Bengaluru metro holiday Updates : ಬೆಂಗಳೂರಿನಲ್ಲಿ ನಾಳೆ ಮೆಟ್ರೋ ರೈಲುಗಳ ಸಂಚಾರ ಇರುತ್ತೋ.. ಇಲ್ಲವೋ ಎಂಬ ಬಗ್ಗೆ ಅಧಿಕೃತ ಪ್ರಕಟಣೆಯನ್ನು ಬಿಎಮ್ಆರ್ಸಿಎಲ್ ಹೊರಡಿಸಿದ್ದು, ನಿಖರ ಮಾಹಿತಿ ಇಲ್ಲಿದೆ..
Good News: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ಬಹುಮಟ್ಟಿಗೆ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಹೆಮ್ಮೆಯ "ನಮ್ಮ ಮೆಟ್ರೊ" ಇದೀಗ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ.
ನಮ್ಮ ಮೆಟ್ರೋ ರೈಲು ಮಾರ್ಗದ ಕಾಮಗಾರಿ ಹಿನ್ನೆಲೆ ಇಂದು ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಭಾಗಶಃ ರದ್ದಾಗಲಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ. ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಮಾದಾವರ - ನಾಗಸಂದ್ರ ನಡುವೆ ಅಕ್ಟೋಬರ್ 3 ಹಾಗೂ 4 ರಂದು ತಾಂತ್ರಿಕ ಪರಿಶೀಲನೆ ನಡೆಯುತ್ತಿದೆ. ಈ ಹಿನ್ನಲೆ ಗುರುವಾರದಂದು ನಾಗಸಂದ್ರದಿಂದ ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣದವರೆಗೂ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ತನಕ ರೈಲುಗಳ ಸಂಚಾರ ರದ್ದಾಗಲಿದೆ.
BMRCL Recruitment 2024: ಮುಖ್ಯ ಇಂಜಿನಿಯರ್ (ಸಲಹೆಗಾರ), ಡೆಪ್ಯುಟಿ ಮುಖ್ಯ ಇಂಜಿನಿಯರ್ ಮತ್ತು ಸೆಕ್ಷನ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಆಯಾ ಹುದ್ದೆಗಳ ಪ್ರೊಫೈಲ್ಗೆ ಹೊಂದಿಕೆಯಾಗುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಬೆಂಗಳೂರಲ್ಲಿ ನಮ್ಮ ಮೆಟ್ರೋ ಮತ್ತಷ್ಟು ಸ್ಮಾರ್ಟ್..!
ಮೆಟ್ರೋ ಟಿಕೆಟ್ಗಾಗಿ ಪ್ರಯಾಣಿಕರು ಕ್ಯೂ ನಿಲ್ಲೋದಿಲ್ಲ
ಹೊಸದಾಗಿ ಆಟೋಮ್ಯಾಟಿಕ್ ಟಿಕೆಟ್ ಪರಿಚಯಿಸಿದ BMRCL
ಎಲ್ಲ ಸ್ಟೇಶನ್ಗಳಲ್ಲಿ ಸೆಲ್ಫ್ ಕ್ಯೂ ಆರ್ ಕೋಡ್ ಮಷಿನ್
BMRCL Update: ಬೆಂಗಳೂರಿನ ಬನ್ನೇರುಘಟ್ಟ ಮುಖ್ಯ ರಸ್ತೆ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಸುಮಾರು ಒಂದು ಕಿ.ಲೋ ಮೀಟರ್ ಉದ್ದ ರಸ್ತೆಯಷ್ಟು ಇದೇ ಏಪ್ರಿಲ್ 1 ರಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
BMRCL RECRUITMENT 2023: BMRCL ಸಂಸ್ಥೆಯ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಇದರ ಅಂಗವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜುಲೈ 22, 23 ಮತ್ತು 30ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ.
ಬೈಯಪ್ಪನಹಳ್ಳಿ, SV ರಸ್ತೆ, ಕೃಷ್ಣರಾಜಪುರ, ವೈಟ್ ಫೀಲ್ಡ್ ಬೆಳಗ್ಗೆ 5 ಗಂಟೆಯಿಂದ ಬೆ.7 ಗಂಟೆವರೆಗೆ ಮೆಟ್ರೋ ಸ್ಥಗಿತ ಮೆಟ್ರೋ ವ್ಯತ್ಯಯದ ಬಗ್ಗೆ BMRCLನಿಂದ ಪ್ರಕಟಣೆ ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ
ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ದುರಂತ ಪ್ರಕರಣ. 10 ದಿನಗಳ ನಂತರ ಘಟನೆಗೆ ಕಾರಣ ಸಾಬೀತು. ನಾಳೆ ತಪ್ಪಿತಸ್ಥರ ವಿರುದ್ಧ ಆಗುತ್ತಾ ಕಠಿಣ ಕ್ರಮ..!? ನಾಳೆ BMRCL ಅಧಿಕಾರಿಗಳನ್ನ ಭೇಟಿ ಮಾಡಲಿರೋ IISc. ಪ್ರಕರಣದ ವರದಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ.
ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ. ದುರಂತಕ್ಕೆ ಎಂಜಿನಿಯರ್ಗಳು, ಗುತ್ತಿಗೆದಾರರ ನಿರ್ಲಕ್ಷ್ಯವೇ..? ಪ್ರಕರಣದ ಬಗ್ಗೆ IISCಯಿಂದ ನಡೆಯಲಿದೆ ತನಿಖೆ. ಘಟನೆಗೆ ನಿಜವಾದ ಕಾರಣ ಏನು ಎನ್ನುವ ಬಗ್ಗೆ IISCಯಿಂದ ತನಿಖೆ. ಭಾರತೀಯ ವಿಜ್ಞಾನ ಸಂಸ್ಥೆ ಮೂಲಕ ತನಿಖೆ ನಡೆಸಲಿರೋ BMRCL.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.