ಶಾಸಕನ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿ 5 ದಿನ ಕಳೆಯಿತು. ಈ ವೇಳೆ ಕೋಟಿ.. ಕೋಟಿ.. ಹಣ ಸಿಕ್ಕಿತ್ತು.. ಆದರೆ ಹಣದ ಬಗ್ಗೆ ಶಾಸಕ ಮಾಡಾಳ್ ಇಲ್ಲಿವರೆಗೂ ಸ್ಪಷ್ಟನೆ ಕೊಟ್ಟಿಲ್ಲ. ತಲೆತಪ್ಪಿಸಿಕೊಂಡು ಓಡಾಡುತ್ತಿರುವ ಎಂಎಲ್ಎ ಇಂದು ನೀರಿಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೋರೆ ಹೊಗಿದ್ದಾರೆ.
Karnataka Bribe case: ಬೆಂಗಳೂರು, ದಾವಣಗೆರೆ, ಚೆನ್ನಗಿರಿ ಸೇರಿದಂತೆ ಬೇರೆ ಬೇರೆ ಕಡೆ ಲೋಕಾಯುಕ್ತ ಪೊಲೀಸರು ಆಕ್ಟಿವ್ ಅಗಿದ್ದಾರೆ. ಯಾವುದೇ ಕ್ಷಣದಲ್ಲಿ ಮಾಡಾಳು ವಿರೂಪಾಕ್ಷಪ್ಪರನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.
Karnataka Bribe Case: ಲಂಚದ ಮಾಹಿತಿ ಕಲೆ ಹಾಕಿದ ಬಳಿಕ ಪ್ರಕರಣದ ಬಗ್ಗೆ ಇಡಿಗೆ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ. ಪ್ರಕರಣದ ಪ್ರಾಥಮಿಕ ತನಿಖೆಯ ವರದಿ ಸಹಿತ ಇಡಿಗೆ ಮಾಹಿತಿ ನೀಡಲಿದ್ದಾರೆಂದು ತಿಳಿದುಬಂದಿದೆ.
Lokayukta Raid: ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ 40 ಲಕ್ಷ ರೂ. ಲಂಚ ತೆಗೆದುಕೊಳ್ಳುವ ವೇಳೆ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.