅಮಿತ್ ಷಾ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
IT Raids: 'ಬೀಡಿ ತಯಾರಿಕೆ, ಕಟ್ಟಡ ನಿರ್ಮಾಣ ಗುತ್ತಿಗೆದಾರ ಆಗಿರುವ ಬಿಜೆಪಿಯ ಮಾಜಿ ಕಾರ್ಪೋರೇಟರ್ ರಾಜೇಶ್ ಕೇಸರವಾಣಿ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಈ ವೇಳೆ ಮೊಸಳೆಗಳು ಪತ್ತೆಯಾಗಿವೆ.
ಮೊನ್ನೆಯವರೆಗೂ ಕಾಂಗ್ರೆಸ್ ಮನೆಯಲ್ಲಿ ನಡೆಯುತ್ತಿದ್ದ ಭೋಜನ ಕೂಟ ಇದೀಗ ಬಿಜೆಪಿ ಮನೆಯಲ್ಲಿ ವಿಜೃಂಭಿಸಲು ಆರಂಭಿಸಿದೆ. ಮೊನ್ನೆ ಹಿರಿಯ ನಾಯಕರ ಮಧ್ಯಾಹ್ನದ ಊಟದ ಮೀಟಿಂಗ್ ಬೆನ್ನಲ್ಲೇ ಇದೀಗ ರಾಜ್ಯಾಧ್ಯಕ್ಷ ವಿಜಯೇಂದ್ರ ಸಹ ಸೋತವರಿಗೆ ಅಹ್ವಾನ ನೀಡಿರೊದು ಕಮಲದ ಮನೆಯಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಡಿಕೆಶಿವಕುಮಾರ್ ಅವರ ಸಹನೆ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ. ಅದರ ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
Delhi CM Atishi : ರೋಹಿಣಿಯಲ್ಲಿ ನಡೆದ ಬಿಜೆಪಿಯ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಬಿಜೆಪಿಯ ಬಿಧುರಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿರುವ ಅತಿಶಿ. ಸ್ವಲ್ಪ ಸಮಯದ ಹಿಂದೆ ತಮ್ಮ ಉಪನಾಮ ಕೈಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.