Bihar Bridge Collapse: ಸುಲ್ತಂಗಂಜ್-ಅಗುವಾನಿ ಘಾಟ್ ರಸ್ತೆ ಸೇತುವೆ ಮತ್ತೆ ಮತ್ತೆ ಕುಸಿತವಾಗುತ್ತಿರುವುದು ತೀವ್ರ ಕಳವಳ ಮೂಡಿಸಿದೆ. ಸೇತುವೆ ನಿರ್ಮಾಣದ ಜವಾಬ್ದಾರಿ ಕೈಗೆತ್ತಿಕೊಂಡಿರುವ ಎಸ್ಕೆ ಸಿಂಗ್ಲಾ ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್ ಈ ಘಟನೆ ಬಗ್ಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ.
ಯಾದಗಿರಿ ಜಿಲ್ಲೆಯ್ಯಾದಂತಹ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಇದರಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.. ಯಾದಗಿರಿಯಿಂದ ಸೈದಾಪೂರ ತೆರಳುವ ಮಾರ್ಗ ಮಧ್ಯೆ ಪಗಲಾಪೂರ ಸೇತುವೆ ಕುಸಿತಗೊಂಡಿದೆ .
ಟಾಪ್ಸ್ಕೋ ನದಿಗೆ ಒಟ್ಟು 2.6KM ಉದ್ದದ ಸೇತುವೆಯನ್ನು ಕಟ್ಟಲಾಗಿದೆ. 1977ರಲ್ಲಿ ಈ ಸೇತುವೆ ಉದ್ಘಾಟನೆಯಾಗಿದ್ದು, ವರ್ಷಕ್ಕೆ 1.1 ಕೋಟಿಗೂ ಅಧಿಕ ವಾಹನಗಳು ಇದರ ಮೇಲೆ ಸಂಚರಿಸುತ್ತಿವೆ. ಬಾಲ್ಟಿಮೋರ್ ಅಮೆರಿಕ ಪ್ರಮುಖ ಕೈಗಾರಿಕಾ ನಗರವಾಗಿದ್ದು, ಈ ಸೇತುವೆ ಒಳಗೊಂಡ ರಸ್ತೆ ಮಾರ್ಗ ಅಮೆರಿಕ ರಾಜಧಾನಿ ವಾಷಿಂಗ್ಟನ್ಗೆ ಸಂಪರ್ಕಿಸುತ್ತದೆ.
ನಗರದ ಪ್ರಮುಖ ಸಂಪರ್ಕ ಕೊಂಡಿಯಾಗಿರೋ ಭೀಮಾ ನದಿಗೆ ನಿರ್ಮಾಣ ಮಾಡಿರುವ ಬ್ರಿಟಿಷರ ಕಾಲದ ಸೇತುವೆ ಬಿರುಕು ಬಿಟ್ಟಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ನಿರ್ವಹಣೆ ಇಲ್ಲದೆ ಹಾಳಾಗಿದೆ..
Deadliest Bridge Collapse in last 20 Years: ಗುಜರಾತ್ನ ಮೊರ್ಬಿಯಲ್ಲಿ 100 ವರ್ಷಗಳಷ್ಟು ಹಳೆಯದಾದ ತೂಗು ಸೇತುವೆ ಕುಸಿದು ಭಾನುವಾರ ಸುಮಾರು 132 ಜನರು ಸಾವನ್ನಪ್ಪಿದ್ದಾರೆ. ಮೋರ್ಬಿ ಸೇತುವೆಯನ್ನು ದುರಸ್ತಿಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಈ ಸಂದರ್ಭದಲ್ಲಿ ಸುಮಾರು 500 ಮಂದಿ ಒಂದೇ ಬಾರಿಗೆ ಸೇತುವೆಗೆ ತೆರಳಿದ್ದಾರೆ. ಪರಿಣಾಮ ಕುಸಿದುಬಿದ್ದು ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.