ಕುಮಾರಸ್ವಾಮಿ ನಾಗಮಂಗಲದಲ್ಲಿ ಮಂಡ್ಯ ಜನ ಹಾಲನ್ನಾದ್ರು ಕೊಡಿ, ವಿಷನಾದ್ರು ಕೊಡಿ ಅಂತಾರೆ. ಕುಮಾರಸ್ವಾಮಿಗೆ, ದೇವೇಗೌಡ್ರುಗೆ ಮಂಡ್ಯ ಜನ ಯಾವತ್ತು ವಿಷ ಕೊಟ್ಟಿಲ್ಲ. ಮಂಡ್ಯ ಜಿಲ್ಲೆಯ ಜನತೆ ಸದಾ ಹಾಲು ಕೊಟ್ಟಿದ್ದಾರೆ, ವಿಷ ಕೊಟ್ಟಿಲ್ಲ.
ಶಿಡ್ಲಘಟ್ಟ ಹಾಗೂ ಚಿಂತಾಮಣಿ ಕ್ಷೇತ್ರದ ಮಧ್ಯಭಾಗದಲ್ಲಿರುವ ವೈ ಹುಣಸೇನಹಳ್ಳಿ ಸಮೀಪ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದು ಸಭೆಯಲ್ಲಿ ಮಾತಾನಡಿದ ಮಾಜಿ ಪ್ರಧಾನಿ ದೇವೇಗೌಡರು (Former Prime Minister Deve Gowda) ಕಾಂಗ್ರೆಸ್ ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಈ ಲೋಕಸಭಾ ಚುನಾವಣೆ ಬಹಳ ಮಹತ್ತರವಾದ ಚುನಾವಣೆ ಎಂದು ಭಾವಿಸಬೇಕು. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಗಡಿಜಿಲ್ಲೆಯಲ್ಲಿ ಇಂದು ʻಕೈʼ-ಕಮಲ ಅಭ್ಯರ್ಥಿಗಳ ನಾಮಿನೇಷನ್
ತವರಿನ ಕ್ಷೇತ್ರ ಗೆಲ್ಲಲು ಸಿಎಂ ಸಿದ್ದರಾಮಯ್ಯ ರಣತಂತ್ರ
ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಸಿಎಂ, ಸಚಿವರು ಭಾಗಿ
ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ನಾಮಿನೇಷನ್ನಲ್ಲಿ ವಿಜಯೇಂದ್ರ ಭಾಗಿ
ಚಾಮರಾಜನಗರದಲ್ಲಿ ಒಂದೇ ದಿನ ಎರಡೂ ಪಕ್ಷಗಳಿಂದ ಮತ ಶಿಕಾರಿ
Loksabha elections 2024: ಜೆಡಿಎಸ್ ಎಲ್ಲಿದೆ ಎಂದು ಕಾಂಗ್ರೆಸ್ ನಾಯಕರಿಗೆ ತೋರಿಸುತ್ತೇವೆಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ʼಯಾರಾದರೂ ತಮ್ಮದೇ ಪಕ್ಷ ಇಟ್ಟುಕೊಂಡು ತಮ್ಮ ಕುಟುಂಬದವರನ್ನು ಬೇರೆ ಪಕ್ಷದಿಂದ ಕಣಕ್ಕಿಳಿಸುತ್ತಾರಾ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಜೆಡಿಎಸ್ -ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ನಮ್ಮ ಎರಡು ಪಕ್ಷಗಳ ಸಮನ್ವಯತೆಯನ್ನು ಬೂತ್ ಮಟ್ಟದಿಂದ ಬಲಪಡಿಸಿಕೊಳ್ಳಬೇಕು. ಇವತ್ತಿನ ಮೈತ್ರಿಗೆ ಈ ಚುನಾವಣೆ ಮೂಲಕ ಭದ್ರ ಬುನಾದಿ ಹಾಕಿದರೆ ಭವಿಷ್ಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಇಲ್ಲದಂತೆ ಮಾಡಬಹುದು ಎಂದರು.
ಟಿಕೆಟ್ ವಿಚಾರ ಮಾಜಿ ಸಿಎಂ ಎಚ್ಡಿಕೆ ಮುನಿಸು ಹಿನ್ನೆಲೆ
ಎಚ್ಡಿಕೆ ಅಸಮಾಧಾನ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಹೈಕಮಾಂಡ್
ಕುಮಾರಸ್ವಾಮಿಗೆ ಕರೆ ಮಾಡಿದ ಬಿಜೆಪಿ ಹೈಕಮಾಂಡ್
3 ಸ್ಥಾನ ನೀಡೋದಾಗಿ ಬಿಜೆಪಿ ಹೈಕಮಾಂಡ್ ಭರವಸೆ
ಇನ್ನು 2-3 ದಿನದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ
ಮಂಡ್ಯ, ಹಾಸನದ ಜೊತೆ ಜೆಡಿಎಸ್ ಗೆ ಕೋಲಾರ ಸೀಟು ಫಿಕ್ಸ್
HD Kumaraswamy: ಬೆಂಗಳೂರಿನಲ್ಲಿ ಮಂಗಳವಾರ ಕರೆಯಲಾಗಿದ್ದ ತುರ್ತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಮುಖಂಡರ ಭಾವನೆಗಳನ್ನಷ್ಟೇ ನಾನು ಹೇಳಿದ್ದೇನೆ. ಈ ಬಗ್ಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ ಮಾಡಿದ್ದೇನೆ.
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ವಿಷಯಗಳ ಕುರಿತು ನಮ್ಮ ಪಕ್ಷದ ವರಿಷ್ಠರು ಮತ್ತು ಜೆಡಿಎಸ್ ವರಿಷ್ಠರು ಚರ್ಚೆ ಮಾಡಿದ್ದಾರೆ; ಅಲ್ಲದೆ ಚರ್ಚೆ ಮಾಡುತ್ತಿದ್ದಾರೆ. ಎಲ್ಲವೂ ಕೂಡ ಸುಖಾಂತ್ಯ ಕಾಣಲಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
ರಾಜ್ಯ ವಿಧಾನಸಭಾ ಚುನಾವಣೆ ಗೆದ್ದ ರೀತಿಯಲ್ಲೇ ಲೋಕಸಭೆಯಲ್ಲೂ ಗೆಲ್ಲಲು ಡಿಕೆಶಿ ಮಾಸ್ಟರ್ ಪ್ಲಾನ್. ಕಾಂಗ್ರೆಸ್ ಪಂಚ ಗ್ಯಾರಂಟಿ, ಆಪರೇಷನ್ ಹಸ್ತದ ಮೂಲಕವೂ ಬಿಜೆಪಿ-ಜೆಡಿಎಸ್ ಮೈತ್ರಿಗೆ ಕೌಂಟರ್ ಕೊಡಲು ಪ್ರತಿತಂತ್ರ ರೂಪಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.