Mandya-Madduru: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನಿರ್ವವಣಾ ಪ್ರಾಧಿಕಾರ ನೀಡಿದ ಆದೇಶ ಖಂಡಿಸಿ ಶನಿವಾರ ಮಂಡ್ಯ ಹಾಗೂ ಮದ್ದೂರು ಬಂದ್ ಗೆ ಕರೆ ನೀಡಲಾಗಿದೆ. ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ವೇದಿಕೆ ಕರೆ ನೀಡಿರುವ ಮಂಡ್ಯ ಹಾಗೂ ಮದ್ದೂರು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ..
Mandya Kaveri Protest : ಮಂಡ್ಯ, ಮೈಸೂರು ಭಾಗದ ರೈತರಿಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿವೆ. ಇಂತಹ ಜಲಕ್ಷಾಮ ಪರಿಸ್ಥಿಯಲ್ಲೆ ರಾಜ್ಯ ಸರ್ಕಾರ ಸುಪ್ರೀಂ ಆದೇಶದಂತೆ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಯುತ್ತಿದೆ. ಸರ್ಕಾರದ ಈ ನಡೆಗೆ ರಾಜ್ಯದ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಡ್ಯ ಭಾಗದ ರೈತರಲ್ಲದೆ ಇಡೀ ರಾಜ್ಯದ ರೈತರೇ ಸರ್ಕಾರದ ನಡೆಯನ್ನ ಖಂಡಿಸಿ, ಮಂಡ್ಯ ರೈತರ ಹೋರಾಟಕ್ಕೆ ಧ್ವನಿಗೂಡಿಸಿದ್ದಾರೆ.
ಬಿಜೆಪಿ ಪ್ರಮುಖರು ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗಿ.. ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ಮಾಜಿ ಎಂ.ಎಲ್.ಸಿ ನಾರಾಯಣಸಾ ಭಾಂಡಗೆ ಹಾಗೂ ಬಿಜೆಪಿ ಪ್ರಮುಖರು ಸಭೆಯಲ್ಲಿ ಭಾಗಿ.. ಸಭೆಯಲ್ಲಿ ಶಾಂತಿಯುತ ಹೋರಾಟಕ್ಕೆ ತೀರ್ಮಾನ... ಆಗಸ್ಟ 19 ರಂದು ಬಾಗಲಕೋಟೆ ನಗರದಲ್ಲಿ ಮೌನ ಮೆರವಣಿಗೆ ಆಯೋಜನೆ.. ಮೌನ ಮೆರವಣಿಗೆ ಮೂಲಕ ಸರ್ಕಾರಕ್ಕೆ ಮನವಿ...
Bengaluru News: ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಕೆಂಡ ಕಾರಿದ ಬಿಜೆಪಿ, INDIA ಮಿತ್ರ ಪಕ್ಷ ಸಭೆ ನಡೆಸಿದ ಸಂದರ್ಭದಲ್ಲಿ IAS ಅಧಿಕಾರಿಗಳನ್ನ ಸಾಂವಿಧಾನಿಕ ಹುದ್ದೆ ಇಲ್ಲದೆ ಇರುವವರಿಗೆ ನಿಯೋಜಿಸಿ ಜನರ ದುಡ್ಡು ಪೋಲು ಮಾಡುತ್ತಿದೆ ಎಂದು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿತ್ತು.
Bengaluru News: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ,”ಹಾಡುಹಗಲೇ ಕೊಲೆಗಳು ಆಗುತ್ತಿದೆ. ಅಮಾಯಕರು, ಕೂಲಿಕಾರರನ್ನು, ಅಕ್ರಮ ಮರಳುಗಾರಿಕೆ ತಡೆಯುವ ಪೊಲೀಸ್ ಕಾನ್ಸ್ಟೇಬಲ್ ಕೊಲೆ ಆಗಿದೆ.
ಸದ್ಯ ಬಿಜೆಪಿ ಕಚೇರಿ ಎದುರು KSRP, ಇನ್ಸ್ಪೆಕ್ಟರ್, PSI ಸೇರಿ ಕಾನ್ಸ್ಟೇಬಲ್ಗಳು ಬಿಜೆಪಿ ಕಚೇರಿ ಮುಂದೆ ಬಿಗಿ ಭದ್ರತೆ ಬಿಜೆಪಿ ಕಚೇರಿಗಳಿಗೆ ಮುತ್ತಿಗೆ ಹಾಕಲಿರುವ ಯುವ ಕಾಂಗ್ರೆಸ್ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ನಿಂದ ಮುತ್ತಿಗೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.