Nandini ghee for tirupati laddu: ತಿರುಪತಿ ಲಡ್ಡು ತಯಾರಿಕೆಗೆ ನಂದಿನಿ ತುಪ್ಪು ಪೂರೈಕ್ ಬಂದ್ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Udupi bathroom video case: ಯಾವೊಬ್ಬ ಬಿಜೆಪಿಯವರೂ ತೀರ್ಥಹಳ್ಳಿಯ ಹಿಂದೂ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ತೋರಿಸುತ್ತಿಲ್ಲ ಏಕೆ? ತೀರ್ಥಹಳ್ಳಿಯ ಹೆಣ್ಣುಮಕ್ಕಳ ಗೌರವವನ್ನು ಉಳಿಸಲು ಮನಸಿಲ್ಲವೇ?’ ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ.
ಮೂರು ದಿನ ಕಳೆದರೂ ಮುಗಿಯದ ʻಗ್ಯಾರಂಟಿʼ ಗದ್ದಲ..! ವಿಧಾನಸಭೆಯಲ್ಲಿ ಇಂದು ಮತ್ತೆ ʻಗ್ಯಾರಂಟಿʼಯ ಸದ್ದು..! ಗ್ಯಾರಂಟಿಗಳ ಜಾರಿ ಚರ್ಚೆಗೆ ಅವಕಾಶ ಕೇಳಿದ್ದ ಬಿಜೆಪಿ. ಈ ಬಗ್ಗೆ ನಿಳುವಳಿ ಸೂಚನೆ ನೀಡಿದ್ದ ಕಮಲ ಕಲಿಗಳು. ಇಂದು ಚರ್ಚೆಗೆ ಅವಕಾಶ ನೀಡಿರುವ ಸ್ಪೀಕರ್ ಯು.ಟಿ.ಖಾದರ್. ನಿಯಮ 69ರಡಿಯಲ್ಲಿ ಚರ್ಚೆಗೆ ಅವಕಾಶ ನೀಡಿರುವ ಸ್ಪೀಕರ್. ಕೊಬ್ಬರಿ ಬೆಂಬಲ ಬೆಲೆ ಬಗ್ಗೆಯೂ ಸರ್ಕಾರದಿಂದ ಉತ್ತರ
Karnataka Assembly Session: ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರ ಭಾಷಣದ ನಂತರ ವಿಧಾನಸಭೆಯ ಮೊದಲ ದಿನದ ಅಧಿವೇಶನ ಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದಂತಹ ಪ್ರಸಂಗ ನಡೆಯಿತು. ನಿಯಮಾವಳಿ ಪ್ರಕಾರ ಸದನದ ಕಾರ್ಯಕಲಾಪಗಳನ್ನು ನಡೆಸಲು ಅತ್ಯಂತ ಉತ್ಸಾಹದಿಂದ ಸದನಕ್ಕೆ ಬಂದಿದ್ದ ಖಾದರ್ಗೆ ಬಿಜೆಪಿ ಸದಸ್ಯರ ಧೋರಣೆಯಿಂದ ಕೆಲಕಾಲ ವಿಚಲಿತರಾದಂತೆ ಕಂಡುಬಂದರು.
ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸೂಕ್ತ, ಸಮರ್ಥ ಮಾರ್ಗದರ್ಶಕನ ಅವಶ್ಯಕತೆ ಇದೆ. ಹಾಲಿ ಉಸ್ತುವಾರಿ ಅರುಣ್ ಸಿಂಗ್ ಬದಲಿಸಿ, ಹೊಸ, ಖಡಕ್ , ಸಮರ್ಥ ಉಸ್ತುವಾರಿಯನ್ನು ಕರ್ನಾಟಕಕ್ಕೆ ನೀಡಿ. ನಾವು ಹೆಚ್ಚು ಸೀಟ್ ಗಳನ್ನು ಗೆದ್ದು ತರುತ್ತೇವೆ, ಎಂದು ಕೆಲ ಹಿರಿಯ ನಾಯಕರಿಂದ ವರಿಷ್ಠರಿಗೆ ಮನವಿ ಮಾಡಲಾಗಿದೆ.
Cattle slaughter Bill: ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಆಗಲಿದೆ. ಜಾತಿ ಹೆಸರನ್ನು ರಾಜಕೀಯ ಮಾಡೋದು ಬೇರೆ. ಗೋ, ಜಾತಿ ಮೇಲೆ ರಾಜಕೀಯ ಮಾಡೋದು ಸರಿಯಲ್ಲ ಎಂದು ಶಾಸಕ ವಿನಯ ಕುಲಕರ್ಣಿ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸುದ್ದಿಗೋಷ್ಠಿಯಲ್ಲಿ ನಡೆದ ಘಟನೆ ಬಗ್ಗೆ ಬಿಜೆಪಿ ನಾಯಕರು ಟ್ವೀಟಾಸ್ತ್ರ ಪ್ರಯೋಗಿಸಿ ಹರಿಹಾಯುತ್ತಿದ್ದಾರೆ. ಕಾಂಗ್ರೆಸ್ ಸುದ್ದಿಗೋಷ್ಠಿ ವಿಚಾರವಾಗಿ BJP ಟ್ವೀಟ್. ಡಿಕೆಶಿ ಮಾತನಾಡಿದ ವಿಡಿಯೋ ಹಾಕಿ ಬಿಜೆಪಿ ಟ್ವೀಟ್. ಬೆಂಗಳೂರಿನ KPCC ಕಚೇರಿಯಲ್ಲಿ ನಡೆದಿದ್ದ ಸುದ್ದಿಗೋಷ್ಠಿ.
Karnataka Assembly election 2023: ಸೋಮೇಶ್ವರ ದೇವಸ್ಥಾನದಲ್ಲಿ ಎಂಎಲ್ಸಿ ಪ್ರದೀಪ್ ಶೆಟ್ಟರ್ ನೇತೃತ್ವದಲ್ಲಿ ಆಣೆ ಪ್ರಮಾಣ ಮಾಡಲಾಗಿತ್ತು. ಗುರುವಾರ ಬೆಳಗ್ಗೆ ದೇವಸ್ಥಾನದಲ್ಲಿ ಶಿರಹಟ್ಟಿ ಕ್ಷೇತ್ರದ ಆಕಾಂಕ್ಷಿಗಳಿಂದ ಆಣೆ ಪ್ರಮಾಣ ನಡೆದಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.