ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಬಿಜೆಪಿ ಜನಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ BJP ಯಾವ ರೀತಿಯ ಸಿದ್ಧತೆಗಳನ್ನ ಮಾಡಿಕೊಂಡಿದೆ ಅನ್ನೋದ್ರ ಕುರಿತು ನಮ್ಮ ಮಂಡ್ಯ ಪ್ರತಿನಿಧಿ ನೀಡಿರೋ ವಾಕ್ ಥ್ರೂ ಇಲ್ಲಿದೆ ನೋಡಿ.
ಮಂಡ್ಯ ಜಿಲ್ಲೆಯಲ್ಲಿಯ ಪಾಂಡವಪುರ ಹಾಗೂ ಮದ್ದೂರು ತಾಲೂಕಿನಲ್ಲಿ ಇಂದು ನಡೆಯಲಿರುವ ಜನಸಂಕಲ್ಪ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಅಬಕಾರಿ ಸಚಿವ ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ.ನಾರಯಣ ಗೌಡ ಅವರು ಆಹ್ವಾನಿಸಿದರು.
CM Basavaraj Bommai : ಒಡೆದಾಳುವ ಬ್ರಿಟಿಷರ ನೀತಿಯನ್ನು ಬಳುವಳಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಖಾನಾಪುರದಲ್ಲಿ ಬಿಜೆಪಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.