BJP vs BJP: ಬಿಜೆಪಿಯ ಅಸಮದಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ #BJPvsBJP ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ ಹಾಗೂ ಬಿ.ಎಲ್.ಸಂತೋಷ್ ಅವರಿಗೆ ನಯಾಪೈಸೆ ಕಿಮ್ಮತ್ತಿಲ್ಲ ಎಂಬುದನ್ನು ಅನಾವರಣಗೊಂಡಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
V Somanna vs BL Santosh: ಸೋಮಣ್ಣನವರೇ, ನಿಮ್ಮ ಕಾಲ ಮೇಲೆ ನೀವೇ ಕಲ್ಲು ಹಾಕಿಕೊಂಡಿದ್ದಾ ಅಥವಾ ನಿಮ್ಮ ತಲೆಯ ಮೇಲೆ ಬೇರೆಯವರು ಕಲ್ಲು ಹಾಕಿದ್ದಾ? "ಲಿಂಗಾಯತ ಮುಕ್ತ ಬಿಜೆಪಿ" ಮಾಡುವ ಸಂತೋಷ ಕೂಟದ ಪ್ರಯತ್ನಕ್ಕೆ ನೀವು 3ನೇ ಬಲಿಪಶು ಆಗಿದ್ದಲ್ಲವೇ?’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದೆ.
ಬಿ.ಎಲ್.ಸಂತೋಷ್ ಅವರೇ, ರೇಣುಕಾಚಾರ್ಯರ ಈ ಮಾತನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ಗ್ರಾಂಪಂ ಚುನಾವಣೆಗೆ ಸ್ಪರ್ಧಿಸಿ ಗೆದ್ದು ತೋರಿಸಿ! ನಿಮ್ಮ ದಮ್ಮು ತಾಕತ್ತು ನಿರೂಪಿಸಿ! ಎಂದು ಕಾಂಗ್ರೆಸ್ ಸವಾಲು ಹಾಕಿದೆ.
M B Patil : "ನಾನು ಬಿ ಎಲ್ ಸಂತೋಷ್ ಅವರ ಬಗ್ಗೆ ಮಾತನಾಡಿದ ತಕ್ಷಣ ಅದು ಇಡೀ ಬ್ರಾಹ್ಮಣ ಸಮುದಾಯವನ್ನು ಬೈದಂತಲ್ಲ. ನನ್ನ ಮತ್ತು ಬ್ರಾಹ್ಮಣರ ನಡುವಿನ ಸಂಬಂಧ ಎಷ್ಟೊಂದು ಮಧುರವಾಗಿದೆ ಎನ್ನುವುದನ್ನು ಒಮ್ಮೆ ವಿಜಯಪುರಕ್ಕೆ ಬಂದು ನೋಡಲಿ.
ಬಹುಮತದ ಸೀಟುಗಳನ್ನು ಗೆಲ್ಲುವುದೇ ನಮ್ಮ ಗುರಿ. 120 ದಾಟಿ 130 ಕ್ಷೇತ್ರಗಳವರೆಗೆ ಗೆಲ್ಲುವುದು ನಮ್ಮ ಗುರಿ. ಟ್ವಿಟರ್ ಸಂವಾದದಲ್ಲಿ ಬಿ.ಎಲ್.ಸಂತೋಷ ಹೇಳಿಕೆ. ಸಂತೋಷ, ಬಿಜೆಪಿ ರಾಷ್ಟ್ರೀಯ ಸಂಘಟನೆಯ ಪ್ರ.ಕಾರ್ಯದರ್ಶಿ. ಟ್ವಿಟರ್ ಸಂವಾದದಲ್ಲಿ BJP ಕಾರ್ಯಕರ್ತರ ಜೊತೆ ಸಂವಾದ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಯಾವ ಕಾರಣಕ್ಕಾಗಿ ಆ ರೀತಿಯ ಹೇಳಿಕೆ ನೀಡಿದ್ದಾರೆ ಅನ್ನೋದು ನನ್ನ ಗಮನಕ್ಕೆ ಬಂದಿಲ್ಲ ಅವರು ಭಾರತೀಯ ಜನತಾ ಪಕ್ಷದ ಸಂಘಟನೆಯಲ್ಲಿ ದೇಶದುದ್ದಕ್ಕೂ ತೊಡಗಿಸಿಕೊಂಡ ಹಿರಿಯರಾಗಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಧಾನಿ ನರೇಂದ್ರ ಮೋದಿ ಅವರ ನಾಮಮಂತ್ರ ಸಾಲುವುದಿಲ್ಲ. ಪ್ರತಿಯೊಬ್ಬರೂ ಪಕ್ಷದ ಸಂಘಟನೆ,ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪಕ್ಷದ ನಾಯಕರು ಹಾಗೂ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ರಾಜ್ಯ ಸಚಿವ ಸಂಪುಟ ಪುನರ್ರಚನೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ (JP Nadda) ಅವರೊಂದಿಗೆ ಚರ್ಚಿಸಲು ನವೆಂಬರ್ 18ರಂದು ದೆಹಲಿಗೆ ಆಗಮಿಸಿದ್ದರು.
ಭಾನುವಾರದಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಪಕ್ಷದ ಜಂಟಿ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಇನ್ನೊಂದೆಡೆಗೆ ಈ ಸ್ಥಾನದಲ್ಲಿದ್ದ ರಾಮ್ಲಾಲ್ ಅವರನ್ನು ಮತ್ತೆ ಆರ್ಎಸ್ಎಸ್ಗೆ ಸ್ಥಳಾಂತರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.