Unbreakable Record Cricket: ಬ್ರಿಯಾನ್ ಲಾರಾ ದೇಶೀಯ ಕ್ರಿಕೆಟ್ನಿಂದಲೇ ಸಂಚಲನ ಸೃಷ್ಟಿಸಲು ಪ್ರಾರಂಭಿಸಿದವರು. ವೆಸ್ಟ್ ಇಂಡೀಸ್ ದಂತಕಥೆ 1994 ರಲ್ಲಿ ಇಂಗ್ಲಿಷ್ ಕೌಂಟಿಯಲ್ಲಿ ವಾರ್ವಿಕ್ಷೈರ್ ಪರ ನಂಬಲಸಾಧ್ಯವಾದ ಇನ್ನಿಂಗ್ಸ್ ಆಡಿದ್ದರು
IML T20 2024: ಸಚಿನ್ ತೆಂಡೂಲ್ಕರ್ 24 ವರ್ಷಗಳ ಹಿಂದೆ ಭಾರತ ಕ್ರಿಕೆಟ್ ತಂಡದ ನಾಯಕರಾಗಿದ್ದರು. ಅವರು ಮಾರ್ಚ್ 2000ರಲ್ಲಿ ಟೀಂ ಇಂಡಿಯಾದ ನಾಯಕರಾಗಿ ಟೆಸ್ಟ್ ಪಂದ್ಯವನ್ನು ಆಡಿದ್ದರು. ಇದಾದ ಬಳಿಕ ಸೌರವ್ ಗಂಗೂಲಿಗೆ ಟೀಂ ಇಂಡಿಯಾದ ನಾಯಕತ್ವವನ್ನು ಹಸ್ತಾಂತರಿಸಿದ್ದರು. ಇದೀಗ ಮತ್ತೊಮ್ಮೆ ಸಚಿನ್ ಟೀಂ ಇಂಡಿಯಾದ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ.
Most Triple Hundreds: ಟೆಸ್ಟ್ ಕ್ರಿಕೆಟ್ನಲ್ಲಿ ಅತಿಹೆಚ್ಚು ತ್ರಿಶತಕ ಗಳಿಸಿದ ಟಾಪ್ ಬ್ಯಾಟ್ಸ್ಮನ್ಗಳ ಬಗ್ಗೆ ಇಂದು ನಾವು ನಿಮಗೆ ತಿಳಿಸಲಿದ್ದೇವೆ. ಟ್ರಿಪಲ್ ಸೆಂಚ್ಯೂರಿ ಗಳಿಸಿದ ಟಾಪ್ ಬ್ಯಾಟ್ಸ್ಮನ್ಗಳ ಪೈಕಿ ಭಾರತೀಯ ಸ್ಫೋಟಕ ಆಟಗಾರನೂ ಇದ್ದಾನೆ.
ಟೀಮ್ ಇಂಡಿಯಾ ಕ್ರಿಕೆಟಿಗರು ತಮ್ಮ ಮಕ್ಕಳಿಗೆ ವಿಶಿಷ್ಟ ರೀತಿಯ ಹೆಸರು ಮಾತ್ರವಲ್ಲದೆ ಅದರ ಅರ್ಥವೂ ಸಹ ಆಶ್ಚರ್ಯವನ್ನು ಹುಟ್ಟಿಸುವಂತಹ ಹೆಸರುಗಳನ್ನು ಇಟ್ಟಿದ್ದಾರೆ, ಅದೆಲ್ಲಾ ಯಾರು ಅಂದರೆ ಶಾಕ್ ಆಗೋದು ಖಂಡಿತ.
ICC World Cup 2023: ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಐಸಿಸಿ ವಿಶ್ವಕಪ್ ಟೂರ್ನಿಯ ಮುಂದಿನ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಿಸಲಿದ್ದಾರೆ. ಅಕ್ಟೋಬರ್ 19ರ ಗುರುವಾರ ಬಾಂಗ್ಲಾದೇಶದ ವಿರುದ್ಧ ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೊಹ್ಲಿ ಶ್ರೇಷ್ಠ ಬ್ಯಾಟ್ಸ್ಮನ್ ಬ್ರಿಯಾನ್ ಲಾರಾ ಹೆಸರಿನಲ್ಲಿರುವ ಶ್ರೇಷ್ಠ ದಾಖಲೆ ಮುರಿಯುವ ಸಾಧ್ಯತೆಯಿದೆ.
Test cricket records: 5 ವರ್ಷಗಳ ಬಳಿಕ ವಿದೇಶಿ ನೆಲದಲ್ಲಿ ಟೆಸ್ಟ್ ಶತಕ ಬಾರಿಸುವಲ್ಲಿ ಕೊಹ್ಲಿ ಯಶಸ್ವಿಯಾದರು. 2ನೇ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 76ನೇ ಶತಕ ಸಿಡಿಸಿ ಸಂಭ್ರಮಿಸಿದರು.
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕೇವಲ ನಾಲ್ವರು ಬ್ಯಾಟ್ಸ್ಮನ್ಗಳು 2 ತ್ರಿಶತಕ ಬಾರಿಸಿದ್ದಾರೆ. ಈ ನಾಲ್ವರು ಬಲಿಷ್ಠ ಆಟಗಾರರಲ್ಲಿ ಒಬ್ಬ ಭಾರತೀಯನೂ ಸೇರಿದ್ದಾರೆ. ಈ ಅಪಾಯಕಾರಿ ಆರಂಭಿಕ ಆಟಗಾರ ತನ್ನ ಬಿರುಸಿನ ಬ್ಯಾಟಿಂಗ್ನಿಂದಾಗಿ ವಿಶ್ವದಾದ್ಯಂತ ಹೆಸರುವಾಸಿಯಾಗಿದ್ದಾರೆ.
ನ್ಯೂಜಿಲೆಂಡ್ ತಂಡವು ಬುಧವಾರ ನಡೆದ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ 5 ವಿಕೆಟ್ಗಳ ರೋಚಕ ಜಯದೊಂದಿಗೆ ತನ್ನ ಫೈನಲ್ ಸ್ಥಾನವನ್ನು ಕಾಯ್ದಿರಿಸಿದೆ.ಇದೀಗ ಇಂದು ಸಂಜೆ ನಡೆಯಲಿರುವ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳ ಸೆಮಿಫೈನಲ್ ಕದನ ಎಲ್ಲರ ಕುತೂಹಲ ಕೆರಳಿಸಿದೆ.
ಅಡಿಲೇಡ್ ಓವಲ್ನಲ್ಲಿ ದಾಖಲೆಯ ಇನ್ನಿಂಗ್ಸ್ ನಂತರ, ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ವಿರೋಧಿಗಳನ್ನು ಮೌನಗೊಳಿಸುವುದಲ್ಲದೆ, ಇನ್ನಿಂಗ್ಸ್ನ ಮೇಲ್ಭಾಗದಲ್ಲಿ ಅವರ ಸ್ಥಾನವು ಸುರಕ್ಷಿತವಾಗಿದೆ ಎಂದು ಖಚಿತಪಡಿಸಿಕೊಂಡರು.
ಪ್ರಸ್ತುತ ವಿಶ್ವಕಪ್ ಟೂರ್ನಿಯ ಕ್ರಿಕೆಟ್ ವಿಶ್ಲೇಷಕ ಆಗಿರುವ ಬ್ರಿಯಾನ್ ಲಾರಾ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಪ್ಯಾರೆಲ್ ಪ್ರದೇಶದ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೆಸ್ಟ್ ಇಂಡೀಸ್ನ ಮಾಜಿ ಕ್ರಿಕೆಟಿಗ ಬ್ರಿಯಾನ್ ಲಾರಾ ಅವರು ಎದೆನೋವಿನಿಂದಾಗಿ ಮಂಗಳವಾರ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಗಲೇ ಹೃದಯಾಘಾತದಿಂದ ಬಳಲುತ್ತಿದ್ದ ಲಾರಾ ಅವರನ್ನು ಮುಂಬೈನ ಪ್ಯಾರೆಲ್ ಪ್ರದೇಶದ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿರಾಟ್ ಕೊಹ್ಲಿ ಈಗ ಮುಟ್ಟಿದ್ದೆಲ್ಲವೂ ದಾಖಲೆ ಎನ್ನುವಂತಾಗಿದೆ. ಕಳೆದ ಪಂದ್ಯದಲ್ಲಿ ಅತಿ ವೇಗವಾಗಿ ಏಕದಿನ ಕ್ರಿಕೆಟ್ ನಲ್ಲಿ 11 ಸಾವಿರ ರನ್ ಗಳಿಸಿ ಸಾಧನೆ ಮಾಡಿದ್ದ ಕೊಹ್ಲಿ ಈಗ ಮತ್ತೊಂದು ನೂತನ ದಾಖಲೆ ಮಾಡುವ ಹೊಸ್ತಿಲಲ್ಲಿ ಇದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.