Ramayana : ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ರಾಮ ಮತ್ತು ಸೀತೆಯ ಸಾಂಪ್ರದಾಯಿಕ ಉಡುಗೆಯಲ್ಲಿ ಫೋಟೋಸ್ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿವೆ.
Konkona Sen Sharma Love Story: ಈ ಖ್ಯಾತ ನಟಿ ಮದುವೆಗೂ ಮುನ್ನವೇ ಗರ್ಭಿಣಿಯಾಗಿ.. ನಂತರ ಪತಿಗೆ ಮೋಸ ಮಾಡಿ.. ಈಗ ತನಗಿಂತ ಚಿಕ್ಕ ವಯಸ್ಸಿನ ನಟನೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ.
Ranbir Kapoor Work Out : ರಣಬೀರ್ ರಾಮಾಯಣ ಸಿನಿಮಾದ ಕುರಿತು ಚರ್ಚೆಲ್ಲಿದ್ದಾರೆ. ನಿತೀಶ್ ತಿವಾರಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ರಣಬೀರ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Rashmika Mandanna-Rakshit Shetty: ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಹಿಟ್ ಸಿನಿಮಾಗಳನ್ನು ಮಾಡುತ್ತಾ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ.. ಕನ್ನಡ, ತೆಲುಗು ಅಲ್ಲದೇ ಬಾಲಿವುಡ್ನಲ್ಲೂ ಭರ್ಜರಿ ಸೌಂಡ್ ಮಾಡುತ್ತಿದ್ದಾರೆ..
Manushi Chhillar: ಮಾಡೆಲಿಂಗ್ ಕ್ಷೇತ್ರದಲ್ಲಿ ಗೆದ್ದು ಚಿತ್ರರಂಗಕ್ಕೆ ಕಾಲಿಟ್ಟು ಯಶಸ್ವಿಯಾದವರೂ ಇದ್ದಾರೆ. ಆದರೆ ಈ ನಟಿ ಇಲ್ಲಿಯವರೆಗೂ ನಟಿಸಿದ ಸಿನಿಮಾಗಳೆಲ್ಲವೂ ಫ್ಲಾಪ್ ಆಗಿವೆ.
Deepika Padukone Diet Plan :ದೀಪಿಕಾ ಬಾಯಿಕಟ್ಟಿ ಬದುಕುತ್ತಾರೆ ಎಂದೇನಲ್ಲ.ಮೂರು ಹೊತ್ತು ಕೂಡಾ ಚೆನ್ನಾಗಿಯೇ ತಿನ್ನುತ್ತಾರೆ. ಆದರೆ ಏನು ತಿನ್ನುತ್ತಾರೆ ಎನ್ನುವುದರ ಬಗ್ಗೆ ಕಾಳಜಿ ಇರುತ್ತದೆ ಅಷ್ಟೇ.
Rakhi Sawant Case: ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ವಿರುದ್ದ ಈಕೆಯ ಪತಿ ಆದಿಲ್ ಶಾ ದೂರು ದಾಖಲಿಸಿದ್ದು, ಈಕೆಯ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ತಿರಸ್ಕರಿಸಿದೆ. ಹಾಗಿದ್ರೇ ಈ ನಟಿ ಜೈಲು ಶಿಕ್ಷೆಗೆ ಗುರುಯಾಗುತ್ತಾರಾ? ಇಲ್ಲಿದೆ ಸಂಪೂರ್ಣ ವಿವರ.
Aishwarya Rai and Abhishek Bachchan: ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನದ ಬಗ್ಗೆ ಅನೇಕ ವದಂತಿಗಳಿವೆ. ಇಂದು ಐಶ್ವರ್ಯಾ ರೈ ಬಚ್ಚನ್ ವಿವಾಹ ವಾರ್ಷಿಕೋತ್ಸವ.
Preity Zinta Viral Video: ಬಾಲಿವುಡ್ ನಟಿ ಪ್ರೀತಿ ಜಿಂಟಾ ಬಾಲಿವುಡ್ ಸಿನಿಮಾದ ಹಿನ್ನೆಲೆ ಇಲ್ಲದವರಿಗೆ ಯಾರಿಗೂ ಕೂಡ ಸುರಕ್ಷಿತ ಅಲ್ಲವೆಂದು ಹೇಳಿದ್ದಾರೆ. ಈ ವಿಡಿಯೋ ಸೊಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಹಾಗಿದ್ರೇ ಈ ನಟಿ ಹೀಗೆ ಹೇಳಿದ್ದೇಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Actress Sridevi Death Mystery: ಆರು ವರ್ಷಗಳೇ ಕಳೆದವು.. ಆದರೆ ನಟಿ ಶ್ರೀದೇವಿ ಸಾವು ಇಂದಿಗೂ ನಿಗೂಢ. ಎಷ್ಟೇ ಭಿನ್ನ ವಾದಗಳು ಕೇಳಿ ಬಂದರೂ.. ಶ್ರೀದೇವಿ ಸಾವಿನ ಬಗ್ಗೆ ಅಭಿಮಾನಿಗಳಿಗೆ ಹಲವು ಅನುಮಾನಗಳಿವೆ.
Bollywood Star Actress: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಬಾಲಿವುಡ್ನ ಮೋಸ್ಟ್ ಬ್ಯೂಟಿಫುಲ್ ಜೋಡಿ ಎಂದು ಹೆಸರುವಾಸಿಯಾಗಿದ್ದಾರೆ. ಅವರು ಆಗಾಗ್ಗೆ ತಮ್ಮ ಕೆಲವು ವಿಷಯಗಳನ್ನು ಮಾಧ್ಯಮದೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.. ಇದೀಗ ನಟಿ ತನ್ನ ಮೊದಲ ಕ್ರಶ್ ಯಾರೆಂದು ಬಹಿರಂಗಪಡಿಸಿದ್ದಾರೆ.
Navya Naveli on Aaradhya Bachchan:ತನ್ನ ಇತ್ತೀಚಿನ ಸಂದರ್ಶನದಲ್ಲಿ,ನವ್ಯಾ ಅವರು ಐಶ್ವರ್ಯಾ ರೈ ಅವರ ಮಗಳು ಆರಾಧ್ಯ ಬಚ್ಚನ್ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಇದು ಇಂಟರ್ ನೆಟ್ ನಲ್ಲಿ ವೈರಲ್ ಆಗುತ್ತಿದೆ.
Malaika Arora Arhaan Khan :ಮಲೈಕಾ ಪುತ್ರ ಅರ್ಹಾನ್ ಖಾನ್ ಕೂಡಾ ತಮ್ಮ ಮೊದಲ ಪ್ರಾಜೆಕ್ಟ್ ಅನ್ನು ಹೊರ ತರುತ್ತಿದ್ದಾರೆ. ಇದು ಯಾವುದೇ ವೆಬ್ ಸರಣಿ ಅಥವಾ ಚಲನಚಿತ್ರವಲ್ಲ.ಬದಲಿಗೆ ಪಾಡ್ಕ್ಯಾಸ್ಟ್ ಆಗಿದೆ.
Salman Khan Home Firing Case: ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂದಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ತಂಡ ತಡರಾತ್ರಿ ಇಬ್ಬರು ಶಂಕಿತರನ್ನು ಗುಜರಾತ್ನ ಭುಜ್ ಜಿಲ್ಲೆಯಲ್ಲಿ ಅರೆಸ್ಟ್ ಮಾಡಿದ್ದಾರೆ.
Arhaan Khan Dumb Biriyani : ಮಲೈಕಾ ಅರೋರಾ ಮತ್ತು ಅರ್ಬಾಜ್ ಖಾನ್ ಅವರ ಮಗ ಅರ್ಹಾನ್ ಖಾನ್ ಹೊಸ ಪಾಡ್ಕಾಸ್ಟ್ ಶೋ ಡಂಬ್ ಬಿರಿಯಾನಿಯನ್ನು ಪ್ರಾರಂಭಿಸಿದ್ದಾರೆ. ಪಾಡ್ಕ್ಯಾಸ್ಟ್ ಸಂದರ್ಶನದ ವೇಳೆ ಸೊಹೈಲ್ ಖಾನ್ ತಮ್ಮ ಜೀವನದಲ್ಲಿ ನಡೆದ ಮುಜುಗರದ ಘಟನೆಯ ಬಗ್ಗೆ ಹೇಳಿಕೊಂಡಿದ್ದಾರೆ.
Priyamani : ಭಾರತೀಯ ನಟಿ ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮತ್ತು ಮೂರು ಫಿಲ್ಮ್ಫೇರ್ ಪ್ರಶಸ್ತಿಗಳು ದಕ್ಷಿಣ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ .ಅವರು ಪ್ರಧಾನವಾಗಿ ತೆಲುಗು , ಕನ್ನಡ , ತಮಿಳು , ಹಿಂದಿ ಮತ್ತು ಮಲಯಾಳಂ ಭಾಷೆಗಳ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. 2003 ರಲ್ಲಿ ತೆರೆಕಂಡ ತೆಲುಗು ಚಿತ್ರ ಇವರೇ ಆಟಗಾಡು ಚಿತ್ರದ ಮೂಲಕ ಪ್ರಿಯಾಮಣಿ ನಟನೆಗೆ ಪಾದಾರ್ಪಣೆ ಮಾಡಿದರು . ಯಾರೇ ಆಟಗಾಡು ಎಂಬ ತೆಲುಗು ಚಿತ್ರದ ಮೂಲಕ ಪ್ರಿಯಾಮಣಿ ಪಾದಾರ್ಪಣೆ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.