BJP Kangana Ranaut : ಬಿಜೆಪಿಯ ಕಂಗನಾ ರನೌತ್ ಹಿಮಾಚಲ ಪ್ರದೇಶದಲ್ಲಿ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಭೇಟಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
Lok Sabha Election 2024: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಡಾ ಕೆ ಸುಧಾಕರ್ ಅವರು ತಮ್ಮ ಆಸ್ತಿ ಮೌಲ್ಯವನ್ನು ಘೋಷಿಸಿದ್ದಾರೆ.
ʻಸುಧಾಕರ್ಗೆ ಪಾರ್ಲಿಮೆಂಟ್ ಮೆಟ್ಟಿಲು ತುಳಿಯೋಕೆ ಬಿಡಲ್ಲʼ
ʻ2200 ಕೋಟಿ ಹಗರಣದ ಆರೋಪವಿದ್ರೂ ಹೇಗೆ ಟಿಕೆಟ್ ಸಿಕ್ತುʼ
ಬಿಜೆಪಿ ಅಭ್ಯರ್ಥಿಗೆ ಬಾಯಿಗೆ ಬಂದಂಗೆ ಬೈದ ಪ್ರದೀಪ್ ಈಶ್ವರ್
ನನ್ನ ಆದಾಯ ಮೂಲ ತಿಳಿಸ್ತೇನೆ. ನೀವು ಆದಾಯ ಮೂಲ ತಿಳಿಸಿʼ
ಡಾ. ಕೆ.ಸುಧಾಕರ್ಗೆ ಸವಾಲ್ ಹಾಕಿದ ಶಾಸಕ ಪ್ರದೀಪ್ ಈಶ್ವರ್
Lok Sabha Election 2024: ಅವರ ವಿರುದ್ಧ ಕಳಂಕ ಆರೋಪ ಇದ್ದರೂ. ಸಾಮಾನ್ಯ ವ್ಯಕ್ತಿ ಮೇಲೆ ಗೆಲ್ಲಲು ಸಾಧ್ಯವಾಗದ ವ್ಯಕ್ತಿಗೆ ಟಿಕೆಟ್ ಏಕೆ ನೀಡಿದರು?. ನಾನು ಸಂಪಾದಿಸಿದ ಒಂದೊಂದು ಆದಾಯಕ್ಕೆ ಲೆಕ್ಕ ಕೊಡಲು ನಾನು ಸಿದ್ಧನಿದ್ದೇನೆ. ನೀವು ಡಿಕ್ಲೇರ್ ಮಾಡಲು ರೆಡಿ ಇದ್ದೀರ?.
Rajya Sabha Election: ಮಾಜಿ ವಿಧಾನಪರಿಷತ್ ಸದಸ್ಯರಾಗಿರುವ ನಾರಾಯಣಸಾ ಭಾಂಡಗೆ ಅವರು ಸಮರ್ಥವಾಗಿ ಪಕ್ಷವನ್ನು ಪ್ರತಿನಿಧಿಸಿ ರಾಜ್ಯಸಭೆ ಚುನಾವಣೆಯಲ್ಲಿ ಯಶಸ್ಸು ಸಾಧಿಸಲೆಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಶುಭ ಹಾರೈಸಿದ್ದಾರೆ.
ಕರ್ನಾಟಕ ಚುನಾವಣೆ 2023, ಕರ್ನಾಟಕ ಚುನಾವಣೆ ವಿಡಿಯೋ 2023, ದಾವಣಗೆರೆ ಜಗಳೂರಿನಲ್ಲಿ ರಾಜಾಹುಲಿ BSY ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ SV ರಾಮಚಂದ್ರ BSY ಪರ ಪ್ರಚಾರ ನಡೆಸಿದ್ದಾರೆ. ಜಗಳೂರು ಪಟ್ಟಣದ ಗಾಂಧಿ ಸರ್ಕಲ್ನಿಂದ ರೋಡ್ ಶೋ ಮಾಡಿದ್ದಾರೆ..
ನನ್ನ ನಾಮಪತ್ರ ಕ್ರಮಬದ್ಧವಾಗಿದೆ. ಯಾವುದೇ ತೊಂದರೆ ಇಲ್ಲ. ಎಲ್ಲವನ್ನೂ ಚುನಾವಣಾ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಇಲ್ಲಸಲ್ಲದವರ ಆರೋಪಕ್ಕೆ ಉತ್ತರ ಕೊಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿಕಿರಣ್ ಹೇಳಿದ್ದಾರೆ
ಬಿಜೆಪಿ ಅಭ್ಯರ್ಥಿಯನ್ನು ಗ್ರಾಮದಿಂದ ಹೊರಗಡೆ ಕಳಿಸಿದ ಜನರು. ಬಿಜೆಪಿ ಅಭ್ಯರ್ಥಿ ಕೃಷ್ಣಾನಾಯ್ಕ್ಗೆ ತಾಂಡಾ ಜನರ ಘೇರಾವ್. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ವಿಧಾನ ಸಭೆ ಕ್ಷೇತ್ರ. ಹೂವಿನಹಡಗಲಿ ತಾಲೂಕಿನ ದಾಸರಹಳ್ಳಿ ತಾಂಡಾದಲ್ಲಿ ಘಟನೆ. ಬಿಜೆಪಿ ಪ್ರಚಾರಕ್ಕೆ ಹೋದ ಸಮಯದಲ್ಲಿ ಗ್ರಾಮಸ್ಥರಿಂದ ಕ್ಲಾಸ್.
Karnataka Election 2023 : ಮಂಡ್ಯದಲ್ಲಿ ಮೂಲ ಹೊಸಬರಿಗೆ ಅವಕಾಶ ನೀಡಲಾಗಿದ್ದು, ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿಸಲಾಗಿದೆ. ಇದರಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದವರಿಗೆ ಆಘಾತ ಉಂಟಾಗಿದೆ.
ರಾಜ್ಯ ವಿಧಾನಸಭೆಯ ಸದಸ್ಯರಿಂದ ಆಯ್ಕೆಯಾಗಬೇಕಿದ್ದ ಪರಿಷತ್ ನ ಒಂದು ಸ್ಥಾನಕ್ಕೆ ಆಗಸ್ಟ್ 11 ರಂದು ಚುನಾವಣೆಯನ್ನು ನಿಗಧಿಪಡಿಸಿ ಭಾರತ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿತ್ತು.
Vice Presidential election 2022: ರಾಷ್ಟ್ರಪತಿಗಳ ಚುನಾವಣೆಯ ಜೊತೆಗೆ ಉಪರಾಷ್ಟ್ರಪತಿಗಳ ಚುನಾವಣೆಗೂ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಹಲ್ ಚಲ್ ತೀವ್ರಗೊಂಡಿದೆ. ಏತನ್ಮಧ್ಯೆ ಜಗದೀಪ್ ಧನ್ಕಡ್ ಹೆಸರನ್ನು ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿರುವ ಬಿಜೆಪಿಯ ನಡೆ ಸಾಕಷ್ಟು ಕುತೂಹಲ ಮೂಡಿಸಿದೆ. ಜಗದೀಪ್ ಧನ್ಕಡ್ ಪ್ರಸ್ತುತ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮೂಲಗಳ ಪ್ರಕಾರ ಸಭೆಯಲ್ಲಿ ಮಸ್ಕಿ ಕ್ಷೇತ್ರಕ್ಕೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಬಸವಕಲ್ಯಾಣಕ್ಕೆ ಮಾಜಿ ಶಾಸಕ ಮಲ್ಲಿಕಾರ್ಜುನ ಕೂಬಾ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಶೆಟ್ಟರ್ ಹೆಸರುಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.