Kabul Blast In Mosque: ಕಾಬೂಲ್ನ ಮಸೀದಿಯೊಂದರಲ್ಲಿ ಬುಧವಾರ ಸಂಜೆ ಪ್ರಾರ್ಥನೆ ವೇಳೆ ಭೀಕರ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಇದುವರೆಗೆ 20 ಜನರು ಮೃತಪಟ್ಟಿದ್ದರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ.
Ahmedabad serial bomb blast case: 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 49 ಅಪರಾಧಿಗಳ ಪೈಕಿ 38 ಮಂದಿಗೆ ವಿಶೇಷ ನ್ಯಾಯಾಲಯವು ಇಂದು ಮರಣದಂಡನೆ ಶಿಕ್ಷೆಯನ್ನು ಪ್ರಕಟಿಸಿದೆ. ನ್ಯಾಯಾಲಯವು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.
Assam Intel Report: ಪಾಕಿಸ್ತಾನ ನಿರಂತರವಾಗಿ ಭಾರತದ ವಿರುದ್ಧ ನೀಚ ಪಿತೂರಿ ನಡೆಸುತ್ತಿದೆ. ಐಎಸ್ಐನ ಮತ್ತೊಂದು ಪಿತೂರಿ ಬಯಲಾಗಿದೆ. ಈ ನಿಟ್ಟಿನಲ್ಲಿ, ಅಸ್ಸಾಂ ಪೊಲೀಸರು ಗುಪ್ತಚರ ಮಾಹಿತಿಯನ್ನು ಪಡೆದಿದ್ದಾರೆ.
West Bengal Assembly Election 2021: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ರಾಂಪುರ್ ಗ್ರಾಮದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ 6 ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ, ಈ ಘಟನೆಗೆ ಟಿಎಂಸಿ ಕಾರಣ ಎಂದು ಆರೋಪಿಸಲಾಗಿದೆ.
ಸುದ್ದಿ ಸಂಸ್ಥೆ ಕ್ಸಿನ್ಹುವಾ ಪ್ರಕಾರ, ಸರ್ಕಾರಿ ವಕ್ತಾರ ಇಸ್ಮಾಯಿಲ್ ಮುಖ್ತಾರ್ ಒಮರ್ ಅವರು ಅಫ್ಗೊಯ್ ರಸ್ತೆಯ ಪೊಲೀಸ್ ಚೆಕ್ ಪೋಸ್ಟ್ ಬಳಿ ಆತ್ಮಾಹುತಿ ಬಾಂಬರ್ ತನ್ನ ವಾಹನವನ್ನು ಸ್ಫೋಟಿಸಿದ್ದಾರೆ ಎಂದು ಹೇಳಿದರು.
ಸ್ಫೋಟದಲ್ಲಿ ಮೃತರ ಮೂವರು ಸಂಬಂಧಿಕರು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ವಿಧಿವಿಜ್ಞಾನ ತಜ್ಞರು ಘಟನಾ ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಶಿವಪುರಿ ಎಎಸ್ಪಿ ಜಿಎಸ್ ಕನ್ವರ್ ತಿಳಿಸಿದ್ದಾರೆ.
ಅಪರಿಚಿತ ದುಷ್ಕರ್ಮಿಗಳು ಸೋಮವಾರ ರಾತ್ರಿ 10.30ರ ಸುಮಾರಿಗೆ ಮನೆಯೊಂದರ ಮೇಲೆ ಎರಡು ಕಚ್ಚಾ ಬಾಂಬ್ ಗಳನ್ನು ಎಸೆದ ಪರಿಣಾಮ ಮೊಹಮ್ಮದ್ ಹಲೀಮ್ (57) ಮತ್ತು ಮೊಹಮ್ಮದ್ ಮುಷ್ತಾಕ್ (60)ಎಂಬುವರು ಮೃತಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.