ಇದೊಂದು ಬಿಸಿಲ್ಗುದುರೆ ಬಜೆಟ್, ಕೈಗೆ ಏನೂ ಸಿಗಲ್ಲ. ಈ ಬಜೆಟ್ ಜಾತ್ರೆಯಲ್ಲಿ ಸಿಗುವ ಬಣ್ಣದ ಕನ್ನಡಕದಂತೆ, ಅದರಲ್ಲಿ ನೋಡಿದರೆ ಏನೂ ಕಾಣುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಛೇಡಿಸಿದ್ದಾರೆ. ಕಳೆದ ನಾಲ್ಕು ವರ್ಷದಿಂದ ಅಧಿಕಾರದಲ್ಲಿದ್ದಾಗ ಸರ್ಕಾರ ಜನರಿಗೆ ಏನೂ ಮಾಡಿಲ್ಲ. ಕಳೆದ ಬಾರಿಯ ಬಜೆಟ್ ನಲ್ಲಿ ಘೋಷಿಸಿದ್ದನ್ನು ಜಾರಿ ಮಾಡಿಲ್ಲ. ಈ ಬಾರಿ ಬಜೆಟ್ ನಲ್ಲಿ ಜಾರಿ ಮಾಡುವಂತಹದ್ದು ಏನೂ ಇಲ್ಲ ಎಂದು ಹೇಳಿದ್ದಾರೆ.
Karnataka Budget: ಬಿ.ಎಸ್. ಯಡಿಯೂರಪ್ಪ (BS Yediyurappa) ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಳಿಸಿ ಬಸವರಾಜ ಬೊಮ್ಮಾಯಿ (Basavaraja Bommai) ಅವರಿಗೆ ಸಿಎಂ ಸ್ಥಾನ ನೀಡುವಾಗ ಅವರು ಉತ್ತರ ಕರ್ನಾಟಕದವರು ಎಂಬುದನ್ನೂ ಪರಿಗಣಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.