Benefits Of Drinking Onion Juice:ಈರುಳ್ಳಿ ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಖಾಲಿ ಹೊಟ್ಟೆ ಈರುಳ್ಳಿಯ ರಸ ಸೇವನೆಯಿಂದ ಯಾವ ಲಾಗಗಲಾಗುತ್ತವೆ ಎಂಬುದನ್ನು ನಾವು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ
ಅಧಿಕ ರಕ್ತದೊತ್ತಡದ ಕಾಯಿಲೆಯನ್ನು ಎದುರಿಸಲು ಕೆಲವರು ಔಷಧಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಔಷಧಿಯನ್ನು ತೆಗೆದುಕೊಳ್ಳದೆಯೇ ರಕ್ತದೊತ್ತಡವನ್ನು ನಿಯಂತ್ರಿಸುವುದು ಸಾಧ್ಯ. ಅದಕ್ಕಾಗಿ ಕೆಲವೊಂದು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ.
ಭಾರತದ ಪ್ರಸಿದ್ಧ ಮತ್ತು ಸರಳವಾದ ಆಹಾರವೆಂದರೆ ಅಕ್ಕಿ (White Rice) ಎಂದು ಪರಿಗಣಿಸಲಾಗಿದೆ. ಸಣ್ಣ ಪ್ರಮಾಣದಲ್ಲಿ ಸೇವಿಸುವುದು ತೂಕವನ್ನು ಕಡಿಮೆ ಮಾಡಲು ಉತ್ತಮ ಆಯ್ಕೆಯಾಗಿದೆ. ಕೆಲವು ಕಾಳುಗಳನ್ನು ಮೊಳಕೆ ರೂಪದಲ್ಲಿ ಸೇವಿಸಬಹುದು.
ಹೃದಯಕ್ಕೆ ರಕ್ತದ ಹರಿವು ಕಡಿಮೆಯಾದಾಗ ಅಥವಾ ನಿರ್ಬಂಧಿಸಿದಾಗ ವ್ಯಕ್ತಿಗೆ ಹೃದಯಾಘಾತವಾಗುತ್ತದೆ. ಪರಿಧಮನಿಯ ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಮತ್ತು ಕೊಬ್ಬಿನ ಶೇಖರಣೆಯಿಂದಾಗಿ ಕೆಲವೊಮ್ಮೆ ಹೀಗಾಗುತ್ತದೆ.
Benefits Of Drinking Onion Juice: ಈರುಳ್ಳಿ ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಖಾಲಿ ಹೊಟ್ಟೆ ಈರುಳ್ಳಿಯ ರಸ ಸೇವನೆಯಿಂದ ಯಾವ ಲಾಭಗಳಾಗುತ್ತವೆ ಎಂಬುದನ್ನು ನಾವು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ
Food To Control High Cholesterol: ನೀವೂ ಕೂಡ ಒಂದು ವೇಳೆ ನಿಮ್ಮ ದೇಹದಲ್ಲಿ ಹೆಚ್ಚಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಬಯಸುತ್ತಿದ್ದರೆ, ನಾರಿನಂಶ ಹೆಚ್ಚಾಗಿರುವ ಪದಾರ್ಥಗಳನ್ನು ನೀವು ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸಬಹುದು.
Health Benefits Of Jatropha - ಪರಂಗಿ ಒಂದು ಆಯುರ್ವೇದ ಔಷಧೀಯ ಗಿಡಮೂಲಿಕೆಯಾಗಿದ್ದು, ಇದನ್ನು ಇದನ್ನು ಇಂಗ್ಲಿಷ್ ನಲ್ಲಿ ಜತ್ರೋಫಾ ಎಂದು ಕರೆಯಲಾಗುತ್ತದೆ. ಪರಂಗಿಯಲ್ಲಿ ಹಲವು ಗುಣಗಳಿದ್ದು, ಇದು ಹಲವು ರೋಗಗಳನ್ನು ಗುಣಪಡಿಸುವಲ್ಲಿ ಪ್ರಯೋಜನಕಾರಿಯಾಗಿದೆ. ಈ ಕುರಿತು ಮಾಹಿತಿ ತಿಳಿದುಕೊಳ್ಳೋಣ ಬನ್ನಿ,
Anemia: ಒಣ ದ್ರಾಕ್ಷಿ ಸೇವನೆಯಿಂದಲೂ ಕೊಡ ದೇಹದಲ್ಲಿನ ರಕ್ತದ ಕೊರತೆ ದೂರಾಗುತ್ತದೆ. ಇದು ಹೇಗೆ ಸಾಧ್ಯ ಎಂದು ಈಗ ನೀವು ಯೋಚಿಸುತ್ತಿರಬಹುದು. ಹಾಗಾದರೆ ಬನ್ನಿ ದೇಹದ ಆರೋಗ್ಯ ರಕ್ಷಣೆಯಲ್ಲಿ ಒಣ ದ್ರಾಕ್ಷಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
Moringa Leaves For Heart Attack: ನಿಮ್ಮ ಹೃದಯದ ಆರೋಗ್ಯವನ್ನು ನೀವು ಕಾಳಜಿ ವಹಿಸಲು ಬಯಸಿದರೆ, ನಿಮ್ಮ ದೈನಂದಿನ ಆಹಾರಕ್ರಮವನ್ನು ಬದಲಾಯಿಸುವುದು ಮತ್ತು ಆರೋಗ್ಯಕರ ಆಹಾರವನ್ನು ಸೇವಿಸುವುದು ಬಹಳ ಮುಖ್ಯ.
ಬದಲಾಗುತ್ತಿರುವ ಜೀವನಶೈಲಿ ಮತ್ತು ಕಳಪೆ ಪಆಹಾರ ಪದ್ದತಿಯಿಂದಾಗಿ ಹೆಚ್ಚಿನ ಜನರು ಹೈ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅದನ್ನು ನಿಯಂತ್ರಿಸಲು ಕೆಲವು ಹಣ್ಣುಗಳು ತುಂಬಾ ಸಹಾಯಕವಾಗಿವೆ.
High Blood Pressure: ಕಳಪೆ ಜೀವನಶೈಲಿಯಿಂದ ಉಂಟಾಗುವ ಸಾಮಾನ್ಯ ಸಮಸ್ಯೆ ಎಂದರೆ ಅಧಿಕ ರಕ್ತದೊತ್ತಡ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ನಿಮ್ಮ ಬಿಪಿಯನ್ನು ನಿಯಂತ್ರಣದಲ್ಲಿ ಇರಿಸಬಹುದು.
Cure Blood Pressure: ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ ಜನರ ಆರೋಗ್ಯದ ಮೇಲೆ ಭಾರಿ ಪ್ರಭಾವ ಬೀರುತ್ತಿದೆ. ಹೀಗಿರುವಾಗ ರಕ್ತದೊತ್ತಡವನ್ನು ನಿಯಂತ್ರಿಸಿ ನಾವು ನಮ್ಮ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ
High BP Control Tips: ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಕೆಲ ಜನರು ಔಷಧಿಗಳನ್ನು ಕೂಡ ತೆಗೆದುಕೊಳ್ಳುತ್ತಾರೆ. ಆದರೆ ಔಷಧಿ ಇಲ್ಲದೆಯೇ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಆದರೆ, ಇದಕ್ಕಾಗಿ ನೀವು ಕೆಲ ಸಂಗತಿಗಳನ್ನು ಗಮನದಲ್ಲಿಡಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.