ಪ್ರವಾಸಿ ಮಂದಿರದಿಂದ ಜಾಥಾ ಹೊರಟ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಕೆಎಸ್ಆರ್ಸಿಟಿ ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸಚಿವ ಅಮಿತ್ ಷಾ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಇತ್ತೀಚೆಗೆ ದಲಿತರ ವೋಟ್ ಬ್ಯಾಂಕಿಗೋಸ್ಕರ ಅಂಬೇಡ್ಕರ್ ಅವರನ್ನು ನಾಟಕದ ಪ್ರೀತಿಯನ್ನು ಬಿಜೆಪಿ ತೋರುಸುತ್ತಿದೆ. ದಲಿತರೊಳಗಡೆ ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡ್ತ ಇದ್ದಾರೆ ಎಂದು ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಶುಕ್ರವಾರದಂದು ಹೈದರಾಬಾದ್ನಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಅವರ 125 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಸಂವಿಧಾನ ವಿರೋಧಿ ಎಂಬ ಕಾರಣಕ್ಕೇ ಅಂಬೇಡ್ಕರ್ ಕಾಂಗ್ರೆಸ್ನ್ನು ತ್ಯಜಿಸಿದ್ದು. ನಮ್ಮನ್ನೇ ಬಿಟ್ಟ ನಿಮಗೆ ಸೋಲೇ ಖಚಿತವೆಂದು ಸಂವಿಧಾನ ಶಿಲ್ಪಿಯ ವಿರುದ್ಧ ಕಾಂಗ್ರೆಸ್ ಕುತಂತ್ರ ಮಾಡಿತ್ತು ಅಂತಾ ಬಿಜೆಪಿ ಕುಟುಕಿದೆ.
ಇಂದು ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ಅವರು ಜನಿಸಿದ ದಿನ. ಅವರು 1891 ಏಪ್ರಿಲ್ 14 ರಂದು ಜನಿಸಿ ಸಂವಿಧಾನದ ರಚನೆಯಲ್ಲಿ ಮಹತ್ವದ ಪಾತ್ರವಹಿಸಿದರು. ಸಮಾಜದಲ್ಲಿ ಸ್ವಾತಂತ್ರ್ಯ, ಸಮಾನತೆ ಮತ್ತು ಸೋದರತ್ವ ತತ್ವಗಳ ಆಧಾರದ ಮೇಲೆ ಶೋಷಿತ ಸಮುದಾಯಗಳ ಪರವಾಗಿ ಸತತವಾಗಿ ಹೋರಾಡಿದರು. ಇಂದು ಅವರ ಜನ್ಮದಿನ ಈ ಸಂದರ್ಭದಲ್ಲಿ ಅಂಬೇಡ್ಕರ್ ಅವರು ಕೆಲವು ಮಹತ್ವದ ನುಡಿ ಮುತ್ತುಗಳನ್ನು ಸ್ಮರಿಸಿಕೊಳ್ಳೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.