Ayurvedic Herbs for Immunity Booster: ಅಶ್ವಗಂಧವನ್ನು ಭಾರತೀಯ ಜಿನ್ಸೆಂಗ್ ಎಂದೂ ಕರೆಯುತ್ತಾರೆ. ಇದರ ಸೇವನೆಯಿಂದ ನೀವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದು ಆಯುರ್ವೇದ ಔಷಧದ ಅತ್ಯಂತ ಸಾಮಾನ್ಯ ಮತ್ತು ಪ್ರಮುಖ ಗಿಡಮೂಲಿಕೆಗಳಲ್ಲಿ ಒಂದಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ದೀರ್ಘಾಯುಷ್ಯವನ್ನು ಹೆಚ್ಚಿಸಲು ಇದನ್ನು "ರಸಾಯನ" ಅಥವಾ ಹರ್ಬಲ್ ಟಾನಿಕ್ ಆಗಿ ಬಳಸಲಾಗುತ್ತದೆ.
ಮಾನಸಿಕ ಆರೋಗ್ಯ ಸಲಹೆ: ದೈಹಿಕ ಆರೋಗ್ಯದ ಜೊತೆಗೆ ನಾವು ಮಾನಸಿಕ ಆರೋಗ್ಯದ ಬಗ್ಗೆಯೂ ಸಮಾನ ಕಾಳಜಿ ತೆಗೆದುಕೊಳ್ಳಬೇಕು. ಸಾಮಾನ್ಯವಾಗಿ ಅನೇಕರಿಗೆ ತಲೆಯಲ್ಲಿ ಭಾರದ ಸಮಸ್ಯೆ ಕಾಡುತ್ತದೆ. ಇದಕ್ಕೆ ನೀವು ಕೆಲವು ಸುಲಭವಾದ ಆಯುರ್ವೇದ ಚಿಕಿತ್ಸೆಗಳನ್ನು ತೆಗೆದುಕೊಳ್ಳಬಹುದು.
Brahmi Leaves Benefits for Mental Health: ಬ್ರಾಹ್ಮಿ ಅಥವಾ ಒಂದೆಲಗ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಈ ಸೊಪ್ಪು ಹೇರಳವಾಗಿ ಸಿಗುತ್ತದೆ.ಇದನ್ನು ಬೆಳ್ಳಗೆ ಹೊತ್ತು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.