CWG 2022: ಕಾಮನ್ವೆಲ್ತ್ ಕ್ರೀಡಾಕೂಟದ 10ನೇ ದಿನವಾದ ಇಂದು ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದೆ. ಇದುವರೆಗೆ ಭಾರತ ಈ ಪಂದ್ಯಾವಳಿಯಲ್ಲಿ ಒಟ್ಟು 49 ಪದಕಗಳನ್ನು ತನ್ನದಾಗಿಸಿಕೊಂಡಿದೆ.
CWG 2022 Women Hockey: ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ 2022 ರ 10 ನೇ ದಿನವಾದ ಇಂದು, ಭಾರತೀಯ ಮಹಿಳಾ ಹಾಕಿ ತಂಡ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಇತಿಹಾಸ ಬರೆದಿದೆ. ಈ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಪೆನಾಲ್ಟಿ ಶೂಟೌಟ್ನಲ್ಲಿ 2-1 ಗೋಲುಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿದೆ.
ಈ ಕಥೆ ಭಾರತೀಯ ಮಹಿಳಾ ಕುಸ್ತಿಪಟು ಗುರ್ಷರನ್ಪ್ರೀತ್ ಕೌರ್ ಅವರದು. ಪತಿಯ ಹೊಡೆತದ ಹೊರತಾಗಿಯೂ, ಅವರು ತಮ್ಮ ಉತ್ಸಾಹದಿಂದ ದೇಶಕ್ಕಾಗಿ ಪದಕವನ್ನು ಗೆದ್ದರು ಮತ್ತು ಪಿತೃಪ್ರಧಾನ ಸಮಾಜಕ್ಕೆ ಕಪಾಳಮೋಕ್ಷ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.