Bigg Boss Pavi Poovappa: ಪವಿ ಪೂವಪ್ಪ ದೊಡ್ಡ ಮಟ್ಟದ ಜನಪ್ರಿಯತೆ ಹೊಂದಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಇದೀಗ ಅವರು ಓಪನ್ ಆಗಿ ತಮ್ಮ ಬಾಯ್ಫ್ರೆಂಡ್ ಬಗ್ಗೆ ಹೇಳಿಕೊಂಡಿದ್ದಾರೆ.
Hardik Pandya Dating British Singer: ಟೀಂ ಇಂಡಿಯಾದ ಸ್ಟಾರ್ ಆಟಗಾರ ಹಾರದಿಕ್ ಪಾಂಡ್ಯ ಹಾಗೂ ನಟಿ ನತಾಶ ತಮ್ಮ ದಾಂಪತ್ಯ ಜೀವನಕ್ಕೆ ಇಂತಿ ಹಾಡಿ, 25 ದಿನಗಳ ಹಿಂದೆಯಷ್ಟೆ ವಿಚ್ಛೇದನ ಪಡೆದಿದ್ದಾರೆ. ಇದರ ಬೆನ್ನಲ್ಲೆ ಹಾರ್ದಿಕ್ ಪಾಂಡ್ಯ ಹಾಗೂ ಬ್ರಿಟನ್ನ ಗಾಯಕಿ ಒಂದೆ ಸ್ಥಳದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದು, ಈ ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎನ್ನು ಸುದ್ದಿ ಎಲ್ಲೆಡೆ ಭಾರಿ ಸದ್ದು ಮಾಡುತ್ತಿದೆ.
Jennifer Lopez: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಸೆಲೆಬ್ರಿಟಿಗಳ ಬಗ್ಗೆ ಅಂತೂ ಕೇಳುವುದೇ ಬೇಡ. ಯಾವಗ ಯಾವ ಸೆಲೆಬ್ರಿಟಿ ವಿಚ್ಛೇದನ ಘೋಷಿಸುತ್ತಾರೆ ಎಂಬುದರ ಮೇಲೆ ಇದೀಗ ಪರಿಸ್ಥಿತಿ ಬದಲಾಗಿದೆ. ಚಿತ್ರದ ಶೂಟಿಂಗ್ ವೇಳೆಯೇ ಪ್ರೀತಿಸಿ ಮದುವೆಯಾಗುತ್ತಾರೆ. ನಂತರ ಒಬ್ಬರನ್ನೊಬ್ಬರು ಪರಸ್ಪರ ಅರ್ಥಮಾಡಿಕೊಳ್ಳಲಾಗಿದೆ ಡಿವೋರ್ಸ್ ಪಡೆದು ದೂರವಾಗುತ್ತಾರೆ. ಎಷ್ಟೋ ಸೆಲೆಬ್ರಿಟಿಗಳ ಜೀವನ ಹೀಗೇಯೇ ಇರುತ್ತದೆ.
Shraddha Kapoor: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಮತ್ತೊಮ್ಮೆ ತಮ್ಮ ರಿಲೇಷನ್ಶಿಪ್ನ ಕಾರಣದಿಂದಾಗಿ ಸುದ್ದಿಯಲ್ಲಿದ್ದಾರೆ. ನಟಿ ರಾಹುಲ್ ಮೋದಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಬಹಳ ದಿನಗಳಿಂದ ಭಾರಿ ಸುದ್ದಿಯಲ್ಲಿತ್ತು. ಈ ಜೋಡಿ ಅನೇಕ ಬಾರಿ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಈ ವದಂತಿಗಳಿಗೆ ಪುಷ್ಠಿ ನೀಡಿದ್ದರು. ಆದರೆ ಈಗ ಈ ಜೋಡಿ ಪರಸ್ಪರ ದೂರವಾಗಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ.
Prithvi Shaw breakup News: ವರದಿಗಳ ಪ್ರಕಾರ, ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ಮನ್ ಪೃಥ್ವಿ ಶಾಗೆ ಪ್ರೀತಿಯಲ್ಲಿ ಮತ್ತೆ ಮೋಸವಾಗಿದೆ. ಶಾಗೆ Rumored Girlfriend ನಿಧಿ ತಪಾಡಿಯಾ ‘ಕೈ’ಕೊಟ್ಟಿದ್ದಾರಂತೆ.
Ranveer-Deepika Divorce: ವಿವಾಹ ವಾರ್ಷಿಕೋತ್ಸವ, ದೀಪಾವಳಿ, ಹೊಸ ವರ್ಷದಂದೂ ಈ ಜೋಡಿ ಒಟ್ಟಿಗೆ ಇರುವ ಒಂದೂ ಫೋಟೋವನ್ನು ಹಂಚಿಕೊಂಡಿಲ್ಲ. ಇದಲ್ಲದೆ ದೀಪಿಕಾರ ಹುಟ್ಟುಹಬ್ಬದಂದು ರಣವೀರ್ ಯಾವುದೇ ಪೋಸ್ಟ್ ಹಂಚಿಕೊಳ್ಳಲಿಲ್ಲ. ಹೀಗಾಗಿ ಇವರಿಬ್ಬರ ನಡುವೆ ಏನೋ ನಡೆಯುತ್ತಿದೆ ಅನ್ನೋ ಗುಲ್ಲು ಕೇಳಿಬರುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.