ಬ್ಲಡ್ ಶುಗರ್ ನಿಯಂತ್ರಣದಲ್ಲಿ ಇರಬೇಕಾದರೆ ನಿತ್ಯ ಮಾತ್ರೆ ಸೇವಿಸಲೇ ಬೇಕು. ಆದರೆ ಇದರ ಬದಲಿಗೆ ಕೆಲವು ನೈಸರ್ಗಿಕ ಮನೆ ಮದ್ದು ಅಳವಡಿಸುವ ಮೂಲಕ ಕೂಡಾ ಮಧುಮೇಹವನ್ನು ಶಾಶ್ವತವಾಗಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
blood sugar remedies: ರಕ್ತದಲ್ಲಿ ಗ್ಲೂಕೋಸ್ ಪ್ರಮಾಣ ಹೆಚ್ಚಾದರೆ ಅದನ್ನು ಮಧುಮೇಹ ಎನ್ನುತ್ತಾರೆ. ಮೇದೋಜ್ಜೀರಕ ಗ್ರಂಥಿಯು ಸಾಕಷ್ಟು ಇನ್ಸುಲಿನ್ ಅನ್ನು ಉತ್ಪಾದಿಸದಿದ್ದಾಗ ಮಧುಮೇಹ ಸಂಭವಿಸುತ್ತದೆ.
Ivy gourd benefits: ತೊಂಡೆಕಾಯಿ ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ವಿಶೇಷವಾಗಿ ಮಧುಮೇಹಿಗಳು ಇದನ್ನು ತಿನ್ನುತ್ತಾರೆ. ತೊಂಡೆಕಾಯಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ಮಧುಮೇಹಿಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ಹಾಲು ಕ್ಯಾಲ್ಸಿಯಂ ಮತ್ತು ಪ್ರೋಟೀನ್ನ ಉತ್ತಮ ಮೂಲವಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಹಾಲಿನಲ್ಲಿ ಕೆಲವು ಪದಾರ್ಥಗಳನ್ನು ಬೆರೆಸುವ ಮೂಲಕ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಿಸಬಹುದು ಎಂದು ನಿಮಗೆ ತಿಳಿದಿದೆಯೇ? ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ವಸ್ತುಗಳು ಯಾವುವು ಎಂಬುದನ್ನು ನಾವು ಈಗ ತಿಳಿಯೋಣ ಬನ್ನಿ.
jackfruit seed Benefits : ಹಲಸಿನ ಬೀಜಗಳಲ್ಲಿ ಅನೇಕ ರೀತಿಯ ಪೋಷಕಾಂಶಗಳು ಕಂಡುಬರುತ್ತವೆ.ಇದು ನಿಮ್ಮ ಚರ್ಮ, ಕಣ್ಣು ಮತ್ತು ಕೂದಲನ್ನು ಆರೋಗ್ಯಕರವಾಗಿಸುತ್ತದೆ. ಜೊತೆಗೆ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಣದಲ್ಲಿಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.