ಕಾಂಗ್ರೇಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಸಿಎಂ ಸ್ಥಾನದ ರೇಸ್ ನಲ್ಲಿದ್ದಾರೆ ನಿಜ. ಅವರ ಹಿಂದೆ ಇನ್ನೂ ಬಹಳಷ್ಟು ಜನ ಕ್ಯೂನಲ್ಲಿದ್ದಾರೆ. ಅವರು ಆದ ಮೇಲೆ ನಾವು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದೇವೆ
ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯನ್ನು ಮರೆತು ವರ್ತಿಸುತ್ತಿರುವುದರಿಂದ ರೈತರು ಭೀಕರ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸಿದ್ದಾರೆ.
ಮುಂಬರುವ ಉಪಚುನಾವಣೆಗಳಿಗೆ ಅನರ್ಹಗೊಂಡ ಎಲ್ಲ ಶಾಸಕರನ್ನು ಬಿಜೆಪಿ ಕಣಕ್ಕಿಳಿಸಲಿದೆ, ಇದಕ್ಕೆ ಅಮಿತ್ ಶಾ ಕೂಡ ಅನುಮೋದನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆ ಮೂಲಕ ಅನರ್ಹಗೊಂಡ ಎಲ್ಲ ಶಾಸಕರ ಸ್ಪರ್ಧೆ ವಿಚಾರವಾಗಿ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.