BRICS Summit: ಕಳೆದ ಹಲವು ವರ್ಷಗಳಿಂದ ಬ್ರಿಕ್ಸ್ನಲ್ಲಿ ಸ್ಥಾನ ಪಡೆಯಲು ಪಾಕಿಸ್ತಾನ ಪ್ರಯತ್ನಿಸುತ್ತಿದ್ದರೂ, ಪ್ರಸ್ತುತ ಬ್ರಿಕ್ಸ್ ಸಂಸ್ಥೆಯಲ್ಲಿ ಪಾಕಿಸ್ತಾನ ತನ್ನ ಸ್ಥಾನವನ್ನು ಮರಳಿ ಪಡೆಯಲು ಸಾಧ್ಯವಾಗಿಲ್ಲ.
ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ದೇಶಗಳನ್ನು ಒಳಗೊಂಡಿರುವ ಬ್ರಿಕ್ಸ್ ರಾಷ್ಟ್ರಗಳ 14 ನೇ ಶೃಂಗಸಭೆಯನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬೀಜಿಂಗ್ನಲ್ಲಿ ಜೂನ್ 23 ರಂದು ವೀಡಿಯೊ ಲಿಂಕ್ ಮೂಲಕ ಆಯೋಜಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಬೀಜಿಂಗ್ನಲ್ಲಿ ಪ್ರಕಟಿಸಿದೆ.
ಬ್ರಿಕ್ಸ್ ಸದಸ್ಯ ರಾಷ್ಟ್ರಗಳಲ್ಲಿ ಒಂದಾದ ರಷ್ಯಾ 12ನೇ ಬ್ರಿಕ್ಸ್ ಸಮಿತ್ ಅನ್ನು ಆಯೋಜಿಸುತ್ತಿದೆ. ಇದು ನರೇಂದ್ರ ಮೋದಿ ಮತ್ತು ಕ್ಸಿ ಜಿನ್ ಪಿಂಗ್ ಒಂದೇ ವೇದಿಕೆಗೆ ಬರಲು ಅವಕಾಶ ಮಾಡಿಕೊಟ್ಟಿದೆ.
ಎಲ್ಐಸಿ ಬಳಿಯ ಉದ್ವಿಗ್ನತೆಯ ನಡುವೆ ಬ್ರಿಕ್ಸ್ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರ (NSAರ )ಸಭೆ ನಡೆಯಲಿದೆ. ಈ ಸಭೆಯಲ್ಲಿ ಬ್ರೆಜಿಲ್, ರಷ್ಯಾ, ಭಾರತ ಮತ್ತು ಚೀನಾ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ಭಾಗವಹಿಸಲಿದ್ದಾರೆ. ಈ ಸಭೆ ವರ್ಚುವಲ್ ಅಂದರೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಲಿದೆ.
ಬ್ರಿಕ್ಸ್ ರಾಷ್ಟ್ರಗಳಾದ ಭಾರತ,ರಷ್ಯಾ,ಚೀನಾ,ದಕ್ಷಿಣ ಆಫ್ರಿಕಾ ಈಗ ಕೊರೋನಾ ದಿಂದ ತತ್ತರಿಸಿರುವ ಆರ್ಥಿಕ ಸಂಕಷ್ಟವನ್ನು ನೀಗಿಸಲು 15 ಮಿಲಿಯನ್ ಡಾಲರ್ ಮೊತ್ತದ ವಿಶೇಷ ನಿಧಿ ಸ್ಥಾಪನೆಗೆ ಮುಂದಾಗಿವೆ.
ಜಾಗತಿಕ ಸವಾಲುಗಳನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಐದು ಅಂಶಗಳ ವಿಧಾನವನ್ನು ಮಂಡಿಸಿದರು. ಜಿ 20 ಶೃಂಗಸಭೆಯ ಹೊರತಾಗಿ ಜಪಾನ್ನ ಒಸಾಕಾದಲ್ಲಿ ನಡೆದ ಅನೌಪಚಾರಿಕ ಬ್ರಿಕ್ಸ್ ನಾಯಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ ಮೂರು ಪ್ರಮುಖ ಸವಾಲುಗಳತ್ತ ಬೆಳಕು ಚೆಲ್ಲಿದರು.
ಉತ್ತರ ಕೊರಿಯಾದ ಪರಮಾಣು ಬಾಂಬ್ ಪ್ರಚೋದನೆಯ ಅಪಾಯದ ನಡುವೆ ಸೋಮವಾರ ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ 9 ನೇ ವಾರ್ಷಿಕ BRICS (ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ) ಶೃಂಗಸಭೆಯನ್ನು ಉದ್ಘಾಟಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.